About Us Advertise with us Be a Reporter E-Paper

ರಾಜ್ಯ

ಜನಪರ ಬಜೆಟ್ ನೀಡುವಲ್ಲಿ ಮೇಯರ್‌ ವಿಫಲ: ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತದ ಬಿಬಿಎಂಪಿ ಬೆಂಗಳೂರಿನ ನಾಗರಿಕರಿಗೆ ಜನಪರವಾದ ಬಜೆಟ್ ನೀಡುವುದರಲ್ಲಿ ವಿಫಲವಾಗಿದ್ದಾರೆ. ಸ್ವಂತ ಹಿತಾಸಕ್ತಿಗೆ ಬಜೆಟ್ ಮಂಡನೆ ಮಾಡಿದ್ದು, 2019-20 ಸಾಲಿನ ಬಜೆಟ್‌ಗೆ…

Read More »

ಕಾಂಗ್ರೆಸ್‌ ಬೆಂಬಲ ಅವಶ್ಯಕತೆ ಇಲ್ಲ, ಹಾಸನದಲ್ಲೇ ರೇವಣ್ಣ ಅಖಾಡಕ್ಕೆ: ಸಿಎಂ

ಹಾಸನ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿದರೆ ಬೆಂಬಲ ನೀಡಲ್ಲ ಎನ್ನುವ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ನಾನು ತಲೆಕೆಡಿಸಿಕೊಂಡಿಲ್ಲ. ಕಾಂಗ್ರೆಸ್‌ನವರ ಬೆಂಬಲ ನಮಗೆ ಬೇಕಾಗೂ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ…

Read More »

ಕಂದಕಕ್ಕೆ ಕಾರು ಉರುಳಿ ಸ್ಥಳದಲ್ಲೇ ನಾಲ್ವರ ಸಾವು

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕು ಹಿರೇಬೈಲು ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ…

Read More »

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ 6 ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್‍ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದ ಘಟನೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ. ನಕ್ಸಲ್‌‌‌ ಪೀಡಿತ ಪ್ರದೇಶವಾಗಿರುವ ಜಿಲ್ಲೆಯ…

Read More »

ಇನ್ಫೋಸಿಸ್‌ ಪ್ರತಿಷ್ಠಾನದಿಂದ ಪ್ರತಿ ಹುತಾತ್ಮರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು..!

ಬೆಂಗಳೂರು: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪ್ರತಿ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರು. ದೇಣಿಗೆ ನಿಡುವುದಾಗಿ ಇನ್ಫೋಸಿಸ್​ ಫೌಂಡೇಶನ್ ಘೊಷಿಸಿದೆ. ತಮ್ಮ ಸಂಸ್ಥೆಯ ವತಿಯಿಂದ…

Read More »

ಇನ್ಮುಂದೆ ಇಂತಹ ದಾಳಿ ನಡೆಯದಂತೆ ನೋಡಿಕೊಳ್ಳುವ ಹೊಣೆ ಮೋದಿ ಮೇಲಿದೆ: ಸತೀಶ ಜಾರಕಿಹೊಳಿ

ಧಾರವಾಡ: ಉಗ್ರರ ದಾಳಿಯಿಂದ ದೇಶ ಈಗಾಗಲೇ ಆಕ್ರೋಶಗೊಂಡಿದೆ. ಇನ್ನು ಮುಂದೆ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಧಾನಿ ಮೋದಿ‌ ಮೇಲಿದೆ ಎಂದು ಅರಣ್ಯ ಸಚಿವ ಸತೀಶ…

Read More »

ಪಾಕಿಸ್ತಾನ ಭಯೋತ್ಪಾದಕರನ್ನು ಹುಟ್ಟು ಹಾಕುವ ಕಾರ್ಖಾನೆ: ಯಡಿಯೂರಪ್ಪ

ಬೆಂಗಳೂರು: ನಮ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದರಿಂದ ಉಗ್ರರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.…

Read More »

50 ಕೋಟಿ ಪಡೆದಿರುವುದನ್ನು ಸಾಬೀತುಪಡಿಸಿದರೆ ಸುಸೈಡ್‌ ಮಾಡಿಕೊಳ್ಳುವೆ: ಉಮೇಶ್‌ ಜಾಧವ್‌

ಕಲಬುರಗಿ: ಆಪರೇಷನ್ ಕಮಲಕ್ಕೆ ಬಲಿಯಾಗಿ ನಾನು 50 ಕೋಟಿ ರೂಪಾಯಿ ಪಡೆದಿದ್ದೇನೆ ಎಂಬುದೆಲ್ಲ ಸುಳ್ಳು. ಒಂದು ವೇಳೆ ಈ ಆರೋಪ ಸಾಬೀತುಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಉಮೇಶ್…

Read More »

ಮುಳ್ಳನ್ನ ಮುಳ್ಳಿಂದಲೇ ತೆಗೆಯಬೇಕು: ಉಗ್ರರ ದಾಳಿಗೆ ನಟ ಉಪೇಂದ್ರ ಖಂಡನೆ

ಬೆಂಗಳೂರು: ಮುಳ್ಳನ್ನ ಮುಳ್ಳಿಂದಲೇ ತೆಗೆಯಬೇಕು. ಜನರ ಜೊತೆ ಜನರ ತರ ಇರುವ ಉಗ್ರವಾದಿಗಳನ್ನು ಕಂಡುಹಿಡಿಯಲು ಕಷ್ಟ. ಹಾಗೇ ನಮ್ಮ ವೀರ ಯೋಧರೂ ಸಮವಸ್ತ್ರವಿಲ್ಲದೇ ಅಲ್ಲಿನ ಜನರ ಜೊತೆ…

Read More »

ಉಗ್ರರ ಚೆಂಡಾಡುತ್ತೇನೆ ನನ್ನ ಸೇನೆಗೆ ಸೇರಿಸಿಕೊಳ್ಳಿ: ಹುತಾತ್ಮ ಯೋಧ ಗುರು ಪತ್ನಿ ಕಲಾವತಿ

ಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ ಎಂದು ಹುತಾತ್ಮ ಯೋಧ ಗುರು…

Read More »
Language
Close