ಬೈಕ್-ಬಸ್ ಡಿಕ್ಕಿ: ಇಬ್ಬರ ಸಾವು

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ: ಸಾಗರ ತಾಲೂಕಿನ ಹೆಗ್ಗೋಡು ಗ್ರಾಮದ ಸಮೀಪದ ಹೊನ್ನೇಸರ ಸರ್ಕಲ್ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೆಂಕೋಡು ಗ್ರಾಮದ ನಿವಾಸಿ ನಾಗರಾಜ ಮತ್ತು ಶೆಡ್ತಿಕೆರೆ ಗ್ರಾಮದ ನಿವಾಸಿ ಮಂಜುನಾಥ ಮೃತ ದುರ್ದೈವಿಗಳು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

eighteen − sixteen =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

 

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

Back To Top