Tuesday, 16th April 2024

ಮನುಷ್ಯನ ಜೀವನ ನೀರಿನ ಮೇಲಿನ ಗುಳ್ಳೆಯ ಹಾಗೆ: ನ್ಯಾಯಾಧೀಶೆ ಎಂ.ಭಾರತಿ

ಹರಪನಹಳ್ಳಿ: ಪ್ರತಿಯೊಬ್ಬರೂ ತಮ್ಮ, ಜೀವನದ ಹೃದಯ ಭಾಗವನ್ನು ಆರೋಗ್ಯವಾಗಿ ಕಾಪಾಡಿಕೊಳ್ಳಲು ಶುದ್ಧವಾದ ಆಹಾರ ಸೇವಿಸಬೇಕು ಸಮಾಜದಲ್ಲಿ ಇರುವಷ್ಟು ದಿನಾ ಏನಾದರೂ ಒಂದು ಸಾಧನೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಎಂ.ಭಾರತಿ ಹೇಳಿದರು. ಪಟ್ಟಣದ ನ್ಯಾಯಾಲಯದಲ್ಲಿರುವ ವಕೀಲರ ಸಂಘದಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹೃದಯ ಸಂಬಂಧಿತ ರೋಗ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗೆ ನೀರು […]

ಮುಂದೆ ಓದಿ

ಫೋಟಿಸ್‌ ಆಸ್ಪತ್ರೆ ವತಿಯಿಂದ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ

ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮ ದಿನದ ಪ್ರಯುಕ್ತ ಫೋಟಿಸ್‌ ಆಸ್ಪತ್ರೆ ವತಿಯಿಂದ ಇಂದು ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ವಿಜಯನಗರದ ರಾಜ್‌ಕುಮಾರ...

ಮುಂದೆ ಓದಿ

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡುವುದಾಗಿ...

ಮುಂದೆ ಓದಿ

ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಕರ್ನಾಟಕ ಬಂದ್​ಗೆ ಕರೆ

ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ​ ಮುಸ್ಲಿಂ ಸಂಘಟನೆ ಮುಖಂಡರು...

ಮುಂದೆ ಓದಿ

ACB Raid
ರಾಜ್ಯದ 75 ಕಡೆಗಳಲ್ಲಿ ಎಸಿಬಿ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್,...

ಮುಂದೆ ಓದಿ

ಜಿಲ್ಲೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ಪ್ರದರ್ಶನ: ಯತ್ನಾಳ್

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಬಿಜೆಪಿ ಶಾಸಕರು, ಸಚಿವರು ಪ್ರಚಾರ ನೀಡುತ್ತಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿನಿಮಾವನ್ನು ನೋಡಿ ಬಹುವಾಗಿ ಮೆಚ್ಚಿ ಕೊಂಡಾಡಿದ್ದಾರೆ. ವಿಧಾನಸಭೆ...

ಮುಂದೆ ಓದಿ

ಹಿಜಾಬ್ ಅಂತಿಮ ತೀರ್ಪು ಪ್ರಕಟಕ್ಕೆ ಕ್ಷಣಗಣನೆ

ಬೆಂಗಳೂರು: ಹೈಕೋರ್ಟ್‌ನಲ್ಲಿ ಮಂಗಳವಾರ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಹಿಜಾಬ್ ಧರಿಸಲು...

ಮುಂದೆ ಓದಿ

ರಾಜ್ಯದಲ್ಲಿರುವ ಗ್ರಾಮಗಳ ಜಾತಿ ಸೂಚಕ ಹೆಸರು ರದ್ದು: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಗ್ರಾಮಗಳಿಗೆ ಇರುವ ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿ ಹಟ್ಟಿ ಮೊದಲಾದ ಜಾತಿ ಸೂಚಕ ಹೆಸರುಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರ...

ಮುಂದೆ ಓದಿ

ಬೆಂಕಿ ಅವಘಡ: ಮನೆ ಕಳೆದುಕೊಂಡ ರೈತ ಕುಟುಂಬಕ್ಕೆ ಧನ ಸಹಾಯ

ಹರಪನಹಳ್ಳಿ: ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ ರೈತ ಆನಂದಪ್ಪ ಎಂಬುವವರಿಗೆ...

ಮುಂದೆ ಓದಿ

ರಾಷ್ಟ್ರೀಯ ಲೋಕ ಅದಾಲತ್: ೧೪೩೬ ಪ್ರಕರಣಗಳು: ೧೧೧೯ ಇತ್ಯರ್ಥ

ಹರಪನಹಳ್ಳಿ: ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ತಾಲೂಕಿನಲ್ಲಿ ಶನಿವಾರ ಆಯೋಜಿಸಿದ್ದಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಡೆದ ಒಟ್ಟು ೧೪೩೬ ಪ್ರಕರಣಗಳನ್ನು ಕೈಗೆತ್ತಿಕೊಂಡು, ೧೧೧೯ ಪ್ರಕರಣಗಳನ್ನು ಉಭಯ ನ್ಯಾಯಾ...

ಮುಂದೆ ಓದಿ

error: Content is protected !!