Saturday, 27th April 2024

ಪುರುಷರ ಟಿ20 ವಿಶ್ವಕಪ್ 2024ರ ರಾಯಭಾರಿಯಾಗಿ ಯುವರಾಜ್ ಸಿಂಗ್ ನೇಮಕ

ನವದೆಹಲಿ: ಪುರುಷರ ಟಿ 20 ವಿಶ್ವಕಪ್ 2024ರ ರಾಯಭಾರಿಯಾಗಿ ಭಾರತದ ಯುವರಾಜ್ ಸಿಂಗ್ ಅವರನ್ನ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಘೋಷಿಸಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಒಂದು ತಿಂಗಳು ಬಾಕಿ ಇರುವಾಗ, ಯುವರಾಜ್ ಅವರನ್ನ ಉನ್ನತ ಕ್ರಿಕೆಟ್ ಸಂಸ್ಥೆ ಹೆಸರಿಸಿದೆ. ಜೂನ್ 1ರಂದು ಯುಎಸ್‌ಎ ಮತ್ತು ವೆಸ್ಟ್ ಇಂಡೀಸಿನಲ್ಲಿ ಪಂದ್ಯಾವಳಿ ಪ್ರಾರಂಭವಾಗಲಿದ್ದು, ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಜೂನ್ 9 ರಂದು ನ್ಯೂಯಾರ್ಕಿನಲ್ಲಿ ನಡೆಯಲಿದೆ. 2007 ರಲ್ಲಿ ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಲ್ಲಿ ಇಂಗ್ಲೆಂಡ್ ವಿರುದ್ಧ ಓವರಿನಲ್ಲಿ 36 ರನ್ […]

ಮುಂದೆ ಓದಿ

ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ ಬಿಸ್ಮಾ ಮರೂಫ್ ನಿವೃತ್ತಿ

ಕರಾಚಿ: ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಬಿಸ್ಮಾ...

ಮುಂದೆ ಓದಿ

ರಾಯಲ್‌ ಚಾಲೆಂಜರ್‌ ಬೆಂಗಳೂರು ಬ್ಯಾಟಿಂಗ್‌ ಆಯ್ಕೆ

ಹೈದರಾಬಾದ್‌: ಎದುರಾಳಿಗಳ ಬೌಲಿಂಗ್‌ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್‌ರೈಸರ್ಸ್‌ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್‌ ಚಾಲೆಂಜರ್‌ ಬೆಂಗಳೂರು ತಂಡಗಳು ಗುರುವಾರ ಐಪಿಎಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ...

ಮುಂದೆ ಓದಿ

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಪ್ರಾಣಾಪಾಯದಿಂದ ಪಾರು

ಬಫಲೋ: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಅವರು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಜಿಂಬಾಬ್ವೆಯ ಬಫಲೋ ರೇಂಜ್‌ನಿಂದ ವಿಮಾನದ ಮೂಲಕ ತುರ್ತು...

ಮುಂದೆ ಓದಿ

ಟಿ-20 ವಿಶ್ವಕಪ್​ನ ಎರಡು ತಂಡಗಳಿಗೆ KMF ಪ್ರಾಯೋಜಕತ್ವ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (KMF) ಮುಂಬರುವ ಟಿ-20 ವಿಶ್ವಕಪ್​ನಲ್ಲಿ ಆಡುತ್ತಿರುವ ಎರಡು ತಂಡಗಳಿಗೆ ಪ್ರಾಯೋಕಜತ್ವ ನೀಡಿದೆ. ಅದರಂತೆ ಸ್ಕಾಟ್​ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ...

ಮುಂದೆ ಓದಿ

ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದ ಬಟ್ಲರ್

ಕೋಲ್ಕತ್ತಾ: ಐಪಿಎಲ್​ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. https://youtube.com/shorts/UG89AeRtMcw?feature=share ಈ ಮೂಲಕ...

ಮುಂದೆ ಓದಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಗೆಲುವು

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ...

ಮುಂದೆ ಓದಿ

ಮುಂದಿನ 7 ಪಂದ್ಯಗಳನ್ನು ಸೆಮಿ ರೀತಿ ಆಡಬೇಕಿದೆ: ಕೋಚ್ ಫ್ಲವರ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ 7 ಪಂದ್ಯಗಳನ್ನು ಸೆಮಿಫೈನಲ್ ರೀತಿ ಭಾವಿಸಿ ಆಡಬೇಕಿದೆ...

ಮುಂದೆ ಓದಿ

ನಾಯಕ ಶಿಖರ್ ಅಲಭ್ಯ: ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ

ಮೊಹಾಲಿ: ಸತತ ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ನಾಯಕ ಶಿಖರ್ ಧವನ್ ಅವರು ಮುಂದಿನ ಕೆಲವು ದಿನಗಳ ಕಾಲ ಆಡುವುದಿಲ್ಲ ಎಂದು...

ಮುಂದೆ ಓದಿ

ಚೆಫ್-ಡಿ-ಮಿಷನ್ ಹುದ್ದೆಗೆ ಮೇರಿ ಕೋಮ್ ರಾಜೀನಾಮೆ

ನವದೆಹಲಿ: ಬಾಕ್ಸರ್ ಎಂ.ಸಿ ಮೇರಿ ಕೋಮ್ ಅವರು ವೈಯಕ್ತಿಕ ಕಾರಣಗಳನ್ನ ನೀಡಿ ಪ್ಯಾರಿಸ್ ಒಲಿಂಪಿಕ್ಸ್ ಭಾರತ ತಂಡದ ಚೆಫ್-ಡಿ-ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ಬದ್ಧತೆಯಿಂದ ಹಿಂದೆ ಸರಿಯಲು...

ಮುಂದೆ ಓದಿ

error: Content is protected !!