ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

Cess on Cinema Tickets: ರಾಜ್ಯದ ಸಿನಿಮಾ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಟಿಕೆಟ್‌ ಮೇಲೆ ಶೇ. 2 ಸೆಸ್‌ ವಿಧಿಸಿದ ಸರ್ಕಾರ!

ಸಿನಿಮಾ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಟಿಕೆಟ್‌ ಮೇಲೆ ಶೇ. 2 ಸೆಸ್‌!

ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಎರಡು ವರ್ಷಗಳ ಸುದೀರ್ಘ ಪ್ರಕ್ರಿಯೆಯ ಬಳಿಕ ಸಿನಿಮಾ ಟಿಕೆಟ್‌ಗಳ ಮೇಲೆ ಸೆಸ್‌ ವಿಧಿಸಲು ಅಧಿನಿಯಮವನ್ನು ಜಾರಿಗೆ ತರಲಾಗುತ್ತಿದೆ.

ಶತದಿನೋತ್ಸವಕ್ಕೆ ಕರೆದಿಲ್ಲವೆಂದು ಮಾಧ್ಯಮಗಳೆದುರು ಹೇಳಿದ್ದೇಕೆ? ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್‌ಗೆ ಮಲ್ಲಿಕಾರ್ಜುನ್ ಖರ್ಗೆ ಖಡಕ್ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷರಿಗೇ ಹೈಕಮಾಂಡ್ ಶಿಸ್ತಿನ ಪಾಠ

ಪಕ್ಷದ ರಾಜ್ಯಾಧ್ಯಕ್ಷರೇ ಸರಕಾರದ ವಿರುದ್ಧ ಹೇಳಿಕೆ ನೀಡಿದರೆ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಹೊಡೆತ ಬೀಳುತ್ತದೆ. ಇದಿಷ್ಟೇ ಅಲ್ಲದೇ, ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಇಲ್ಲ ಎನ್ನುವ ಸಂದೇಶ ರವಾನೆಯಾದರೆ ಸಂಘಟನೆಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ಮುಂದಿನ ದಿನದಲ್ಲಿ ಈ ರೀತಿಯ ಗೊಂದಲಗಳ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ 23 ತಾಲೂಕು ಬರ ಪಟ್ಟಿಗೆ: ಬರ ಬಾಧೆ: 2ನೇ ಪಟ್ಟಿಯಲ್ಲಿ 23 ತಾಲೂಕು ಸೇರ್ಪಡೆ

ಮಳೆಯ ಕೊರತೆ: 21 ತೀವ ಬರಪೀಡಿತ, 2 ಸಾಧಾರಣ

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆ ಬಾರದೇ ಇರುವುದರಿಂದ ರಾಜ್ಯ ಸರಕಾರ 2ನೇ ಹಂತದ ಬರ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳ 23 ತಾಲೂಕುಗಳು ಸೇರಿವೆ. ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು.

Ration Card e-KYC: ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಹಗಲು ವೇಳೆಯಲ್ಲಿ ಕೂಲಿ-ನಾಲಿ ಮಾಡುವ ಶ್ರಮಿಕರು ಪಡಿತರ ಪಡೆಯಲು ಇಡೀ ದಿನದ ದುಡಿಮೆ ಕಳೆದುಕೊಳ್ಳುವುದನ್ನು ಸರಕಾರ ಸಹಿಸುವುದಿಲ್ಲ. ಪಡಿತರದಾರರ ಅನುಕೂಲಕ್ಕೆ ತಕ್ಕಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲೇಬೇಕಿದೆ. ಬರುವ ಅ.1ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ತೆರೆಯಲು ಆದೇಶಿಸಲಾಗಿದೆ.

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ: ಅಕಾಸಾ ಏರ್

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ

ಅಕಾಸಾ ಏರ್‌ನಲ್ಲಿ ಅತಿ ಹೆಚ್ಚು ಬಾರಿ ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸುವ ಮೊದಲ 10 ಪೆಟ್ ಪೇರಂಟ್ಸ್‌ಗಳಲ್ಲಿ ಐವರು ಬೆಂಗಳೂರಿನವರಾಗಿದ್ದಾರೆ. ಬೆಂಗಳೂರು–ದೆಹಲಿ, ಬೆಂಗಳೂರು–ಕೊಲ್ಕತ್ತಾ ಮತ್ತು ಬೆಂಗಳೂರು–ಗುವಾಹಟಿ ಮಾರ್ಗಗಳು ಅತ್ಯಂತ ಜನಪ್ರಿಯ ಸಾಕುಪ್ರಾಣಿ ಪ್ರಯಾಣ ಮಾರ್ಗ ಗಳಲ್ಲಿ ಸೇರಿದ್ದು, ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಬೆಂಗಳೂರಿನಿಂದ ನಡೆದ ಸಾಕುಪ್ರಾಣಿ ವಿಮಾನ ಪ್ರಯಾಣಗಳಲ್ಲಿ ಶೇ.55ಕ್ಕಿಂತ ಹೆಚ್ಚು ಪಾಲು ಹೊಂದಿವೆ.

ಒಂದಲ್ಲ ಎರಡಲ್ಲ ಬರೋಬ್ಬರಿ 50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Lokayukta Raid: ಬರೋಬ್ಬರಿ 1 ಕೋಟಿ ರೂಪಾಯಿ ಲಂಚಕಕೆ ಬೇಡಿಕೆ ಇಟ್ಟು, 50 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ʼʼಉಮರ್ ಖಾಲಿದ್​​ ದೇಶಪ್ರೇಮಿʼʼ: ವಿವಾದದ ಕಿಡಿ ಹೊತ್ತಿಸಿದ  ಬಿ.ಕೆ. ಹರಿಪ್ರಸಾದ್​​

ಉಮರ್ ಖಾಲಿದ್​​ ದೇಶಪ್ರೇಮಿ ಹೇಳಿಕೆ ಸಮರ್ಥಿಸಿಕೊಂಡ ಹರಿಪ್ರಸಾದ್​​

B.K. Hariprasad: ಜೈಲಿನಲ್ಲಿರುವ ಉಮರ್ ಖಾಲಿದ್ ದೇಶಪ್ರೇಮಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದು, ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ʼʼನಾನು ಉಮರ್ ಖಾಲಿದ್ ಅವರನ್ನು ರಾಷ್ಟ್ರವಾದಿ ಎಂದು ಕರೆದಿದ್ದೇನೆ. ಅದರಲ್ಲಿ ನನಗೆ ಯಾವುದೇ ಹಿಂಜರಿಕೆಯಿಲ್ಲʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿ!

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪತಿ

ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ. 26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ. ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವಳಾಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

Extension of the Loan Repayment: ಸಾಧಾರಣ ಬರ: 36 ತಿಂಗಳು, ತೀವ್ರ ಬರ ತಾಲೂಕುಗಳಲ್ಲಿ 5 ವರ್ಷ ಅವಧಿ: ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ

ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮರುಪಾವತಿ ಯಲ್ಲಿ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ ಪರಿಹಾರ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯದ 24 ಜಿಲ್ಲೆಗಳ 101 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದ್ದು, ಈ ಪೈಕಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

ರಾಜ್ಯದ ಶೇ.95ರಷ್ಟು ಪೆಟ್ರೋಲ್‌ ಬಂಕಲ್ಲಿ ವಂಚನೆ: ಪೆಟ್ರೋಲ್, ಡೀಸೆಲ್ ಹಾಕುವಾಗ 60-100 ಎಂಎಲ್ ಕಡಿಮೆ ತೈಲ ಪೂರೈಕೆ

ರಾಜ್ಯದ ಶೇ.95ರಷ್ಟು ಪೆಟ್ರೋಲ್‌ ಬಂಕಲ್ಲಿ ವಂಚನೆ

ರಾಜ್ಯದ ಶೇ.95ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ನಿಖರತೆಯ ಕೊರತೆ ಪತ್ತೆಯಾಗಿದೆ ಎನ್ನುವ ಅಂಶ ವನ್ನು ಸ್ವತಃ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಬಹಿರಂಗಪಡಿಸಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 5946 ಪೆಟ್ರೋಲ್ ಬಂಕ್‌ಗಳಿವೆ.

ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ: ಒಂದು ತಿಂಗಳು ನಿರಂತರ ಸೇವಾ ಸಂಕಲ್ಪ

ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ: ಒಂದು ತಿಂಗಳು ಸೇವಾ ಸಂಕಲ್ಪ

ಅಭಿಯಾನದ ಭಾಗವಾಗಿ ಶಾಲಾ ಮಕ್ಕಳಿಗೆ ವಿಕಸಿತ ಭಾರತ ಕುರಿತು ಚಿತ್ರಕಲೆ, ಭಾಷಣ ಸ್ಪರ್ಧೆ, ನಮೊ ಸೇವಾ ಗಾಥಾ, ಬೀದಿ ನಾಟಕ ಪ್ರದರ್ಶನ, ಅಂಗನ ವಾಡಿ ಉತ್ಸವ, ಸೇವಾ ಜ್ಯೋತಿ ಯಾತ್ರೆ, ಬೈಕ್ ರ‍್ಯಾಲಿ, ಸಸಿ ನೆಡುವುದು, ರಕ್ತದಾನ, ಜಲಮೂ ಲಗಳ ಸ್ವಚ್ಛತೆ, ಹ್ಯಾಕಥಾನ್ ಸೇರಿ ವಿವಿಧ ಕಾರ್ಯಕ್ರಮಗಳು ಒಂದು ತಿಂಗಳು ನಡೆಯಲಿವೆ.

ಇಂದು ಕಲಬುರಗಿಯಲ್ಲಿ 801 ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ: 3 ದಿನ, ಅರ್ಧರಾಜ್ಯ: ಡಿಕೆ ಮಿಂಚು

3 ದಿನ, ಅರ್ಧರಾಜ್ಯ: ಡಿಕೆ ಮಿಂಚು

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಶಿವಕುಮಾರ್ ಗುರುವಾರ ಕಲಬುರಗಿಯಲ್ಲಿ, ಸುಮಾರು 1775 ಕೋಟಿ ರು. ಮೊತ್ತದ 801 ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೂ ಮೊದಲು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪೊಲೀಸ್ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಎಫ್‌ಕೆಸಿಸಿಐ ವತಿಯಿಂದ ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ‘ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ 2026’ ವಿತರಣೆ

ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ಪ್ರಶಸ್ತಿ

ಕಿರ್ಲೋಸ್ಕರ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘವು (ಎಫ್‌ಕೆಸಿಸಿಐ) ನೀಡುವ ಪ್ರತಿಷ್ಠಿತ ‘ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ 2026’ ಪ್ರದಾನ ಮಾಡಲಾಗಿದೆ. ಎಫ್‌ಕೆಸಿಸಿಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಉದ್ಯಮ, ವ್ಯಾಪಾರ ಮತ್ತು ಸಮಾಜಕ್ಕೆ ನೀಡಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಿನಿಮೀಯ ರೀತಿಯಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಯತ್ನ; ಬೆಂಗಳೂರಿನಲ್ಲಿ ರಾಜಸ್ಥಾನದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಯುವತಿ ಕಿಡ್ನ್ಯಾಪ್‌ಗೆ ಯತ್ನಿಸಿದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿತ!

Bengaluru Kidnap Case: ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ವಿಜಯನಗರದ ಹೊಸಹಳ್ಳಿ ಬಳಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ.

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ವಂಚಿಸಿದ ಜ್ಯೋತಿಷಿ; 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಬೆಂಗಳೂರಿನ ಮಹಿಳೆ!

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ಮಹಿಳೆಗೆ ವಂಚಿಸಿದ ಜ್ಯೋತಿಷಿ!

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಬಳಿಯ ಜ್ಯೋತಿಷಿ ಮಾತು ನಂಬಿ, ಸುಮಾರು 40 ಲಕ್ಷ ರೂ. ಮೌಲ್ಯದ ಒಡವೆಗಳನ್ನು ನೀಡಿ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Bengaluru Infrastructure Crisis: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮಾಜಿ ಪಿಡಬ್ಲ್ಯೂಡಿ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

Dr Krishna Reddy: ನಾವು ನಿನ್ನೆಯ ಬೆಂಗಳೂರಿನ ಬಗ್ಗೆ ಅಲ್ಲ, 2050ರ ಬೆಂಗಳೂರಿನ ಬಗ್ಗೆ ಯೋಜನೆ ರೂಪಿಸಬೇಕು. ಬೆಂಗಳೂರಿನ ದಟ್ಟಣೆಯನ್ನು ಮ್ಯಾಜಿಕ್ ನಂತೆ ಸರಿಪಡಿಸುವ ಯಾವುದೇ ಅದ್ಭುತ ಯೋಜನೆಯಿಲ್ಲ. ಆದರೆ ಒಂದು ಪರಿಹಾರವಿದೆ -ಸಮಗ್ರ ಯೋಜನೆ, ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯ ಮತ್ತು ಅದನ್ನು ಕಾರ್ಯಗತಗೊಳಿಸುವ ರಾಜಕೀಯ ಇಚ್ಛಾಶಕ್ತಿ. ನಾವು ಇಂದಿನ ನಿರ್ಧಾರಗಳನ್ನು ಮುಂದೂಡಿದರೆ, ಮುಂದಿನ ಪೀಳಿಗೆಗೆ ನಾವು ದೊಡ್ಡ ಬಿಕ್ಕಟ್ಟನ್ನು ಬಿಟ್ಟುಹೋದಂತೆ ಆಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಮಾಜಿ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.

Anant Nag: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಗಣ್ಯರಿಂದ ಅಭಿನಂದನೆ

ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

Dadasaheb Phalke Award 2024: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಗೌರವಾನ್ವಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

Fuel pump fraud: ರಾಜ್ಯದ 768 ಪೆಟ್ರೋಲ್‌ ಬಂಕ್‌ಗಳಲ್ಲಿ ಭಾರಿ ಗೋಲ್ಮಾರ್‌; ಅಳತೆಯಲ್ಲಿ ದೋಷ, ಲೀಟರ್‌ಗಟ್ಟಲೇ ವಂಚನೆ!

ರಾಜ್ಯದ 768 ಪೆಟ್ರೋಲ್‌ ಬಂಕ್‌ಗಳಲ್ಲಿ ಭಾರಿ ಗೋಲ್ಮಾರ್‌!

ಕರ್ನಾಟಕ ಕಾನೂನು ಮಾಪನಶಾಸ್ತ್ರ ಇಲಾಖೆಯು ಕಳೆದ 8 ದಿನಗಳಲ್ಲಿ 805 ಇಂಧನ ಕೇಂದ್ರಗಳನ್ನು ತಪಾಸಣೆ ಮಾಡಲಾಗಿದ್ದು, ಅವುಗಳಲ್ಲಿ 768 ಕೇಂದ್ರಗಳ ವಿತರಕ ಯಂತ್ರಗಳಿಗೆ ಮರುಮಾಪನಾಂಕನ ಅಗತ್ಯವಿರುವುದು ಕಂಡುಬಂದಿದೆ. ಅಲ್ಲದೆ, 101 ಇಂಧನ ಕೇಂದ್ರಗಳಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ವ್ಯತ್ಯಾಸ ಪತ್ತೆಯಾಗಿದೆ.

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್‌ ಸೂಚನೆ

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಡಿಸಿಎಂ

Dr G Parameshwara: ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.

ಕೆಲಸಕ್ಕೆ ಹೋಗದೆ 70,000 ರೂ. ವೇತನ: ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಕರ್ತವ್ಯ ಲೋಪ ಆರೋಪ

ಕೆಲಸಕ್ಕೆ ಹೋಗದೆ ವೇತನ ಪಡೆದ ಶಾಸಕರೊಬ್ಬರ ಸೊಸೆ

ಶಾಸಕರೊಬ್ಬರ ಸೊಸೆ ಕೆಲಸಕ್ಕೆ ಹೋಗದೆ 70,000 ರೂ. ವೇತನ ಪಡೆದಿರುವ ಆರೋಪ ಕೇಳಿ ಬಂದಿದೆ. ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರ ಸೋದರ ಸೊಸೆ ಡಾ. ಅಂಕಿತಾ ಯರಗಲ್ ಅವರ ವಿರುದ್ಧ ಕರ್ತವ್ಯ ಲೋಪ ಮತ್ತು ಅನಧಿಕೃತವಾಗಿ ಏಕಕಾಲದಲ್ಲಿ ಎರಡು ಕಡೆಗಳಲ್ಲಿ ಕೆಲಸ ತೊಡಗಿಸಿಕೊಂಡಿರುವ ಆರೋಪ ಕೇಳಿ ಬಂದಿದೆ.

"ಟೆಲಿಪ್ರಾಂಪ್ಟರ್ ಇಲ್ಲದೆ ಬಿಜೆಪಿ ನಾಯಕರು ವಂದೇ ಮಾತರಂ ಪೂರ್ಣ ಹಾಡಲಿ"; ಸವಾಲ್‌ ಹಾಕಿದ ಪ್ರಿಯಾಂಕ್‌ ಖರ್ಗೆ

ವಂದೇ ಮಾತರಂ ವಿವಾದ: ಬಿಜೆಪಿ ನಾಯಕರಿಗೆ ಸವಾಲ್‌ ಹಾಕಿದ ಪ್ರಿಯಾಂಕ್‌ ಖರ್ಗೆ

'ವಂದೇ ಮಾತರಂ' ಗೀತೆಯನ್ನು ಕೇವಲ 2 ಚರಣಗಳಿಗೆ ಸೀಮಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು "ಟೆಲಿಪ್ರೊಂಪ್ಟರ್ ಬಳಸದೆ ಹಾಡುವಂತೆ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯಾರ್ಥಿಗೆ ಬೆದರಿಕೆಯೊಡ್ಡಿ 6 ಲಕ್ಷ ರೂ. ನಗದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ನಗದು, ಚಿನ್ನಕ್ಕಾಗಿ ವಿದ್ಯಾರ್ಥಿಗೆ ಬೆದರಿಕೆ

8ನೇ ತರಗತಿ ವಿದ್ಯಾರ್ಥಿಯೊಂದಿಗೆ ಸ್ನೇಹ ಬೆಳೆಸಿ ಬಳಿಕ ಬೆದರಿಕೆಯೊಡ್ಡಿ 6 ಲಕ್ಷ ರೂ. ನಗದು ಸೇರಿ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನವನ್ನು ಬಲವಂತವಾಗಿ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಿಕಾ ಕಂಪನಿ ಅಪ್ಲೈಡ್ ಮೆಟೀರಿಯಲ್ಸ್‌ನಿಂದ ರಾಜ್ಯದಲ್ಲಿ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

ಅಪ್ಲೈಡ್ ಮೆಟೀರಿಯಲ್ಸ್‌ನಿಂದ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

MB Patil: ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Ration Card e-KYC: ಪಡಿತರದಾರರಿಗೆ ಗುಡ್‌ನ್ಯೂಸ್‌; ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರದಾರರು ಆಗಮಿಸುತ್ತಿರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗಿಗುತ್ತಿದೆ. ಈ ಹಿನ್ನೆಲೆಯಲ್ಲಿ ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Loading...