Thursday, 28th March 2024

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಕುರಿತು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳು ವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ತಂಡ ಸಹ ರಾಜ್ಯಕ್ಕೆ ಆಗಮಿಸಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿಗಳು, ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿದೆ. ಮಾ.27 ಅಥವ ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ […]

ಮುಂದೆ ಓದಿ

ಅನುಕಂಪಕ್ಕಿಂತ ಅಭಿವೃದ್ಧಿಗೆ ಮತ ನೀಡಿ: ಶಾಸಕ ಶಿವಾನಂದ ಪಾಟೀಲ್

ಕೊಲ್ಹಾರ: ಅನುಕಂಪ ಗಿಟ್ಟಿಸಿಕೊಳ್ಳುವವರಿಗೆ ಮತ ನೀಡದೆ ಅಭಿವೃದ್ಧಿ ಮಾಡಿದವರಿಗೆ ಮತ ನೀಡಿ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರದಿನ್ನಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು...

ಮುಂದೆ ಓದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಸಂಪೂರ್ಣ ಜಲಾವೃತ

ರಾಮನಗರ: ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯ ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು...

ಮುಂದೆ ಓದಿ

ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ: ಶಿವಾನಂದ ಪಾಟೀಲ್

ಕೊಲ್ಹಾರ: ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು...

ಮುಂದೆ ಓದಿ

ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

ಕೊಲ್ಹಾರ: ಇಕ್ರಾ ಕನ್ನಡ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 20 ರಂದು ಟಿಪ್ಪು ವೃತ್ತದ ಹತ್ತಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ...

ಮುಂದೆ ಓದಿ

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಕೊಲ್ಹಾರ: ಆಕ್ಸಫರ್ಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 19 ರಂದು ಪಟ್ಟಣದ ಬನಶಂಕರಿ ದೇವಸ್ಥಾನದ ಹತ್ತಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ...

ಮುಂದೆ ಓದಿ

ಸರ್ವಧರ್ಮ ಸದ್ಭಾವನ ಸಮಾರಂಭ

ಕೊಲ್ಹಾರ: ಸೂಫಿ ಸಂತರಿಂದ ಜಗತ್ತಿನಲ್ಲಿ ಭಾವೈಕ್ಯತೆ ಜೀವಂತವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಹಮಾನ್ ಖಾನ್ ಹೇಳಿದರು. ಕೊಲ್ಹಾರ ಪಟ್ಟಣದ ಖಾನ್ ಕಾಯೇ ಗಫ್ಫಾರೀಯಾ ಗುರುಕುಲದಲ್ಲಿ ಹಮ್ಮಿಕೊಂಡಿದ್ದ...

ಮುಂದೆ ಓದಿ

ಸಮಕಾಲಿನ ಶರಣರಲ್ಲಿ ಸಮಗಾರ ಹರಳಯ್ಯನವರು ಒಬ್ಬರು

ಇಂಡಿ: ೧೨ನೇ ಶತಮಾನದಲ್ಲಿ ಅಣ್ಣಬಸವಣ್ಣ ಅಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಾಮಾಜಿಕ ಅಸಮಾನತ್ಯ ಹೋಗಲಾಡಿಸಲು ಶ್ರಮಿಸಿದ ಧಾರ್ಮಿಕ ಯುಗಪುರುಷ ಇವರ ಸಮಕಾಲಿನ ಶರಣರಲ್ಲಿ ಸಮಗಾರ ಹರಳಯ್ಯ ನವರು ಒಬ್ಬರಾಗಿದ್ದು...

ಮುಂದೆ ಓದಿ

ಸಂರ್ಪೂಣ ನೀರಾವರಿ ಮಾಡುತ್ತೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ಇಂಡಿ: ಈ ಭಾಗದಲ್ಲಿ ನೀರಿನ ಸಮಸ್ಯ ಇದ್ದು ಚೋರಗಿ,ಚೌಡಿಹಾಳ ಸೇರಿದಂತೆ ಅನೇಕ ಗ್ರಾಮಗಳು ತೊಂದರೆಯಲ್ಲಿರುವದರಿ0ದ್ದ ಮುಬರುವ ದಿನಗಳಲ್ಲಿ ಒಂದು ಇಂಚ್ಚು ಸಹಿತ ರೈತರ ಭೂಮಿ ಉಳಿಯದಂತೆ ಸಂಪೂರ್ಣ...

ಮುಂದೆ ಓದಿ

ತಾಲೂಕಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ

ಇಂಡಿ: ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರವರ ೧೩೨ನೇ ಜನ್ಮದಿನಾಚರಣೆ ನಿಮಿತ್ಯ ಸರಕಾರಿ ಮೆಟ್ರಿಕ್ ನಂತರದ ಎಸ್ಸಿ.ಎಸ್ಟಿ ಬಾಲಕರ ವಸತಿ ನಿಲಯ ಇಂಡಿ ಇವರ ಸಂಯಕ್ತಾಶ್ರಯದಲ್ಲಿ ತಾಲೂಕಾ ಮಟ್ಟದ ಸ್ಪರ್ಧಾತ್ಕ...

ಮುಂದೆ ಓದಿ

error: Content is protected !!