Sri Ganesh Tel

ಭುವಿ ಆರತಕ್ಷತೆ ಆಗಮಿಸಿದ ವಿರಾಟ್ ಪಡೆ

Posted In : ಕ್ರೀಡೆ

ಮುಂಬೈ: ಭಾರತ ತಂಡದ ವೇಗಿ ಭುವನೇಶ್ವರ್ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಪೂಜಾರ, ಇಶಾಂತ್, ಕುಲ್ದೀಪ್ ಯಾದವ್, ಶಮಿ ಮುಂತಾದ ಭಾರತ ಕ್ರಿಕೆಟ್ ಆಟಗಾರರು ಭಾಗವಹಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ ವಿವಿರ ವೀಕ್ಷಣೆದಾರ ಆಸ್ಟ್ರೇಲಿಯಾದ ಮ್ಯಾಥ್ಯೂಹೇಡನ್ ಅವರು ಆಗಮಿಸಿದ್ದರು. ಹಲವಾರು ಕ್ರಿಕೆಟ್ ದಿಗ್ಗಜರು ಭಿವಿ ಜೋಡಿಗೆ ಶುಭಾಶಯ ಕೋರಿದ್ದಾರೆ. ಭುವಿ ಅವರು ತಮ್ಮ ಪ್ರೇಯಸಿ ನುಪೂರ್ ನಾಗರ್ ಅವರೊಂದಿಗೆ ನವೆಂಬರ್ 23ರಂದು ಸಪ್ತಪದಿ ತುಳಿದಿದ್ದರು. ಭುವನೇಶ್ವರ್ ಕುಮಾರ್ ಶ್ರೀಲಂಕಾ ವಿರುದ್ಧ ನಡೆದ 2ಮತ್ತು 3ನೇ ಪಂದ್ಯಗಳಿಂದ ಹೊರಗುಳಿದಿದ್ದರು.

Leave a Reply

Your email address will not be published. Required fields are marked *

seventeen − 7 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top