Wednesday, 8th May 2024

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸದ ಪಾಕ್…?

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ. ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ […]

ಮುಂದೆ ಓದಿ

ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳಿಗೆ ಅಮುಲ್ ಪ್ರಾಯೋಜಕತ್ವ

ನವದೆಹಲಿ: ಜೂನ್’ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್’ಗಾಗಿ ಯುಎಸ್‌ಎ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವವನ್ನ ಭಾರತೀಯ ಡೈರಿ ದೈತ್ಯ ಅಮುಲ್ ಘೋಷಿಸಿದೆ. ಉಭಯ ತಂಡಗಳ...

ಮುಂದೆ ಓದಿ

ಟಿ20 ವಿಶ್ವಕಪ್ ಪಂದ್ಯಾವಳಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ದುಬೈ: ಜೂನ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್...

ಮುಂದೆ ಓದಿ

ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್‌ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು...

ಮುಂದೆ ಓದಿ

ಟಿ-20 ಕ್ರಿಕೆಟ್: ನ್ಯೂಜಿಲೆಂಡ್ ತಂಡ ಪ್ರಕಟ

ಅಕ್ಲೆಂಡ್‌: ಜೂನ್‌ನಲ್ಲಿ ಅಮೆರಿಕ ಹಾಗೂ ಕೆರಿಬಿಯನ್‌ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಆಟಗಾರರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರು ನಾಲ್ಕನೇ...

ಮುಂದೆ ಓದಿ

ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ನಲ್ಲಿ ಸ್ಥಾನ ಖಚಿತ

ಮುಂಬೈ: ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿ ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್...

ಮುಂದೆ ಓದಿ

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ನವದೆಹಲಿ: ಶನಿವಾರದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಬೌಲಿಂಗ್, ಡೆಲ್ಲಿ ಬ್ಯಾಟಿಂಗ್ ಎದುರು ಧರಾಶಾಹಿಯಾಯಿತು. ಮೊದಲ ಓವರಿನಿಂದಲೇ ಬೌಂಡರಿ, ಸಿಕ್ಸರ್‌ ಗಳ ಸುರಿಮಳೆ...

ಮುಂದೆ ಓದಿ

ಲಖನೌ ಸೂಪರ್‌ಜೈಂಟ್ಸ್ ತಂಡಕ್ಕೆ ಸ್ಯಾಮ್ಸನ್‌ ಬಳಗ ಸವಾಲು ಇಂದು

ಲಖನೌ: ಲಖನೌ ಸೂಪರ್‌ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ. 2008ರ ಚಾಂಪಿಯನ್‌ ರಾಜಸ್ಥಾನ...

ಮುಂದೆ ಓದಿ

ಪುರುಷರ ಟಿ20 ವಿಶ್ವಕಪ್ 2024ರ ರಾಯಭಾರಿಯಾಗಿ ಯುವರಾಜ್ ಸಿಂಗ್ ನೇಮಕ

ನವದೆಹಲಿ: ಪುರುಷರ ಟಿ 20 ವಿಶ್ವಕಪ್ 2024ರ ರಾಯಭಾರಿಯಾಗಿ ಭಾರತದ ಯುವರಾಜ್ ಸಿಂಗ್ ಅವರನ್ನ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಘೋಷಿಸಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಒಂದು ತಿಂಗಳು...

ಮುಂದೆ ಓದಿ

ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ ಬಿಸ್ಮಾ ಮರೂಫ್ ನಿವೃತ್ತಿ

ಕರಾಚಿ: ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಬಿಸ್ಮಾ...

ಮುಂದೆ ಓದಿ

error: Content is protected !!