About Us Advertise with us Be a Reporter E-Paper

Breaking Newsದೇಶಪ್ರಚಲಿತ

ರಾಮ ಮಂದಿರ ನಿರ್ಮಾಣಕ್ಕೆ ಒಮ್ಮತ ಮೂಡಿಸಲು ಬಿಜೆಪಿ ಯತ್ನ: ಪಾಂಡೆ.

ಲಖನೌ: ಹಲವು ವರ್ಷಗಳಿಂದ ವಾದ-ವಿವಾದ ಸುಳಿಯಲ್ಲಿರುವ ರಾಮಮಂದಿರ ನಿರ್ಮಾಣಕ್ಕೆ ಬಿಜೆಪಿ ಒಮ್ಮತ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರನಾಥ ಪಾಂಡೆ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯನ್ನು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಮೇಲೆ ಎದುರಿಸಲಾಗುವುದು ಎಂದು ಹೇಳಿದ ಅವರು ರಾಮಮಂದಿರ ನಮಗೆ ನಂಬಿಕೆ ಮತ್ತು ಭಕ್ತಿಯ ಕೇಂದ್ರವಾಗಿದೆ. ಇದನ್ನು ಕಾನೂನು ಪ್ರಕಾರವೇ ನಿರ್ಮಿಸುವುದಕ್ಕೆ ನಾವು ಬದ್ಧರಾಗಿದ್ದೇವೆ. ರಾಮ ಅಯ್ಯೋಧ್ಯೆಯಲ್ಲಿ ಹುಟ್ಟಿರುವುದು ಎಂದು ಭಾರತೀಯರಿಗೆ ತಿಳಿದಿದೆ. ಅಲ್ಲಿಯೇ ರಾಮಮಂದಿರ ನಿರ್ಮಾಣವಾಗಬೇಕೆಂದು ಅವರು ಬಯಸುತ್ತಾರೆ.

Tags

Related Articles

Leave a Reply

Your email address will not be published. Required fields are marked *

Language
Close