lakshmi-electricals

ಬಸ್ ಗದ್ದೆಗೆ ಉರುಳಿ: 16 ಮಂದಿಗೆ ಗಾಯ

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ: ಹೊರವಲಯದ ಗೋಂದಿ ಚಟ್ನಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಗದ್ದೆಗೆ ಉರುಳಿದ್ದು, 16 ಪ್ರಯಾಣಿಕರು ಗಾಯಗೊಂಡಿದ್ದರು.

ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಪಕ್ಕದಲ್ಲಿ ಬರುತ್ತಿದ್ದ ವಾಹನವನ್ನು ಹಿಂದಿಕ್ಕಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕುರಿತು ನಗರದ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

5 × five =

Friday, 20.01.2017

ಶ್ರೀ ಶಾಲಿವಾಹನ ಗತ ಶಕೆ 1938ನೇ ದುರ್ಮುಖ ಸಂವತ್ಸರ ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣಪಕ್ಷ , ತಿಥಿ: ಅಷ್ಟಮಿ, ನಿತ್ಯನಕ್ಷತ್ರ: ಸ್ವಾತಿ ಯೋಗ: ಧೃತಿನಾಮ, ಕರಣ: ಕೌಲ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 20.01.2017

ಶ್ರೀ ಶಾಲಿವಾಹನ ಗತ ಶಕೆ 1938ನೇ ದುರ್ಮುಖ ಸಂವತ್ಸರ ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣಪಕ್ಷ , ತಿಥಿ: ಅಷ್ಟಮಿ, ನಿತ್ಯನಕ್ಷತ್ರ: ಸ್ವಾತಿ ಯೋಗ: ಧೃತಿನಾಮ, ಕರಣ: ಕೌಲ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top