About Us Advertise with us Be a Reporter E-Paper

ರಾಜ್ಯ

ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ದೆಹಲಿ: ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ…

Read More »

ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಜ.29ರ ವರೆಗೆ ವಿಸ್ತರಣೆ

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 29ರ ವರೆಗೆ ವಿಸ್ತರಿಸಲಾಗಿದೆ. ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ,…

Read More »

ಆಪರೇಷನ್ ಕಮಲ ಬಹುತೇಕ ಫೇಲ್..!

ಬೆಂಗಳೂರು: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅತೃಪ್ತ ಶಾಸಕರೊಂದಿಗೆ ಹೊಸ ಸರ್ಕಾರ ರಚಿಸುವ ಬಿಜೆಪಿ ಪ್ಲಾನ್​ ಬಹುತೇಕ ವಿಫಲಗೊಂಡಿದೆ ಎಂದು ಹೇಳಲಾಗಿದೆ. ಪಕ್ಷೇತರ ಶಾಸಕರಿಬ್ಬರ ಬೆಂಬಲ ವಾಪಸ್…

Read More »

ಸರಕಾರ ಸುಭದ್ರ : ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ‘ ಆಪರೇಶನ್’ನ ಅಗತ್ಯ ನಮಗಿಲ್ಲ. ನಾವು ಯಾವ ಶಾಸಕರನ್ನೂ ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ…

Read More »

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ ಒಡೆಯರ್

ತುಮಕೂರು: ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ…

Read More »

ಬಿಗ್ ಬ್ರದರ್ ಮಣಿಸಲು ಸತೀಶ್ ಎಂಟ್ರಿ…!

ಸತೀಶ್ ಜಾರಕಿಹೊಳಿ ಹೆಗಲಿಗೆ ಜವಾಬ್ದಾರಿ ಹೊರಿಸಿ ಹೈಕಮಾಂಡ್ ತೆರೆಮರೆಯಲ್ಲಿ ದಾಳ ಉರುಳಿಸಿದ ರಮೇಶ್ ಸಂಕ್ರಾಂತಿವರೆಗೂ ಕಾದು ನೋಡಿ ಎಂದಿದ್ದ ರಮೇಶ್ ಜಾರಕಿಹೊಳಿ ತೆರೆಮರೆಯಲ್ಲಿದ್ದುಕೊಂಡೇ ಕೊನೆಗೂ ತಮ್ಮ ದಾಳ…

Read More »

ನಡೆದಾಡುವ ದೇವರ ಆರೋಗ್ಯದಲಿ ಚೇತರಿಕೆ: ಮಠಕ್ಕೆ ಶಿಫ್ಟ್

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ…

Read More »

ಕರಾಳ ಸಂಕ್ರಾಂತಿ: ಕಾಲುವೆಗೆ ಕಾರು ಬಿದ್ದು ಒಂದೇ ಕುಟುಂಬದ ಐವರ ದುರ್ಮರಣ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಎಡದಂಡೆ ಕಾಲುವೆಗೆ ಕಾರು ಬಿದ್ದು ಅದರಲ್ಲಿದ್ದ ಐದೂ ಜನ ದುರ್ಮರಣ ಹೊಂದಿದ್ದಾರೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಬಳಿಯ ಕಾಲುವೆಗೆ…

Read More »

ಮೈತ್ರಿ ಸರಕಾರ ಫತನಗೊಳ್ಳಲಿದೆ ಎನ್ನುವುದು ಯಡಿಯೂರಪ್ಪರ ಭ್ರಮೆ: ದೇವೇಗೌಡ ಲೇವಡಿ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಫತನಗೊಳ್ಳಲಿದೆ ಎನ್ನುವುದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಭ್ರಮೆ ಆಷ್ಟೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More »

ಸರಕಾರ ಸುಭದ್ರವಾಗಿದೆ, ನನಗೆ ಯಾವುದೇ ಭಯವಿಲ್ಲ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ನನ್ನ ಸರಕಾರ ಸುಭದ್ರವಾಗಿದೆ, ನಾನು ನಿರಾಳವಾಗಿದ್ದೇನೆ ಎಂದಿದ್ದಾರೆ. ಪಕ್ಷೇತರ ಶಾಸಕರಿಬ್ಬರು ಸರಕಾರಕ್ಕೆ ನೀಡಿದ್ದ…

Read More »
Language
Close