About Us Advertise with us Be a Reporter E-Paper

ರಾಜ್ಯ

ನಿರುದ್ಯೋಗ ನಿವಾರಿಸಲು ಕೌಶಲ್ಯ ಜವಾನ್ ಯೋಜನೆ ಜಾರಿ: ಸಚಿವ ಆರ್.ವಿ.ದೇಶಪಾಂಡೆ

ತುಮಕೂರು: ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ಕೌಶಲ್ಯ ತರಬೇತಿ ಇಲಾಖೆಯಿಂದ ಮಾಜಿ ಸೈನಿಕರಿಗೆ ಕೌಶಲ್ಯ ಜವಾನ್, ದಿವ್ಯಾಂಗರಿಗೆ ಕೌಶಲ್ಯ ರಥ ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ…

Read More »

ಸ್ವಸ್ಥ ಆರೋಗ್ಯಕ್ಕಾಗಿ ನಡಿಗೆಯ ಅಭ್ಯಾಸ ಬೆಳೆಸಿಕೊಳ್ಳಿ: ಡಾ ಮೃತ್ಯುಂಜಯಸ್ವಾಮಿ

ಬೆಂಗಳೂರು ಸೆಪ್ಟ: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಶತಾಯು ಆಯುರ್ವೇದಸಂಸ್ಥೆಯ ವ್ಯವಸ್ಥಾಪಕ ನಿದೇರ್ಶಕರಾದ ಡಾ ಮೃತ್ಯುಂಜಯ ಸ್ವಾಮಿ ಅಭಿಪ್ರಾಯಪಟ್ಟರು. ಮಹಾಲಕ್ಷ್ಮಿಪುರಂನಲ್ಲಿರುವ ಶತಾಯು ಆಯುರ್ವೇದ ಚಿಕಿತ್ಸಾ ಕೇಂದ್ರದ ವತಿಯಿಂದ ಇಂದು ಆಯೋಜಿಸಲಾಗಿದ್ದ ಶತಾಯು ಸ್ವಾಸ್ಥ್ಯ ಮೇಳಕ್ಕೆ ಚಾಲನೆ ನೀಡಿ ಅವರುಮಾತನಾಡಿದರು. ಶತಾಯು ಆಯುರ್ವೇದ ದೇಶ ವಿದೇಶಗಳಲ್ಲಿ ಭಾರತ ಪ್ರಾಚೀನ ಚಿಕಿತ್ಸಾ ಪದ್ದತಿಯಾದ ಆಯುರ್ವೇದದ ಮಹತ್ವವನ್ನು ಸಾರುತ್ತಿದೆ. ನಮ್ಮ ದೇಶದ ಈ ಸಂಪತ್ತನ್ನುನಮ್ಮ ದೇಶದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ನಮ್ಮ ಪ್ರಥಮ ಗುರಿಯಾಗಿದೆ ಎಂದರು. ನಡಿಗೆ ಆರೋಗ್ಯಕರ ಜೀವನಕ್ಕೆ ಹಾಗೂ ಬೊಜ್ಜನ್ನು ಕರಗಿಸುವ ಅತ್ಯಂತ ಸುಲಭ ಮತ್ತು ಸರಳ ವಿಧಾನವಾಗಿದೆ. ಪ್ರತಿನಿತ್ಯ ಕನಿಷ್ಠ 30 ನಿಮಿಷಗಳ ಕಾಲ ನಡಿಗೆಯಲ್ಲಿ ತೊಡಗಿಕೊಳ್ಳುವಅಭ್ಯಾಸವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಕಳೆದ ಹಲವು ವರ್ಷಗಳಿಂದ ಆಯುರ್ವೇದ ಚಿಕಿತ್ಸಾ ಕ್ರಮಗಳು ಸೇರಿದಂತೆ ಇನ್ನಿತರೆ ಜೀವನಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಶತಾಯು ಆಯುರ್ವೇದಕ್ಲಿನಿಕ್ ಸಾರ್ವಜನಿಕರಿಗೆ ಆಯುರ್ವೇದದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಸೆಪ್ಟಂಬರ್ 23 ರಿಂದ 25 ರವರೆಗೆ ಉಚಿತ ಸಲಹಾ ಶಿಬಿರವನ್ನು ಆಯೋಜಿಸಿದೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದ ವಾಕಾಥಾನ್ ನಲ್ಲಿ ನೂರಾರು ಜನರು ಭಾಗವಹಿಸಿದ್ದರು.

Read More »

ಸಿದ್ಧಗಂಗಾ ಮಠದಲ್ಲಿ ಮಕ್ಕಳೊಂದಿಗೆ ಇಂದ್ರಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ

ತುಮಕೂರು: ನಟ, ನಿದೇರ್ಶಕ ಇಂದ್ರಜಿತ್ ಲಂಕೇಶ್ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಲಂಕೇಶ್ ಬರೆದಿರುವ ಪುಸ್ತಕಗಳನ್ನು ನೀಡಿ, ಆಶೀರ್ವಾದ ಪಡೆದು ತಮ್ಮ 45ನೇ ಹುಟ್ಟುಹಬ್ಬವನ್ನು…

Read More »

 ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ಆಗ್ರಹ..!

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮದ ಜಾನಕಿ ಎಂಬ ದಲಿತ ಮಹಿಳೆಯ ಮೇಲೆ ದೌರ್ಜನ್ಯವೆಸಗಿದವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ…

Read More »

ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ: ಸಿಎಂ ಕುಮಾರಸ್ವಾಮಿ

ಚಿಕ್ಕಮಗಳೂರು: ರಾಜ್ಯದ ಜನರಿಗೆ ಒಳ್ಳೆಯದಾಗಲಿ ಎಂದು ಪೂಜೆ ಸಲ್ಲಿಸಲು ಶೃಂಗೇರಿ ಬಂದಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಸಿಎಂ, ”ಇಲ್ಲಿಗೆ ಬಂದಿರುವುದು ಇದೇ ಮೊದಲಲ್ಲ. ಹಿಂದೆಯೂ ಬಂದಿದ್ದೇನೆ. ರಾಜ್ಯದಲ್ಲಿ…

Read More »

ಸಮ್ಮಿಶ್ರ ಸರಕಾರ ಯಶಸ್ವಿ ಐದು ವರ್ಷ ಆಡಳಿತ ನಿಶ್ಚಿತ: ಮನಗೊಳಿ

ದಾವಣಗೆರೆ: ಸಮ್ಮಿಶ್ರ ಸರಕಾರ ಐದು ವರ್ಷ ಯಶಸ್ವಿಯಾಗಿ ಅಧಿಕಾರ ಪೂರ್ಣಗೊಳಿಸಲಿದ್ದು, ಮುಂದಿನ ಅವಧಿಗೂ ಕುಮಾರಸ್ವಾಮಿಯವರೇ ಸಿಎಂ ಎಂದು ತೋಟಗಾರಿಕೆ ಸಚಿವ ಮನಗೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ತೋಟಗಾರಿಕಾ…

Read More »

ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಪಾಂಡವಪುರ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದೆ. ಸಾಲಬಾಧೆೆಗೆ ಬೇಸತ್ತು ಮಂಡ್ಯ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಾಂಡವಪುರದ ಸುಂಕಾತಣ್ಣೂರು ಗ್ರಾಮದಲ್ಲಿ ರೈತ ನಂದೀಶ್‌…

Read More »

ಶಾಲಾ ಮಕ್ಕಳಿಂದ ಕಳ್ಳತನ ಮಾಡಿಸುತ್ತಿವೆ ರೌಡಿ ಗ್ಯಾಂಗ್..!

ಬಳ್ಳಾರಿ: ಶಾಲಾ ಮಕ್ಕಳು ಕಳ್ಳತನಕ್ಕೆ ಇಳಿದಿರುವ ಪ್ರಕರಣವೊಂದು ಗಣಿನಾಡು ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಹೌದು, ಬಳ್ಳಾರಿಯ ಮಿಲ್ಲರ್‍ಪೇಟೆಯಲ್ಲಿ ಡೇಂಜರ್ ಗ್ಯಾಂಗ್ ಒಂದು ಹುಟ್ಟಿಕೊಂಡಿದೆ. ಈ ಗ್ಯಾಂಗ್ ಶಾಲಾ ಮಕ್ಕಳನ್ನ…

Read More »

ವಿಧಾನಸಭೆ ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ಜಾರಿ ತನ್ನಿ…!

ತುಮಕೂರು: ರಾಜ್ಯದಲ್ಲಿ ರಾಜಕೀಯ ಪಕ್ಷಗಳು ನೀತಿಗೆಟ್ಟಿವೆ. ಅತಿವೃಷ್ಟಿ, ಅನಾವೃಷ್ಟಿಯಿಣದ ಜನತೆ ಕಂಗಾಲಾಗಿರುವಾಗ ಜಾತಿ ರಾಜಕೀಯ ಮಾಡುತ್ತಿರುವ ಮುಖಂಡರ ನಡೆ ಅಸಹ್ಯ ಮೂಡಿಸಿದೆ. ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆಡಳಿತವನ್ನು…

Read More »

ಸಿಎಂ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರೊಟೆಸ್ಟ್

ಮಂಡ್ಯ: ಬಿಜೆಪಿ ವಿರುದ್ಧ ದಂಗೆ ಏಳಲು ಕರೆ ನೀಡಬೇಕಾಗುತ್ತದೆ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಮಂಡ್ಯದ ಕಾವೇರಿ ವನದ…

Read More »
Language
Close