ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾ ಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರ ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಮುಂಜಾನೆ ೧೧ ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾಶುಗರ ನಿರ್ದೇಶಕರಾದ ಬಸಗೌಡ ಪಾಟೀಲ, […]
ಇಂಡಿ: ಸ್ಟೇಶನ ರಸ್ತೆಯ ಜೆಡಿಎಸ್ ಕಾರ್ಯಾಲಯದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿ ಬಿ.ಡಿ ಪಾಟೀಲ ಅಪಾರ ಕಾರ್ಯಕರ್ತ ರೊಂದಿಗೆ ಮತ್ತು ಮುಖಂಡರೊ0ದಿಗೆ ವಿಶೇಷ ಪೂಜೆ ಸಲ್ಲಿಸಿ ಬಹಿರಂಗ ನಾಮಪತ್ರ...
ಇಂಡಿ: ನಾಳೆ ಪಟ್ಟಣದ ಆರಾಧ್ಯದೇವರಾದ ಶ್ರೀಶಾಂತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜ್ಯ ಸಲ್ಲಿಸಿದ ನಂತರ ಅಪಾರ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗೊಂದಿಗೆ ಮಿನಿವಿಧಾನಸೌಧಾಕ್ಕೆ ತೆರಳಿ ಬಹಿರಂಗ ನಾಮಪತ್ರಸಲ್ಲಿಸಲಾಗುವುದು ಎಂದು...
ಇಂಡಿ: ಭೀರಪ್ಪ ನಗರದ ಶ್ರೀಭೀರಲಿಂಗೇಶ್ವರ ದೇವಸ್ಥಾನದಲ್ಲಿ ಕಾಂಗ್ರೆಸ್ ಆಭ್ಯರ್ಥಿ ಯಶವಂತರಾಯಗೌಡ ಪಾಟೀಲ ಅಪಾರ ಕಾರ್ಯಕರ್ತರೊಂದಿಗೆ ಮತ್ತು ಮುಖಂಡ ರೊ0ದಿಗೆ ವಿಶೇಷ ಪೂಜೆ ಸಲ್ಲಿಸಿ ಬಹಿರಂಗ ನಾಮಪತ್ರ ಸಲ್ಲಿಸಿದರು....
ದೇವನಹಳ್ಳಿ : ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಹೊಸಕೋಟೆ ನಗರದಲ್ಲಿ ಸಾವಿರಾರು...
ಕೊಲ್ಹಾರ: ಶಾಸಕ ಶಿವಾನಂದ ಪಾಟೀಲರು ಕಾರ್ಯಕರ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸುವರು ಎಂದು ಮಾಜಿ ಜಿ.ಪಂ ಸದಸ್ಯ ಕಲ್ಲು ದೇಸಾಯಿ, ಬ್ಲಾಕ್ ಕಾಂಗ್ರೆಸ್...
ಶಿರಸಿ : ಕಾಂಗ್ರೆಸ್ ಮುಖಂಡ, ಬ್ರಾಹ್ಮಣ ಸಮುದಾಯದ ಪ್ರಬಲ ನಾಯಕ ಶಿರಸಿ – ಸಿದ್ದಾಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಇದೇ ವೇಳೆ...
ಕೊಲ್ಹಾರ: ಜೀವನದ ಕೊನೆಯ ಚುನಾವಣೆಯ ಘಟ್ಟದಲ್ಲಿ ನಿಂತಿದ್ದೆನೆ ಹರಿಸಿ ಆಶಿರ್ವದಿಸಿ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಮನವಿ ಮಾಡಿ ಕೊಂಡರು. ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ...
ಕೊಲ್ಹಾರ: ತಾಲ್ಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ಪಡಿತರ ವಿತರಣಾ ಕೇಂದ್ರ ಸ್ಥಾಪಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಪದಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮಸ್ಥರು ತಹಶೀಲ್ದಾರ ರೇಣುಕಾ...
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸಂಬಂಧ ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳ ಕೊನೆಯ (3ನೇ ಪಟ್ಟಿ) ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿತು. ಈ ಮೂಲಕ 224 ವಿಧಾನಸಭಾ ಕ್ಷೇತ್ರಗಳಿಗೆ...