About Us Advertise with us Be a Reporter E-Paper

ರಾಜ್ಯ

ರೋಡ್ ಶೋ ಬಳಿಕ ಸುಮಲತಾ ಅಂಬರೀಶ್‍ ಬೃಹತ್ ಸಭೆ

ಮಂಡ್ಯ: ಲೋಕಸಭಾ ಚುನಾವಣೆಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್​, ಭರ್ಜರಿ ರೋಡ್​ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು. ಈ ವೇಳೆ ಸಾವಿರಾರು ಮಂದಿ…

Read More »

ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯ ಲೋಕಸಭಾ ಚುನಾವಣೆ ಗರಿಗೆದರಿದೆ, ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಜಿಲ್ಲಾಧಿಕಾರಿಗೆ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿ…

Read More »

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಕಟ್ಟಡದಡಿ‌ ಸಿಲುಕಿದ್ದ ಯುವತಿ‌ಯ ಶವವನ್ನ ಎನ್.ಡಿ.ಆರ್.ಎಫ್ ತಂಡ ಹೊರ ತೆಗೆದಿದೆ. ತಂಡದಿಂದ ರಕ್ಷಣಾ ಕಾರ್ಯಚರಣೆ…

Read More »

ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಮಂಡ್ಯ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಾಗಿ ಈಗಾಗಲೇ ಸುಮಲತಾ ಅಂಬರೀಶ್ ಘೋಷಿಸಿದ್ದಾರೆ. ಈ ನಡುವೆ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನವನ್ನ ಪಡೆದಿದ್ದಾರೆ.…

Read More »

ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ, ಕುಟುಂಬ ರಾಜಕಾರಣಕ್ಕೆ ಜನ ಬೆಲೆ ನೀಡಲ್ಲ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ಕಿಡಿ

ಉಡುಪಿ: ”ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕರಾವಳಿ ಜನರಿಗೆ ತಿಳುವಳಿಕೆ ಇಲ್ಲ.…

Read More »

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರ ದುರ್ಮರಣ (ವಿಡಿಯೊ)

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಐದು ಅಂತಸ್ತಿನ ಕಟ್ಟಡ ಸಂಪೂರ್ಣ…

Read More »

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹೇಳಿದ ಕಡೆ ಕಣಕ್ಕೆ: ದೇವೇಗೌಡ

ಬೆಂಗಳೂರು: ಲೋಕಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹೇಳಿದ ಕಡೆ ಕಣಕ್ಕಿಳಿಯುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನಗೆ…

Read More »

ಲೋಕಸಭಾ ಕದನ: ‘ಕೈ-ದಳ’ ನಾಯಕರಿಂದ ಸಮಾಲೋಚನೆ

ಬೆಂಗಳೂರು: ಲೋಕಸಭೆ ಚುನಾವಣೆ ಕಾವು ದಿನೇ ದಿನೇ ರಂಗೇರುತ್ತಿದೆ. ಟಿಕೆಟ್ ಹಂಚಿಕೆ ಮುಂತಾದ ವಿಚಾರಗಳ ಸಂಬಂಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ನಗರದ ಅಶೋಕ ಹೋಟೆಲ್‍ನಲ್ಲಿ ಮಂಗಳವಾರ ಸಮಾಲೋಚನೆ ನಡೆಸಿದರು.…

Read More »

ಅಖಾಡಕ್ಕೂ ಮುನ್ನ ತಿಮ್ಮಪ್ಪನ ದರ್ಶನ ಪಡೆದ ಸುಮಲತಾ

ತಿರುಪತಿ: ಲೋಕಸಭಾ ಚುನಾವಣಾಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ  ಸ್ಪರ್ಧಿಸಲಿರುವ ನಟಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸುವ ಮುನ್ನ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.…

Read More »

ಹೋಟೆಲ್​ ಬಿಲ್​ ಕಟ್ಟದೇ ಪರಾರಿಯಾಗಿದ್ದ ಪೂಜಾಗಾಂಧಿ ವಿರುದ್ಧ ದೂರು

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟಿ ಪೂಜಾಗಾಂಧಿ ಹೋಟೇಲ್‌‌‌ ಬಿಲ್‌ ಕಟ್ಟದೆ ಕಾಲ್ಕತ್ತಿರುವ ಘಟನೆ ನಡೆದಿದ್ದ, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಾರ್ಚ್​ 11ರಂದು ಪೂಜಾ ಅಶೋಕ ಹೋಟೆಲ್​​ನಲ್ಲಿ…

Read More »
Language
Close