Tuesday, 16th April 2024

ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಶುಭಾರಂಭ

ಚೆನ್ನೈ: ಐಪಿಎಲ್​ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು 6 ವಿಕೆಟ್​​ ಗಳಿಂದ ಮಣಿಸಿ, ಶುಭಾರಂಭ ಮಾಡಿತು. ಮೊದಲ ಪಂದ್ಯದಲ್ಲಿಯೇ ಟಾಸ್ ಗೆದ್ದ ಆರ್​ಸಿಬಿ ತಂಡ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿತು. ಫಾಫ್​ ಪಡೆ 20 ಓವರ್​ ಗೆ 6 ವಿಕೆಟ್​ ನಷ್ಟಕ್ಕೆ 173 ರನ್​ ಗಳಿಸುವ ಮೂಲಕ ಚೆನ್ನೈ ತಂಡಕ್ಕೆ 174 ರನ್​ ಗಳ ಬಿಗ್​ ಟಾರ್ಗೆಟ್​​ ನೀಡಿತು. ಈ ಮೊತ್ತ ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ […]

ಮುಂದೆ ಓದಿ

ಧೋನಿ ನಾಯಕತ್ವ ತ್ಯಾಗ, ರುತುರಾಜ್ ಗಾಯಕ್ವಾಡ್’ಗೆ ಪಟ್ಟ

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯಿಂದ ದೂರವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಹ್ಯಾಂಡಲ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಸಿಎಸ್ ಕೆ...

ಮುಂದೆ ಓದಿ

ಐಪಿಎಲ್ ಗೆ ನವಜೋತ್ ಸಿಂಗ್ ಸಿಧು ವೀಕ್ಷಕ ವಿವರಣೆಗಾರ

ನವದೆಹಲಿ: ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ತಮ್ಮ ಹಿಂದಿನ ಕ್ರಿಕೆಟ್ ವೀಕ್ಷಕ ವಿವರಣೆಗೆ ಮರಳಿದ್ದಾರೆ. ಮಾ.22 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)...

ಮುಂದೆ ಓದಿ

ಆರ್‌ಸಿಬಿ ಮಹಿಳಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ, ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಅಭಿನಂದನೆ

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ ಮಂಧಾನ...

ಮುಂದೆ ಓದಿ

‘ಈ ಸಲ ಕಪ್ ನಮ್ದೆ’: ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ವನಿತೆಯರು

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರು ಚೊಚ್ಚಲ ಟ್ರೋಫಿ ಗೆಲ್ಲುವ ಮೂಲಕ ೧೬ ವರ್ಷಗಳ ಕೊರತೆಯನ್ನು ನೀಗಿಸಿದರು. ‘ಈ ಸಲ ಕಪ್ ನಮ್ದೆ’ ಎಂಬ ರಾಯಲ್ ಚಾಲೆಂಜರ್ಸ್...

ಮುಂದೆ ಓದಿ

ದಿಲ್ಶನ್ ಮಧುಶಂಕ ಗಾಯಕ್ಕೆ ತುತ್ತು: ಮುಂಬೈ ಇಂಡಿಯನ್ಸ್​’ಗೆ ತಲೆನೋವು

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ 17ನೇ ಆವೃತ್ತಿಯ ಪ್ರಾರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, 2023ರ ವರ್ಷಾಂತ್ಯದಲ್ಲಿ ನಡೆದ ಐಪಿಎಲ್​ ಹರಾಜು ಪ್ರಕ್ರಿಯೆ...

ಮುಂದೆ ಓದಿ

20 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತ್ರಿಕೋನ ಸರಣಿ ಆತಿಥ್ಯ

ಕರಾಚಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ತ್ರಿಕೋನ ಸರಣಿಗೆ ಪಾಕಿಸ್ತಾನವು ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಲಿದೆ. ದುಬೈನಲ್ಲಿ ನಡೆದ ಅಂತರರಾಷ್ಟ್ರೀಯ...

ಮುಂದೆ ಓದಿ

ಟಿ20 ವಿಶ್ವಕಪ್: ಕೊಹ್ಲಿಗೆ ಚಾನ್ಸ್ ಸಿಗುವುದು ಡೌಟು…!

ಮುಂಬೈ:  ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದ್ದು, ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ...

ಮುಂದೆ ಓದಿ

‘ತಿಂಗಳ ಆಟಗಾರ’ ಪ್ರಶಸ್ತಿ ಗೆದ್ದ ಯಶಸ್ವಿ ಜೈಸ್ವಾಲ್

ನವದೆಹಲಿ : ಭಾರತದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಐಸಿಸಿ ಫೆಬ್ರವರಿ ತಿಂಗಳ ‘ತಿಂಗಳ ಆಟಗಾರ’ ಪ್ರಶಸ್ತಿ ನೀಡಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್...

ಮುಂದೆ ಓದಿ

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಸ್ಪರ್ಧೆ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆರ್ಹಾಂಪೋ ರ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ....

ಮುಂದೆ ಓದಿ

error: Content is protected !!