Thursday, 28th March 2024

ಧೂಮಪಾನಿಗಳಿಗೆ ಕರೋನಾ‌ ಯಮ ಸ್ವರೂಪಿ!

 ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ಧೂಮಪಾನಿಗಳು, ಗುಟ್ಕಾ ಬಳಕೆದಾರರು ಸಿಗರೇಟ್‌, ತಂಬಾಕು ಬಳಸುವಾಗ ಕೈಬೆರಳುಗಳು ನೇರವಾಗಿ ತುಟಿ, ಬಾಯಿಗಳಿಗೆ ಸ್ಪರ್ಷವಾಗುವುದರಿಂದ ಕರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ. ಸೋಂಕು ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮೂಲಕ ಸಾವಿನ ದವಡೆಗೆ ಸಿಲುಕಿಸುತ್ತದೆ. ಧೂಮಪಾನಿಗಳ ಶ್ವಾಸಕೋಶಗಳು, ಶ್ವಾಸನಾಳಗಳು ಆರೋಗ್ಯವಂತರ ಶ್ವಾಸಕೋಶ, ಶ್ವಾಸನಾಳಗಳಷ್ಟು ಕಾರ್ಯಕ್ಷಮತೆ ಹೊಂದಿರುವುದಿಲ್ಲ. ನಿಕೋಟಿನ್‌ ಹೊಗೆಯನ್ನು ಸತತವಾಗಿ ಸೇವಿಸುವುದರಿಂದ ಈ ಅಂಗಾಂಗಗಳು ಸೋಂಕಿನ ವಿರುದ್ಧ ಹೋರಾಡುವ ಶಕ್ತಿಯನ್ನು ಕಳೆದುಕೊಂಡಿರುತ್ತದೆ. ಹಾಗಾಗಿ ಸೋಂಕಿಗೆ ಬಲಿಯಾಗುವ ಅಥವಾ ಹೆಚ್ಚು ರೋಗಲಕ್ಷಣ ಕಂಡುಬರುವ ಸಾಧ್ಯತೆ […]

ಮುಂದೆ ಓದಿ

ಪಿಎಸ್‌ಐ ಆತ್ಮಹತ್ಯೆ ಪ್ರಕರಣ: ಸರಕಾರದ   ವಿರುದ್ಧ ಎಚ್‌ಡಿಕೆ ಆಕ್ರೋಶ

ವಿಶ್ವವಾಣಿ‌ ಸುದ್ದಮನೆ ಬೆಂಗಳೂರು:  ಚನ್ನರಾಯಪಟ್ಟಣ ಸಬ್ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.  ಈ...

ಮುಂದೆ ಓದಿ

ಆಗಸ್ಟ್​ 20ಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ

ಬೆಂಗಳೂರು ದೇಶದಲ್ಲೇ ಕರ್ನಾಟಕವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-ಎನ್ಇಪಿ-2019 ನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್...

ಮುಂದೆ ಓದಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿ ಸುನೀಲ್ ಕೊಲೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕುಖ್ಯಾತ ರೌಡಿ ಸುನೀಲ್ ಅಲಿಯಾಸ್ ಸುನೀಲ್ ಕುಮಾರ್‌ನನ್ನು ನಗರದ  ಹೊರವಲಯದ ನೈಸ್ ರಸ್ತೆ ಜಂಕ್ಷನ್ ಬಳಿ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆೆ...

ಮುಂದೆ ಓದಿ

ರಾಜ್ಯದ ಪಾಲಿನ ಜಿ.ಎಸ್.ಟಿ. ಹಣ ಬಿಡುಗಡೆ ಮಾಡಿ: ಸಿಪಿಐಎಂ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕಾಗಿರುವ  ಜಿ.ಎಸ್.ಟಿ. ಪರಿಹಾರ ಹಾಗೂ ಕೇಂದ್ರ ಕೊಡಬೇಕಾದ ಇತರೆ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಿಪಿಐಎಂ ಆಗ್ರಹಿಸಿದೆ....

ಮುಂದೆ ಓದಿ

ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆೆ ಕುರಿತು ಉನ್ನತಮಟ್ಟದ ತನಿಖೆಗೆ ಆಗ್ರಹ: ಕುಮಾರ ಸ್ವಾಾಮಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆೆ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ ವಹಿಸಬೇಕು ಎಂದು ಬಿಜೆಪಿ ಸರಕಾರವನ್ನು ಮಾಜಿ ಮುಖ್ಯಮಂತ್ರಿ...

ಮುಂದೆ ಓದಿ

ಮೆಡಿಕಲ್ ಕಾಲೇಜು ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಹಾಗೂ ಸಿಬ್ಬಂದಿಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ, ಕಪ್ಪು ಪಟ್ಟಿ ಧರಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಟ್ಟು...

ಮುಂದೆ ಓದಿ

ಸಬ್​​ ಇನ್ಸ್​​ಪೇಕ್ಟರ್ ಆತ್ಮಹತ್ಯೆ

ಹಾಸನ ಸಬ್​​ ಇನ್ಸ್​​ಪೇಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್​ಐ​​ ಆಗಿ...

ಮುಂದೆ ಓದಿ

ಯೋಗೇಶ್ವರ್ ಆರೋಪಕ್ಕೆ ಸಾಕ್ಷಿ ಇದೆಯಾ?: ದೇವೇಗೌಡರ ಪ್ರಶ್ನೆ

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:  ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಾಡಿರುವ ಆರೋಪಕ್ಕೆ ಏನಾದರು ಸಾಕ್ಷಿಯಾಧಾರ ಇದೆಯಾ ? ಕುಮಾರಸ್ವಾಮಿ ಕದ್ದು ಹೋಗಿ ಯಾರನ್ನೂ ಭೇಟಿ ಮಾಡುವ...

ಮುಂದೆ ಓದಿ

ಎಂಎಲ್ ಸಿ ಯೋಗೇಶ್ವರ ವಿರುದ್ದ ಸಚಿವ ಹೆಬ್ಬಾರ ಕಿಡಿ

ವಿಶ್ವವಾಣಿ ಸುದ್ದಿಮನೆ ವಿಜಯಪುರ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಜೊತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್...

ಮುಂದೆ ಓದಿ

error: Content is protected !!