About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬೈಕ್​ಗೆ ಲಾರಿ ಡಿಕ್ಕಿ: ಇಬ್ಬರು ಸವಾರರು ದುರ್ಮರಣ

ಧಾರವಾಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಮೃತಪಟ್ಟ ಘಟನೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ.

ಬೈಕ್​ ಸವಾರರು ಇಬ್ಬರು ಧಾರವಾಡ-ಸವದತ್ತಿ ರಸ್ತೆಯಲ್ಲಿ ಹಾರೋಬೆಳವಡಿ ಗ್ರಾಮದ ಬಳಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತರ ಹೆಸರು ತಿಳಿದುಬಂದಿಲ್ಲ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close