ಮುಂಬೈ: ಬಾಲಿವುಡ್ನ ಹಾಟ್ ಬೆಡಗಿ ನಟಿ ಊರ್ವಶಿ ರೌಟೇಲಾ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದ ಬೆನ್ನಲ್ಲೇ ಊರ್ವಶಿಯಿಂದ ಶಾಕಿಂಗ್ ಉತ್ತರ ಹೊರಬಿದ್ದಿದೆ. ‘ನನಗೆ ಈಗಾಗಲೇ ಟಿಕೆಟ್ ಸಿಕ್ಕಿದೆ. ಈಗ ನಾನು ರಾಜಕೀಯಕ್ಕೆ ಹೋಗಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು’ ಎಂದು ಹಾಸ್ಯಸ್ಪದವಾಗಿ ಹೇಳಿದರು. ನಾನು ರಾಜಕೀಯಕ್ಕೆ ಹೋಗುತ್ತೇನೋ, ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಆದರೆ ಖಂಡಿತವಾಗಿ ಒಂದಂತು ಅಭಿಮಾನಿಗಳಿಂದ ತಿಳಿಯಲು ಬಯಸುವುದು ಏನಂದ್ರೆ, ನಾನು ರಾಜಕೀಯಕ್ಕೆ ಸೇರಬೇಕೇ ಅಥವಾ ಬೇಡವೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು […]
ನವದೆಹಲಿ: ಬಾಲಿವುಡ್ ನಟಿ, ಸೆಕ್ಸಿ ಕ್ವೀನ್ ಎಂದೇ ಗುರುತಿಸಿಕೊಂಡಿರುವ ನೇಹಾ ಶರ್ಮಾ ಬಿಹಾರದಿಂದ ಸ್ಪರ್ಧಿಸಲು ತಯಾರಿ ನಡೆದಿದೆ ಎನ್ನುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಹಾರದ ಭಾಗಲಪುರ...
ಮುಂಬೈ: ಪುಲ್ಕಿತ್ ಸಾಮ್ರಾಟ್ ಮತ್ತು ಕೃತಿ ಕರಬಂಧ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮನೇಸರ್ನಲ್ಲಿ ವಿವಾಹ ಸಮಾರಂಭ ನೆರವೇರಿತು. ಇಬ್ಬರೂ ತಮ್ಮ ಕುಟುಂಬ, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ...
ಬೆಂಗಳೂರು: ವಿಶ್ವದ ದಿ ಬೆಸ್ಟ್ 50 ಡೈರೆಕ್ಟರ್ ಪಟ್ಟಿಯಲ್ಲಿ ಸ್ಯಾಂಡಲ್ವುಡ್ನ ರಿಯಲ್ ಸ್ಟಾರ್ ಉಪೇಂದ್ರ ಅವರ ಹೆಸರೂ ಕೂಡ ಇದೆ. IMDb ವಿಶ್ವದ ದಿ ಬೆಸ್ಟ್ ಡೈರೆಕ್ಟರ್ಗಳ ಒಂದು...
ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಗುರುವಾರ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ಬಹುಕಾಲದ ಗೆಳೆಯ...
ಬೆಂಗಳೂರು: ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ರಾಂಪುರದ ಸಂಸದ/ಶಾಸಕ ನ್ಯಾಯಾಲಯ ಮತ್ತೊಮ್ಮೆ ಆದೇಶ ನೀಡಿದೆ. ಫೆ.27ರಂದು ನ್ಯಾಯಾಲಯಕ್ಕೆ ಹಾಜರಾಗಲು ಡೇಟ್ ಕೂಡ ನೀಡಿತ್ತು. ನಟಿ ಗೈರಾಗಿದ್ದರಿಂದ...
ಬೆಂಗಳೂರು: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ ( 71) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಎಚ್ ಸಿ ಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟನ ಪರಿಸ್ಥಿತಿ...
ಮುಂಬೈ: ಬಾಲಿವುಡ್ ನಟಿ ತಾಪ್ಸಿ ಪನ್ನು ಬಹುಕಾಲದ ಗೆಳೆಯ, ಡೆನ್ಮಾರ್ಕ್ ನ ಬ್ಯಾಡ್ಮಿಂಟನ್ ತಾರೆ ಮಥಿಯಾಸ್ ಬೋ ಜೊತೆ ತಾಪ್ಸಿ ಸಪ್ತಪದಿ ತುಳಿಯಲಿದ್ದಾರೆ. ಡೆನ್ಮಾರ್ಕ್ ಮೂಲದ ಬ್ಯಾಡ್ಮಿಂಟನ್...
ಬಿಹಾರ: ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭೋಜ್ ಪುರಿ ನಟಿ, ಗಾಯಕರು ಸೇರಿದಂತೆ 9 ಮಂದಿ ಮೃತಪಟ್ಟ ಘಟನೆ ನಡೆದಿದೆ....
ನವದೆಹಲಿ: ಖ್ಯಾತ ಗಾಯಕ ಪಂಕಜ್ ಉಧಾಸ್ (72) ನಿಧನರಾಗಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದಾಗಿ ಫೆಬ್ರವರಿ 26ರಂದು ಪದ್ಮಶ್ರೀ ಪಂಕಜ್ ಉಧರ್ ಅವರ ದುಃಖದ ನಿಧನದ ಬಗ್ಗೆ ತಿಳಿಸಲು ತುಂಬಾ...