About Us Advertise with us Be a Reporter E-Paper

Breaking Newsರಾಜ್ಯ

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಶಿರಸಿ: ಕಾರು- ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭೈರುಂಬೆ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಶ್ರೀಮುಖ ನರಸಿಂಹ ಹೆಗಡೆ (20) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಮ್.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್ ವ್ಯಾಸಾಂಗ ಮಾಡುತ್ತಿದ್ದ. ಯಲ್ಲಾಪುರ ಕಡೆಯಿಂದ ಶಿರಸಿಗೆ ಬರುತ್ತಿದ್ದಾಗ ಕಾರೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close