About Us Advertise with us Be a Reporter E-Paper

ರಾಜ್ಯ

ಈ ಬಾರಿ ಅರಮನೆ ಅಂಗಳದಲ್ಲಿ ಸಂಗೀತ ರಸದೌತಣ

ಮೈಸೂರು: ಲಕ್ಷಾಂತರ ಪ್ರವಾಸಿಗರನ್ನ ಆಕರ್ಷಿಸುವ ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆೆ ವೇದಿಕೆ ಸಜ್ಜುಗೊಂಡಿದ್ದು, ಈ ಬಾರಿ ಹೆಸರಾಂತ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಸೇರಿ ಖ್ಯಾತನಾಮರ ಸಂಗೀತ…

Read More »

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗಳ ಬಂಧನಕ್ಕೆ ಆಗ್ರಹ

ಕಲಬುರಗಿ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ತಾಂಡಾದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ…

Read More »

ಗಜರಾಜನಿಗೆ ಖಾಸಗಿ ಬಸ್ ಡಿಕ್ಕಿ, ದಸರಾ ಆನೆ ರಂಗ ಸಾವು

ಮಡಿಕೇರಿ: ದಸರಾಗೆ ತೆರಳಬೇಕಿದ್ದ ಸಾಕಾನೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಗಾಯಗೊಂಡಿದ್ದ ದಸರಾ ಆನೆ ಮೃತಪಟ್ಟಿದೆ. ಕೊಡಗು ಜಿಲ್ಲೆ ವಿರಾಜಪೇಟೆ ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ…

Read More »

ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು: ಕಾಂಗ್ರೆೆಸ್ ನಾಯಕರ ಧೋರಣೆ ವಿರುದ್ಧ ಸಿಡಿದೆದ್ದಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅರ್ಹತೆ ಇದ್ದವರಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆೆಸ್ ಶಾಸಕರನ್ನು ಅವಮಾನ ಮಾಡುವ ಮೂಲಕ ಸಂವಿಧಾನವನ್ನು ಕೊಲ್ಲುತ್ತಿದೆ…

Read More »

ಪ್ರವಾಸೋದ್ಯಮ ಮೇಳದಲ್ಲಿ ಕಣ್ಮನ ಸೆಳೆದ ಮೈಸೂರು ರೇಷ್ಮೆ ಸೀರೆಗಳ ಫ್ಯಾಷನ್ ಶೋ

ಬೆಂಗಳೂರು: ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಅಂದವನ್ನು ಎಷ್ಟು ಬಣ್ಣಿಸಿದರೂ ಸಾಲದು. ಇಂತಹ  ಸೀರೆಗಳನ್ನು ಉಟ್ಟ ಲಲನೆಯರು ರ್ಯಾಂಪ್ ವಾಕ್ ಮಾಡಿದರೆ ಈ ಸೌಂದರ್ಯ ಇನ್ನಷ್ಟು  ಇಮ್ಮಡಿಗೊಳ್ಳುತ್ತದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳಕ್ಕೆ ಕಳೆ ನೀಡಿದ್ದು, ಕೆಎಸ್ ಐಸಿ ಪ್ರಾಯೋಕತ್ವದಲ್ಲಿ ಆಯೋಜಿಸಿದ್ದ ಮೈಸೂರು ರೇಷ್ಮೆ ಸೀರೆಗಳ ಫ್ಯಾಶನ್ ಶೋ. ಈ ಶೋಗೆ ಬೆಂಗಳೂರಿನ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ  ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಟಿ ಎ ಶರವಣ,  ರಮೇಶ್ ಗೌಡ, ಕ್ರಿಯೇಟಿವ್ ಡಿವೈಸ್ ಸನ ಡಾ. ಬಿ.ಎಂ.ಉಮೇಶ್ ಕುಮಾರ್, ಪ್ರಕಾಶ್ ಗೌಡ  ಉಪಸ್ಥಿತರಿದ್ದರು. ನಂತರ ಮಾತನಾಡಿದ ಮೇಯರ್ ಗಂಗಾಂಬಿಕಾ ಅವರು, ರಾಜ್ಯದಲ್ಲಿ  ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಇವುಗಳನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ನೀಡುವಂತ ಈ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು. ಮೂರು ದಿನಗಳ ಈ ಪ್ರವಾಸೋದ್ಯಮ ಮೇಳ ಇಂದು  ಮುಕ್ತಾಯಗೊಳ್ಳಲಿದೆ.

Read More »

ವಾರಕ್ಕೆ 5 ದಿನ ಕಲಾಪ ನಡೆಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲು ವಕೀಲರ ಸಂಘ ನಿರ್ಧಾರ

ಬೆಂಗಳೂರು: ಹೈಕೋರ್ಟ್‌ಗಳ ಮಾದರಿಯಲ್ಲೇ ಅಧೀನ ನ್ಯಾಯಾಲಯಗಳ ಕೆಲಸವನ್ನು ವಾರಕ್ಕೆ 5 ದಿನಗಳಿಗೆ ಇಳಿಸಲು ವಕೀಲರ ಸಂಘ ನಿರ್ಣಯ ಕೈಗೊಂಡಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು…

Read More »

ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ ಆರೋಪಿ ಕಾಲಿಗೆ ಗುಂಡೇಟು

ತುಮಕೂರು: ಮಹಾನಗರ ಪಾಲಿಕೆ ಮಾಜಿ ಮೇಯರ್, ಹಾಲಿ ಸದಸ್ಯ ರವಿಕುಮಾರ್ ಅಲಿಯಾಸ್ ಗಡ್ಡರವಿ ಹತ್ಯೆಗೆ ಸಂಬಂಧಿಸಿದಂತೆ ಶನಿವಾರ ತನಿಖೆಯ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದ…

Read More »

ಬೆಳ್ಳಂಬೆಳಗ್ಗೆ ಬೆಳಗಾವಿ, ಬಾಗಲಕೋಟೆಯಲ್ಲಿ ಎಸಿಬಿ ದಾಳಿ

ಬೆಂಗಳೂರು: ಇಂದೂ ಕೂಡ ಎಸಿಬಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ ಗ್ರಾಮೀಣ…

Read More »

ಪ್ರಪಾತಕ್ಕೆ ಉರುಳಿ ಬಿದ್ದ ಖಾಸಗಿ ಬಸ್: ಇಬ್ಬರು ದುರ್ಮರಣ, ಹಲವರಿಗೆ ಗಾಯ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗೊಂಡಿರುವ ದುರ್ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ದಿಂಬಮ್​ನಲ್ಲಿ ನಡೆದಿದೆ. ಈರೋರಿನ…

Read More »

ತಮಿಳುನಾಡಿನಲ್ಲಿ ಭಾರಿ ಮಳೆ, ರಾಜ್ಯದಲ್ಲೂ ರೆಡ್ ಅಲರ್ಟ್

ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್‌ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ…

Read More »
Language
Close