Wednesday, 8th May 2024

ಡ್ರಗ್‌ ಸೊಸೈಟಿಯಿಂದ ಕರೋನಾ ಕಿಟ್‌ನಲ್ಲಿ ಅವ್ಯವಹಾರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಆರೋಗ್ಯ ಇಲಾಖೆಯ ಅಧೀನದ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಆ್ಯಂಡ್ ವೇರ್‌ಹೌಸಿಂಗ್ ಸೊಸೈಟಿ (ಕೆಡಿಎಲ್‌ಡಬ್ಲ್ಯುಎಸ್) ಅಧಿಕಾರಿಗಳು ಹಣದಾಸೆಗೆ ಮಾರಕ ಕರೊನಾ ವೈರಸ್‌ನ ಸಾವು ನೋವಿನಲ್ಲೂ ಲಂಚಾವತಾರ ನಡೆಸಿರುವ ಅಕ್ರಮ ಕರ್ಮಕಾಂಡ ತಡವಾಗಿ ಬೆಳಕಿಗೆ ಬಂದಿದೆ. ಕರೋನಾ ಸೋಂಕಿತರನ್ನು ರಕ್ಷಿಸಲು ಔಷಧೋಪಚಾರ ನಡೆಸುವ ವೇಳೆ ಸೋಂಕಿತರಿಂದ ವೈರಸ್ ಹರಡದಂತೆ ರಕ್ಷಣೆ ಪಡೆಯಲು ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ನೀಡುವ ವೈಯಕ್ತಿಕ ಸುರಕ್ಷತಾ ಸಾಧನಗಳು(ಪಿಪಿಇ ಕಿಟ್) ಅತ್ಯಂತ ಕಳಪೆಯಿಂದ ಕೂಡಿವೆ. ಕಳಪೆ ಕಿಟ್ ವಿತರಣೆ: […]

ಮುಂದೆ ಓದಿ

300 ಕ್ಕೂ ಹೆಚ್ಚು ವೈದ್ಯರು ರಾಜೀನಾಮೆ ಸಾಧ್ಯತೆ!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಹೀಗೆ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ 300ಕ್ಕೂ ಹೆಚ್ಚು ಸರಕಾರ ವೈದ್ಯರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ತಮ್ಮ ಕೆಲಸಕ್ಕೆ ರಾಜೀನಾಮೆ...

ಮುಂದೆ ಓದಿ

ಫುಡ್ ಡಿಲೆವರಿ ಮೂಲಕ ಎರಡು ತಲೆಯ ಹಾವು ಮಾರಾಟ ಯತ್ನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಫುಡ್​ ಡೆಲಿವರಿ ಆ್ಯಪ್ ಮೂಲಕ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಿಜ್ವಾನ್...

ಮುಂದೆ ಓದಿ

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಟೆಕ್ಕಿಗಳು: ಪೊಲೀಸರ‌ ಕ್ಲಾಸ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಸಾಮಾಜಿಕ ಅಂತರ ಕಾಪಾಡದ ಟೆಕ್ಕಿಗಳಿಗೆ ಪೊಲೀಸರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಕುರಿಗಳು ಹೋದ ಹಾಗೆ ಹೋಗಿದ್ದೀರಿ. ನೀವು ಟಿವಿ, ಪೇಪರ್ ನೋಡಲ್ವಾ?ಸಾಮಾಜಿಕ...

ಮುಂದೆ ಓದಿ

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಮತ್ತು ನಗರ ಪೊಲೀಸ್ ಆಯುಕ್ತರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ...

ಮುಂದೆ ಓದಿ

ಪಾದರಾಯನಪುರ ಘಟನೆ: 150 ಜನರ ವಿಚಾರಣೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆಯ ಸಂಬಂಧ ಈಗಾಗಲೇ 150ಕ್ಕೂ ಕ್ಕೂ ಹೆಚ್ಚು ಮಂದಿ ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಇನ್ನು...

ಮುಂದೆ ಓದಿ

ರಾಜ್ಯದಲ್ಲಿ 18 ಹೊಸ ಪ್ರಕರಣ ಪತ್ತೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಗುರುವಾರ 18 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.  ಒಂದೇ ದಿನ ಬೆಂಗಳೂರಿನಲ್ಲಿ 10 ಜನರಿಗೆ...

ಮುಂದೆ ಓದಿ

ಲಾಕ್ ಡೌನ್‌ ನಡುವೆಯೂ ಭಟ್ಟರ ಶೂಟಿಂಗ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ನಡುವೆಯೂ ನಿರ್ದೇಶಕ ಯೋಗರಾಜ್​ ಭಟ್ ಗುರುವಾರ ಬೀದಿಗಿಳಿದು ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಆದರೆ ಇದು ಯಾವುದೋ ಸಿನಿಮಾಗಾಗಿ ಅಲ್ಲ. ಡ್ಯಾಕ್ಯುಮೆಂಟರಿ...

ಮುಂದೆ ಓದಿ

ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಸೇವೆಗೆ ಚಾಲನೆ:

ಬೆಂಗಳೂರು: ನಾಗರೀಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದ್ದು, ಅದಕ್ಕಾಗಿ ಪಾಲಿಕೆ 42 ವೈದ್ಯರು ನಾಗರೀಕರಿಗೆ ಅಗತ್ಯ ಮಾಹಿತಿ ನೀಡಿಲಿದ್ದಾರೆ. ಹೆಲ್ತ್ ಲೈನ್ ಸಂಖ್ಯೆ...

ಮುಂದೆ ಓದಿ

ಮೊಬೈಲ್ ಫೀವರ್ ಕ್ಲಿನಿಕ್ ಗೆ ಚಾಲನೆ

ಮಾನ್ಯ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣ ಮಾಡಿರುವ *ಮೊಬೈಲ್ ಫೀವರ್ ಕ್ಲಿನಿಕ್ ಬಸ್ಸನ್ನು* ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತಕ್ಕೆ...

ಮುಂದೆ ಓದಿ

error: Content is protected !!