ಕರಾಚಿ: ಪಾಕಿಸ್ತಾನದ ಕ್ರಿಕೆಟ್ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಬಿಸ್ಮಾ ಫಿಟ್ನೆಸ್ ಕಾರಣದಿಂದ, ನಂತರ 2021ರ ಆಗಸ್ಟ್ನಲ್ಲಿ ಹೆಣ್ಣುಮಗುವಿಗೆ ಜನ್ಮವಿತ್ತ ನಂತರ ಕ್ರಿಕೆಟ್ನಿಂದ ದೀರ್ಘಕಾಲ ದೂರವಿದ್ದರು. ನ್ಯೂಜಿಲೆಂಡ್ನಲ್ಲಿ ನಡೆದ 2022ರ ವಿಶ್ವಕಪ್ ಸಮಯದಲ್ಲಿ ಅವರು ತಮ್ಮ ಮಗುವನ್ನು ಜೊತೆಗೆ ಒಯ್ದಿದ್ದು ಸುದ್ದಿಯಾಗಿತ್ತು. ಎಡಗೈ ಬ್ಯಾಟರ್ ಮತ್ತು ಲೆಗ್ ಸ್ಪಿನ್ನರ್ ಆಗಿರುವ ಬಿಸ್ಮಾ 2006ರಲ್ಲಿ ಭಾರತ ವಿರುದ್ಧ ಏಕದಿನ ಕ್ರಿಕೆಟ್ಗೆ ಪದಾರ್ಪಣೆ […]
ಹೈದರಾಬಾದ್: ಎದುರಾಳಿಗಳ ಬೌಲಿಂಗ್ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್ ಚಾಲೆಂಜರ್ ಬೆಂಗಳೂರು ತಂಡಗಳು ಗುರುವಾರ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ...
ಬಫಲೋ: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಅವರು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಜಿಂಬಾಬ್ವೆಯ ಬಫಲೋ ರೇಂಜ್ನಿಂದ ವಿಮಾನದ ಮೂಲಕ ತುರ್ತು...
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (KMF) ಮುಂಬರುವ ಟಿ-20 ವಿಶ್ವಕಪ್ನಲ್ಲಿ ಆಡುತ್ತಿರುವ ಎರಡು ತಂಡಗಳಿಗೆ ಪ್ರಾಯೋಕಜತ್ವ ನೀಡಿದೆ. ಅದರಂತೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ...
ಕೋಲ್ಕತ್ತಾ: ಐಪಿಎಲ್ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. https://youtube.com/shorts/UG89AeRtMcw?feature=share ಈ ಮೂಲಕ...
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ 7 ಪಂದ್ಯಗಳನ್ನು ಸೆಮಿಫೈನಲ್ ರೀತಿ ಭಾವಿಸಿ ಆಡಬೇಕಿದೆ...
ಮೊಹಾಲಿ: ಸತತ ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ನಾಯಕ ಶಿಖರ್ ಧವನ್ ಅವರು ಮುಂದಿನ ಕೆಲವು ದಿನಗಳ ಕಾಲ ಆಡುವುದಿಲ್ಲ ಎಂದು...
ನವದೆಹಲಿ: ಬಾಕ್ಸರ್ ಎಂ.ಸಿ ಮೇರಿ ಕೋಮ್ ಅವರು ವೈಯಕ್ತಿಕ ಕಾರಣಗಳನ್ನ ನೀಡಿ ಪ್ಯಾರಿಸ್ ಒಲಿಂಪಿಕ್ಸ್ ಭಾರತ ತಂಡದ ಚೆಫ್-ಡಿ-ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ಬದ್ಧತೆಯಿಂದ ಹಿಂದೆ ಸರಿಯಲು...
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ಪಂದ್ಯಗಳಲ್ಲಿ ಐದನೇ ಸೋಲಿಗೆ ಗುರಿಯಾಗಿದೆ. ವಾಂಖೆಡೆ ಮೈದಾನದಲ್ಲಿ...