lakshmi-electricals

ಕಟ್ಟಡ ಕುಸಿತ: ಹಲವರಿಗೆ ಗಾಯ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ನಗರದ ವೈಟ್ ಫೀಲ್ಡ್ ನಲ್ಲಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಕಟ್ಟಡ ಕುಸಿದು ಹಲವರು ಗಾಯಗೊಂಡಿದ್ದಾರೆ.

ಬೆಳಗ್ಗೆ 6 ಗಂಟೆಯ ವೇಳೆಗೆ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಗಾಯಗೊಂಡರು. ಸ್ಥಳದಲ್ಲಿದ್ದ ಕೆಲ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಪೊಲೀಸರು , ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳದಲ್ಲಿರುವ ಕಾರ್ಮಿಕರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಖಾಸಗಿ ಡೆವಲಪರ್ಸ್ ವತಿಯಿಂದ ಈ ಅಪಾರ್ಟ್ ಮೆಂಟ್ ನಿರ್ಮಿಸಲಾಗುತ್ತಿತ್ತು. ಮೂರನೇ ಅಂತಸ್ತು ನಿರ್ಮಾಣಕ್ಕೆ ಸೆಂಟ್ರಿಂಗ್ ಹಾಕಲಾಗಿದ್ದು, ಸರ್ವೆ ಪೈಪ್ ಗಳ ಭಾರ ತಾಳಲಾರದೆ ಏಕಾಏಕಿ ಕುಸಿದು ಬಿದ್ದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

16 + 18 =

Sunday, 26.02.2017

ಶ್ರೀ ದುರ್ಮುಖ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ, ಕೃಷ್ಣಪಕ್ಷ, ತಿಥಿ: ಅಮಾವಾಸ್ಯೆ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶಿವ, ಕರಣ: ಚುತುಷ್ಟಾ

ರಾಹುಕಾಲಗುಳಿಕಕಾಲಯಮಗಂಡಕಾಲ
04.56-06.24 03.28-04.56 12.32-02.00

Read More

 

Sunday, 26.02.2017

ಶ್ರೀ ದುರ್ಮುಖ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ, ಕೃಷ್ಣಪಕ್ಷ, ತಿಥಿ: ಅಮಾವಾಸ್ಯೆ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶಿವ, ಕರಣ: ಚುತುಷ್ಟಾ

ರಾಹುಕಾಲಗುಳಿಕಕಾಲಯಮಗಂಡಕಾಲ
04.56-06.24 03.28-04.56 12.32-02.00

Read More

Back To Top