ಅಗ್ನಿ ಅವಘಡ: ಬಿಗ್‌ ಬಾಸ್‌ ಮನೆ ಧಗ ಧಗ

Posted In : ಬೆಂಗಳೂರು, ರಾಜ್ಯ

ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ಫಿಲ್ಮ್ ಸಿಟಿಯಲ್ಲಿ ಇಂದು ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸತತ 5 ಗಂಟೆಯಿಂದ 15 ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳ ಮುಖಾಂತರ ಸಿಬ್ಬಂದಿಗಳು ಬೆಂಕಿ‌ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಸಂಬಂಧ  ಸ್ಥಳಕ್ಕೆ ಹಿರಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದೆ.  ಇದೇ ಸ್ಥಳದಲ್ಲೇ ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆದಿತ್ತು.

Leave a Reply

Your email address will not be published. Required fields are marked *

2 − one =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top