Wednesday, 8th May 2024
NIght Curfew

ರಾಜ್ಯಾದ್ಯಂತ ಡಿ.28ರಿಂದ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣ ನಿಟ್ಟಿನಲ್ಲಿ ಮುಂಜಾ ಗೃತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ರಾಜ್ಯಾದ್ಯಂತ ಡಿ.28ರಿಂದ ಹತ್ತು ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು. ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಬಹಿರಂಗ ಪಾರ್ಟಿಗಳಿಗೂ ಕಡಿವಾಣ ಹಾಕಲಾಗಿದೆ. ಸಭೆ-ಸಮಾರಂಭಗಳಿಗೆ […]

ಮುಂದೆ ಓದಿ

ಕುರಿಗಳ ಹಿಂಡಿನ ಸಮೇತ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಯರಗಟ್ಟಿ: ನಮ್ಮ ರಾಜ್ಯ ಧ್ವಜ ಸುಡುವುದು ನಾಡಿನ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ಅವಮಾನಿಸುವ ಕಿಡಗೇಡಿಗಳನ್ನು ಮಟ್ಟಹಾಕಿ ಸರ್ಕಾರ ಬಿಗಿಯಾದ ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾ...

ಮುಂದೆ ಓದಿ

ಸಮಾಜದಲ್ಲಿ ಸ್ವಾರ್ಥ ಮನೋಭಾವನೆ ಬಿಟ್ಟು ನ್ಯಾಯಕ್ಕಾಗಿ ಹೋರಾಡಿ: ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಭಾರತಿ

ಹರಪನಹಳ್ಳಿ: ಸಮಾಜದಲ್ಲಿ ನಾವುಗಳು ಸ್ವಾರ್ಥ ಮನೋಭಾವನೆ ಬಿಟ್ಟು ನ್ಯಾಯಕ್ಕಾಗಿ ಹೋರಾಡಬೇಕಾಗಿದೆ. ಯಾವುದೇ ವಿಷಯವನ್ನು ನಾವು ಗಮನಿಸು ವಾಗ ಪ್ರತ್ಯೇಕ್ಷವಾಗಿ ಕಂಡು ಪ್ರಾಮಾಣಿಕತೆಯಿಂದ ನಡೆದುಕೊಳ್ಳಬೇಕು. ಹೊಗಳಿಕೆ ತೆಗಳಿಕೆಯನ್ನು ಸಮಾನವಾಗಿ...

ಮುಂದೆ ಓದಿ

ನಗರಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ಪ್ರಚಾರ

ಹೊಸಪೇಟೆ: ಹೊಸಪೇಟೆ ನಗರಸಭೆ 7ನೇ ವಾಡ್೯ನಲ್ಲಿ ಮಂಗಳವಾರ ಚುನಾವಣೆ ಪ್ರಚಾರ ಭರ್ಜರಿಯಾಗಿ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ವಾಡ್೯ನ ವಿವಿಧ ಪ್ರದೇಶ ಗಳಲ್ಲಿ...

ಮುಂದೆ ಓದಿ

ಭೋವಿ ಸಮಾಜದವರು ಕಲ್ಲು ಹೊಡೆಯುವ ಮೂಲಕ ಜೀವನ ಸಾಗಿಸುತ್ತಿದ್ದಾರೆ: ಡಾ.ತಿಪ್ಪೆರುದ್ರಸ್ವಾಮಿ

ಮಾನ್ವಿ: ರಾಜ್ಯದಲ್ಲಿ ಭೋವಿ ಸಮಾಜದವರ ಜನಸಂಖ್ಯೆ ೧ ಕೋಟಿ ಇದ್ದು ಇನ್ನು ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದು ಅನೇಕ ಹೋರಾಟಗಳ ಫಲವಾಗಿ ಭೋವಿ ಸಮಾಜಕ್ಕೆ...

ಮುಂದೆ ಓದಿ

ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ಶಾಸಕರಿಂದ ಪರಿಹಾರದ ಚೆಕ್ ವಿತರಣೆ

ಮಾನ್ವಿ: ಕೋವಿಡ್ ಅಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಿಹಾರ ವನ್ನು ಬಿಡುಗಡೆಗೊಳಿಸಿದ್ದು ಕೇಂದ್ರದಿಂದ ೫೦ ಸಾವಿರ ಹಾಗೂ ರಾಜ್ಯ ಸರಕಾರದಿಂದ ಪಡಿತರ...

ಮುಂದೆ ಓದಿ

Basavaraj Bommai
ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ತೀರ್ಮಾನ: ನಾಳೆಯೇ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ...

ಮುಂದೆ ಓದಿ

#BavasarajBommai
ಬ್ರೇಕಿಂಗ್: ಡಿ.22/23ರಂದು ಮತಾಂತರ ನಿಷೇಧ ಕರಡು ಕಾಯ್ದೆ ಮಂಡನೆ

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು...

ಮುಂದೆ ಓದಿ

ರಾಷ್ಟಿçÃಯ ಲೋಕ ಅದಾಲತ್: ೮೪೩ ಪ್ರಕರಣಗಳು ಇತ್ಯರ್ಥ

ಹರಪನಹಳ್ಳಿ: ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ತಾಲೂಕಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಒಟ್ಟು ೮೪೩ ಪ್ರಕರಣಗಳನ್ನು ಉಭಯ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ಭಾರತಿ, ಮತ್ತು...

ಮುಂದೆ ಓದಿ

Karnataka High Court
ಡಿ.24- ಜನವರಿ 1 ರವರೆಗೆ ರಾಜ್ಯ ಹೈಕೋರ್ಟ್’ಗೆ ಚಳಿಗಾಲದ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿ.24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್...

ಮುಂದೆ ಓದಿ

error: Content is protected !!