Friday, 19th April 2024

ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಗುರುವಾರ ರಾಜ್ಯಾದ್ಯಂತ ಆರಂಭವಾಯಿತು. ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ ಕರ್ನಾಟಕ ಪರೀಕ್ಷಾ ಪ್ರಾಕಾರ ಪರೀಕ್ಷೆ ನಡೆಸುತ್ತಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ತಲುಪಿದ್ದು, ಸುಸೂತ್ರವಾಗಿ ಪರೀಕ್ಷೆ ಆರಂಭವಾಗಿದೆ. ಈ ತನಕ ಯಾವುದೇ ಗೊಂದಲ ಉಂಟಾಗಿಲ್ಲ ಎಂದು ಕೆಇಎ ಮೂಲಗಳು ತಿಳಿಸಿವೆ. ಕೊನೆಗಳಿಗೆವರೆಗೂ ಕೆಲವೊಂದು ವಿದ್ಯಾರ್ಥಿಗಳು ಪ್ರವೇಶಪತ್ರ ಡೌನ್‍ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಎಂದು ಮೂಲಗಳು ಹೇಳಿವೆ. ಬೆಳಿಗ್ಗೆ 10.30ರಿಂದ 11.50 […]

ಮುಂದೆ ಓದಿ

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಬದುಕಿನ ಯಾತ್ರೆಯನ್ನಮುಗಿಸಿದ ದ್ವಾರಕೀಶ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಚಿತಾಗಾರದಲ್ಲಿ ದ್ವಾರಕೀಶ್‌ ಅವರ ಹಿರಿಯ ಪುತ್ರ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡಿದರು....

ಮುಂದೆ ಓದಿ

ದೇಶದ ಹಿತ ಕಾಪಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಸಚಿವ ಶಿವಾನಂದ ಪಾಟೀಲ್

*ಪ್ರಚಾರ ಸಭೆಯಲ್ಲಿ ಯತ್ನಾಳ ಕುಟುಕಿದೆ ಶಿವಾನಂದ ಪಾಟೀಲ್ ಕೊಲ್ಹಾರ: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಚಿವ ಶಿವಾನಂದ...

ಮುಂದೆ ಓದಿ

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕೊಲ್ಹಾರ: ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ಅಂಗವಾಗಿ ಪಟ್ಟಣದ ಬಿಜೆಪಿ ಕಾರ್ಯಾಲಯ ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಜಿ ಸಚಿವ ಎಸ್.ಕೆ...

ಮುಂದೆ ಓದಿ

ಸಂಜಯ ಪಾಟೀಲ್ ಹೇಳಿಕೆ ಖಂಡನೀಯ: ಶಿರಬೂರ

ಕೊಲ್ಹಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್...

ಮುಂದೆ ಓದಿ

ಸಂವಿಧಾನ ಪ್ರಜಾಸತ್ತಾತ್ಮಕ ಆಡಳಿತಕ್ಕೆ ಭದ್ರ ಬುನಾದಿ: ಡಿ.ಎಸ್.ಎಸ್ ಅಧ್ಯಕ್ಷ ದಶರಥ ಈಟಿ

ಕೊಲ್ಹಾರ: ವಿಶ್ವದ ಚಾರಿತ್ರಿಕ ಇತಿಹಾಸದಲ್ಲಿ ಅಮೂಲ್ಯವಾದ ಸಂವಿಧಾನ ರಚನೆಯ ಮೂಲಕ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರಜಾಸತ್ತಾತ್ಮಕ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಡಿ.ಎಸ್.ಎಸ್ ತಾಲೂಕ ಅಧ್ಯಕ್ಷ...

ಮುಂದೆ ಓದಿ

ನಾಳೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಿದ್ಧತೆಗಳು ನಡೆದಿದ್ದು, ಇಂದಿನಿಂದ ಏ.18ರವರೆಗೆ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಏ.19 ರಂದು ಸಾರ್ವತ್ರಿಕ ಮತದಾನ...

ಮುಂದೆ ಓದಿ

ಇಂದಿನಿಂದ ಆರು ದಿನ ವಿವಿಧ ಜಿಲ್ಲೆಗಳಲ್ಲಿ ಮಳೆ…!

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮತ್ತೆ ಇಂದಿನಿಂದ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ...

ಮುಂದೆ ಓದಿ

ದ್ವಿತೀಯ PUC 2024 ಫಲಿತಾಂಶ ಪ್ರಕಟ: ದ.ಕನ್ನಡ ಪ್ರಥಮ, ಗದಗಕ್ಕೆ ಕೊನೆಯ ಸ್ಥಾನ

ಬೆಂಗಳೂರು : ಕರ್ನಾಟಕದ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ಫಲಿತಾಂಶ ಬಂದಿದೆ. ‘ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಪಾಸ್...

ಮುಂದೆ ಓದಿ

ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ...

ಮುಂದೆ ಓದಿ

error: Content is protected !!