ಬಸ್-ಲಾರಿ ಡಿಕ್ಕಿ: ಇಬ್ಬರು ಸಾವು

Posted In : ತುಮಕೂರು, ರಾಜ್ಯ

ತುಮಕೂರು: ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಜಿಲ್ಲೆಯ ಪಾವಗಡ ಪಟ್ಟಣದ ಬಳ್ಳಾರಿ ರಸ್ತೆಯ ನಾಗಲಮಡಿಕೆ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಹಾಗೂ ಬಸ್ ಚಾಲಕರು ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಘಟನೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಪಾವಗಡ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಾಹನಗಳ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ten − 7 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 20.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಪಂಚಮಿ, ಶುಕ್ರವಾರ, ನಿತ್ಯನಕ್ಷತ್ರ-ಮೃಗಶಿರಾ, ಯೋಗ-ಶೋಭನ, ಕರಣ-ಬವ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 20.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಪಂಚಮಿ, ಶುಕ್ರವಾರ, ನಿತ್ಯನಕ್ಷತ್ರ-ಮೃಗಶಿರಾ, ಯೋಗ-ಶೋಭನ, ಕರಣ-ಬವ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top