About Us Advertise with us Be a Reporter E-Paper

ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಸೈಕೋ ಕಾಟ; ಬೆಚ್ಚಿಬಿದ್ದ ಮಹಿಳೆಯರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಸೈಕೋ ಕಾಟ ಬೆಳಕಿಗೆ ಬಂದಿದ್ದು, ಸೈಕೋ ಕಾಟಕ್ಕೆ ಮಹಿಳೆಯರು ಬೆಚ್ಚಿಬಿದ್ದಿದ್ದಾರೆ. ನಡುರಸ್ತೆಯಲ್ಲಿ ಬೆತ್ತಲೆ ನಿಂತು ಅಸಭ್ಯವಾಗಿ ವರ್ತನೆ ತೋರಿದ ಕಾಮುಕ ಇದೀಗ…

Read More »

ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬೆಂಬಲ

ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ…

Read More »

ಕೋಮುವಾದಿ ಶಕ್ತಿಗಳನ್ನು 2019ರ ಚುನಾವಣೆಯಲ್ಲಿ ಸೋಲಿಸಬೇಕು

ತುಮಕೂರು: ದೇಶದಲ್ಲಿ ಬೇರು ಬಿಟ್ಟಿರುವ ಕೋಮುವಾದಿ ಶಕ್ತಿಗಳನ್ನು 2019ರ ಚುನಾವಣೆಯಲ್ಲಿ ಸೋಲಿಸಬೇಕು. ಇಲ್ಲದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಜಿ ಅಧ್ಯಕ್ಷ ಪ್ರೊ.ರವಿ ವರ್ಮಕುಮಾರ್ ಹೇಳಿದರು. ನಗರದ ಕನ್ನಡ ಭವನದಲ್ಲಿ ಪ್ರೊ.ಜಿ.ಎಂ.ಶ್ರೀನಿವಾಸಯ್ಯ…

Read More »

ಏರ್ ಇಂಡಿಯಾ ಶೋ ಬೆಂಗಳೂರಿನಲ್ಲಿ, ಸಿಎಂ ಅಭಿನಂದನೆ

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಲ್ಲೇ ನಡೆಸಲಾಗುತ್ತದೆ ಯಾವುದೇ ಕಾರಣಕ್ಕೂ ಸ್ಥಳಾಂತರವಿಲ್ಲ ಎಂದ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಏರೋ…

Read More »

ರಾಜಕೀಯದ ಬಗ್ಗೆ ಆಸಕ್ತಿಯಿಲ್ಲ: ಮಹಾರಾಜ ಯದುವೀರ್

ಹಾಸನ: ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಊಹಾಪೋಹಗಳಿಗೆ ಸ್ವತಃ ಮಹಾರಾಜರು ಸ್ಪಷ್ಟನೆ ಕೊಟ್ಟಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಸದ್ಯಕ್ಕೆ…

Read More »

ಸಮ್ಮಿಶ್ರ ಸರಕಾರ ಉರುಳಿಸಲು ಕೇಂದ್ರದ ವ್ಯರ್ಥ ಪ್ರಯತ್ನ: ಸಿಎಂ

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ಭೀತಿ ಹಿನ್ನೆಲೆಯಲ್ಲಿ, ಇದೊಂದು ಸಮ್ಮಿಶ್ರ ಸರಕಾರವನ್ನು ಬೀಳಿಸುವ ಕೇಂದ್ರ ಸರಕಾರದ ವ್ಯರ್ಥ ಪ್ರಯತ್ನ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ‘ಇತ್ತೀಚಿನ…

Read More »

ಡಿಕೆಶಿ ವಿರುದ್ಧ ಇಡಿ ಎಫ್‍ಐಆರ್..?, ಬಿಜೆಪಿ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸಚಿವ…

Read More »

ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ನಿಷೇಧ

ಬೆಂಗಳೂರು: ಅಧಿಕೃತ ಸಭೆ, ಸಮಾರಂಭಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‍ಗಳ ಬಳಕೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಕ್ಷಣದಿಂದ…

Read More »

2019ರ ಏರ್ ಇಂಡಿಯಾ ಶೋ ಬೆಂಗಳೂರಿನಲ್ಲೇ, ಕೇಂದ್ರ ತೀರ್ಮಾನ

ದೆಹಲಿ: 2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಮೂಲಕ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರವಾಗಲಿದೆ ಎನ್ನುವ…

Read More »

ಭೀಕರ ಅಪಘಾತ, ನಾಲ್ವರು ದುರ್ಮರಣ

ಹರಿಹರ: ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯ ಹರಗನ ಹಳ್ಳಿಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ…

Read More »
Language
Close