ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೂತನ ವರ್ಷವನ್ನು ಸ್ವಾಗತಿಸಿ ಸಂಭ್ರಮಾಚರಣೆ ನಡೆಸಲಾಯಿತು.  ಪೊಲೀಸ್ ಸರ್ಪಗಾವಲಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯಿತು. ನಗರದ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಜನರು ಹೊಸ ವರ್ಷವನ್ನು ಸ್ವಾಗತಿಸಿದರು.
ಭದ್ರತಾ ದೃಷ್ಟಿಯಿಂದ ಬ್ರಿಗೇಡ್ ರಸ್ತೆಗೆ ಪ್ರವೇಶಿಸುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿತ್ತು. ಸರಿಯಾಗಿ ಡಿ.31ರ ಮಧ್ಯರಾತ್ರಿ ಗಡಿಯಾರದ ಮುಳ್ಳು 12 ಗಂಟೆಯತ್ತ ಬರುತ್ತಿದ್ದಂತೆ ಎಂ.ಜಿ ರಸ್ತೆ ಹಾಗೂ  ಬ್ರಿಗೇಡ್ ರಸ್ತೆಯಲ್ಲಿ ಲೈಟ್‌‌ಗಳನ್ನು ಆಫ್ ಮಾಡಿ ಆನ್ ಮಾಡುವ ಮೂಲಕ ಹೊಸ ವರ್ಷಕ್ಕೆ ಸ್ವಾಗತಿಸಲಾಯಿತು. ಪಟಾಕಿಗಳನ್ನು ಸಿಡಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಪಂಚತಾರಾ ಹೋಟೆಲ್ ಗಳು, ಬಾರ್ ಅಂಡ್ ರೆಸ್ಟೋರೆಂಟ್ ಹಾಗು ಪಬ್ ಗಳು ನಗರದ ಬಹುತೇಕ ಎಲ್ಲಾ ಹೋಟೆಲ್ ಗಳಲ್ಲಿ ಸಂಭ್ರಮಾಚರಣೆಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾರ್ ಅಂಡ್ ರೆಸ್ಟೊರೆಂಟ್ ಕ್ಲಬ್ ಮತ್ತು ಪಬ್ ಗಳಲ್ಲಿ ವಿಶೇಷ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಶಿವಮೊಗ್ಗ ಮೂಲಕ ಯುವಕ ನಿಶಾಂತ್ ಕುಸಿದು ಬಿದ್ದ ಘಟನೆ ನಡೆಯಿತು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಮೇಲ್ಸೆತುವೆ ಬಂದ್ ಮಾಡಲಾಗಿದ್ದು . ರಾತ್ರಿ 10 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಸಂಚಾರ ನಿಷೇಧಿಸಲಾಗಿತ್ತು.

Leave a Reply

Your email address will not be published. Required fields are marked *

two × two =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

 

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

Back To Top