Wednesday, 8th May 2024

ಸರ್ಕಾರಗಳ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್.

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್. ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿ-ಗತಿ ಕುರಿತು ಅಧಿಕಾರಿಗಳೊಂದಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೋವಿಡ್-19 ಪ್ರಕರಣಗಳು ದಾಖಲಾಗದಂತೆ ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ […]

ಮುಂದೆ ಓದಿ

ವೈದ್ಯರಂತೆ 108 ಸಿಬ್ಬಂದಿಗಳು ಸೈನಿಕರು!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆ ಯಂತೆ ಕರೋನಾ ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೀರ ಸೈನಿಕರಿವರು. ಸದಾ ಜೀವ ಕೈಯಲ್ಲಿ ಹಿಡಿದು  ಕರೋನಾ ಸೋಂಕಿತರನ್ನು...

ಮುಂದೆ ಓದಿ

ಅದಮ್ಯ ಚೇತನದಿಂದ 400 ಹಕ್ಕಿ-ಪಿಕ್ಕಿ ಕುಟಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ

ಬೆಂಗಳೂರು ಕರೋನಾ ಕರ್ಪ್ಯೂನಿಂದ ತೊಂದರೆಗೆ ಸಿಲುಕಿರುವ ಜನರಿಗೆ ಊಟ ಹಾಗೂ ದಿನ ನಿತ್ಯದ ಸಾಮಗ್ರಿಗಳನ್ನು ತಲುಪಿಸುವ ಕಾರ್ಯದಲ್ಲಿ ಮುಂಚೂಣೀಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಇಂದು ಬನ್ನೇರಘಟ್ಟದ...

ಮುಂದೆ ಓದಿ

ಪೊಲೀಸರಿಗಾಗಿ ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭ

ಬೆಂಗಳೂರು: ಕರೋನಾ ನಿರ್ವಹಣೆಗಾಗಿ ಹಗಳಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಅಪೊಲೊ ಆಸ್ಪತ್ರೆಯು ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭಿಸಿದೆ. ಜಗತ್ತಿನಾದ್ಯಂತ ಮಾರಕ ಕರೋನಾ ದಿನೇದಿನೆ ಹೆಚ್ಚು ಬಲಗೊಳ್ಳುತ್ತಿದೆ....

ಮುಂದೆ ಓದಿ

ರಾಜ್ಯದಲ್ಲಿ 29 ಹೊಸ ಪ್ರಕರಣ: ಸೋಂಕುತರ ಸಂಖ್ಯೆ 474

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 29 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕುತರ ಸಂಖ್ಯೆ 474 ತಲುಪಿದೆ. ಈವರೆಗೆ 18 ಜನ ಸಾವನ್ನಪ್ಪಿದ್ದು, 152 ಜನ ಗುಣಮುಖರಾಗಿದ್ದಾರೆ....

ಮುಂದೆ ಓದಿ

ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ?

ಬೆಂಗಳೂರು: ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ...

ಮುಂದೆ ಓದಿ

ಕರೋನಾ ಬಂದವರನ್ನು ಅಸಹ್ಯದಿಂದ ಕಾಣಬೇಡಿ: ಡಾ.ಸುಧಾಕರ್

ಬೆಂಗಳೂರು: ಕರೋನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ  ಕರೋನಾ...

ಮುಂದೆ ಓದಿ

ಲಾಕ್‌ಡೌನ್‌ನಲ್ಲಿ ಪೊಲೀಸರ ಎಣ್ಣೆ ಕಿತಾಪತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲಲಿರುಳೆನ್ನದೇ ಪೊಲೀಸರು ಕರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ಮದ್ಯ ಸರಬರಾಜು ಮಾಡಲು...

ಮುಂದೆ ಓದಿ

ಮೇ.3 ರವರೆಗೆ ಲಾಕ್ ಡೌನ್ ಯತಾಸ್ಥಿತಿಯಲ್ಲಿ ಮುಂದುವರೆಯಲಿದೆ: ಆರ್.ಗಿರೀಶ್

ಹಾಸನ: ತುರ್ತು ಆರೊಗ್ಯ ಚಿಕಿತ್ಸೆ, ಜೊತೆಗೆ ರಾಜ್ಯ ಸರ್ಕಾರ ಕೆಲವೊಂದು ಕ್ಷೇತ್ರದ ನಿರ್ದಿಷ್ಟ ಸೇವೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದು, ಉಳಿದಂತೆ ಮೇ.3 ರವರೆಗೆ...

ಮುಂದೆ ಓದಿ

error: Content is protected !!