ಬಂಡವಾಳ ಹೂಡಿಕೆಗೆ ಪ್ರಥಮ ಆಯ್ಕೆ ಕರ್ನಾಟಕ್ಕಿರಲಿ: ಸಿದ್ದರಾಮಯ್ಯ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಅನಿವಾಸಿ ಭಾರತೀಯರು ಬಂಡವಾಳ ಹೂಡಿಕೆಗೆ ರಾಜ್ಯವನ್ನು ಪ್ರಥಮ ಆಯ್ಕೆಯನ್ನಾಗಿ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರವಾಸಿ ಭಾರತೀಯ ದಿವಸ್ ಅಂಗವಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನಮ್ಮ ರಾಜ್ಯ ಬಂಡವಾಳ ಹೂಡಿಕೆಗೆ ಪ್ರಶಸ್ತವಾಗಿದೆ. ಇಲ್ಲಿ ನೈಸರ್ಗಿಕ ಸಂಪನ್ಮೂಲ, ಮಾನವ ಸಂಪನ್ಮೂಲ ಮತ್ತು ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು ಎಂದರು. ಮಂಗಳಯಾನ, ಚಂದ್ರಯಾನ ಮಾಡಿರುವುದು ಇಲ್ಲಿಂದಲೇ. ಇಲ್ಲಿ ವಿಜ್ಞಾನಿಗಳ ಕೊರತೆಯಿಂದ ಕೈಗಾರಿಕೆಗಳ ಸ್ಥಾಾಪನೆಗೆ 40 ಸಾವಿರ ಎಕರೆ ಭೂಮಿ ಕಾಯ್ದಿರಿಸಲಾಗಿದೆ.

Leave a Reply

Your email address will not be published. Required fields are marked *

19 − thirteen =

Sunday, 30.04.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ವಸಂತ. ಮಾಸ- ವೈಶಾಕ, ಪಕ್ಷ-ಶುಕ್ಲ, ಚತುರ್ಥಿ, ಭಾನುವಾರ, ನಿತ್ಯನಕ್ಷತ್ರ-ಮೃಗುಣ, ಯೋಗ-ಅತಿಗಂಡ, ಕರಣ-ಭವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

 

Sunday, 30.04.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ವಸಂತ. ಮಾಸ- ವೈಶಾಕ, ಪಕ್ಷ-ಶುಕ್ಲ, ಚತುರ್ಥಿ, ಭಾನುವಾರ, ನಿತ್ಯನಕ್ಷತ್ರ-ಮೃಗುಣ, ಯೋಗ-ಅತಿಗಂಡ, ಕರಣ-ಭವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

Back To Top