About Us Advertise with us Be a Reporter E-Paper

ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 40 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ಮದ್ದೂರು: ಖಾಸಗಿ ಬಸ್ಸೊಂದು ಪಲ್ಟಿಯಾಗಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಐವರ ಸ್ಥಿತಿ ಗಂಭೀರ ಘಟನೆ ಮಂಡ್ಯ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮದ್ದೂರು ಪಟ್ಟಣದ ಹೊರವಲಯದ ಐಶ್ವರ್ಯ ಶಾಲೆ…

Read More »

ಕಾಡು ಪ್ರಾಣಿಗಳ ಹಾವಳಿಗೆ ಬೇಸತ್ತು ಬಂಡೀಪುರಕ್ಕೆ ಬೆಂಕಿ ಹಚ್ಚಿದ್ದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು!

ಚಾಮರಾಜನಗರ: ಬಂಡೀಪುರದ ಸಾವಿರಾರು ಎಕರೆ ಅರಣ್ಯ ಪ್ರದೇಶ ಕಾಳ್ಗಿಚ್ಚಿನ ಕೆನ್ನಾಲಗೆಗೆ ಸಿಲುಕಿ ಸುಟ್ಟು ಭಸ್ಮವಾದುದಕ್ಕೆ ಕಾರಣ ಬೇರೆ ಯಾರೂ ಅಲ್ಲ.. ಕಾಡು ಪ್ರಾಣಿಗಳಿಗೆ ಬೇಸತ್ತು ಬಂಡೀಪುರ ಅರಣ್ಯಕ್ಕೆ ಬೆಂಕಿ ಹಾಕಿರೋದಾಗಿ…

Read More »

ಭಯೋತ್ಪಾದಕರ ವಿರುದ್ಧ ನಡೆಸಿದ ವಾಯುದಾಳಿ ಸಾಕ್ಷ್ಯವನ್ನು ಯಾರೂ ಕೇಳಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ: ‘ಭಯೋತ್ಪಾದಕರ ವಿರುದ್ಧ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿ ಕುರಿತಂತೆ ಸಾಕ್ಷಿ ಬಿಡುಗಡೆ ಮಾಡುವಂತೆ ಯಾರೂ ಕೇಳಿಲ್ಲ ಹಾಗೂ ಒತ್ತಾಯ ಮಾಡಿಲ್ಲ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.…

Read More »

ಮಕ್ಕಳಲ್ಲಿ ದೇಶಭಕ್ತಿ ಮೂಡಿಸುವ ಕೆಲಸವಾಗಲಿ: ಮಾಜಿ ಸೈನಿಕ ನಿರುಪಾದಿ ಮಡಿವಾಳರ

“ಶಾಲೆಗಳು ದೇಶದ ನಾಳಿನ ಪ್ರಜೆಗಳನ್ನು ನಿರ್ಮಿಸುವ ವೇದಿಕೆ, ದೇಶಭಕ್ತಿ ಮತ್ತು ಸಂವಿಧಾನದ ಆಶಯಗಳನ್ನು ಮಕ್ಕಳಲ್ಲಿ ಮೈಗೂಡಿಸುವ ಕೆಲಸ ಶಾಲೆಯಿಂದಲೇ ಆರಂಭವಾಗಬೇಕು” ಎಂದು ಮಾಜಿ ಸೈನಿಕ ನಿರುಪಾದಿ ಮಡಿವಾಳರ…

Read More »

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್

ಮೈಸೂರು: ಸುತ್ತೂರು ಮಠಕ್ಕೆ ಸುಮಲತಾ ಅಂಬರೀಶ್ ಭೇಟಿ ನೀಡಿದರು. ಸುತ್ತೂರು ಗದ್ದುಗೆ ಮಠದಲ್ಲಿ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ಅವರು ಮಹದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.…

Read More »

ಸರ್ಜಿಕಲ್​ ಸ್ಟ್ರೈಕ್​ ಹಿಂದೆ ಷಡ್ಯಂತ್ರ, ಇನ್ನೆರಡು ದಿನದಲ್ಲಿ ರಹಸ್ಯ ಬಯಲು: ಪ್ರಿಯಾಂಕ್​​ ಖರ್ಗೆ

ಚಾಮರಾಜನಗರ: ಪಾಕಿಸ್ತಾನದ ಪರೋಕ್ಷ ಯುದ್ಧದ ವಿರುದ್ಧ ದಿಟ್ಟ ಪ್ರತಿಕ್ರಿಯೆ ನೀಡುವ ಉದ್ದೇಶದಿಂದ ವಿನೂತನ ನೀತಿಗಳು ಹಾಗು ಆಕ್ರಮಣಾಕಾರೀ ನಿಲುವಿಗೆ ಅಂಟಿಕೊಂಡಿರು ಭಾರತ, ತನ್ನ ಸಾರ್ವಭೌಮತೆಯ ವಿಪತ್ತುಗಳ ಮೇಲೆ ನಿರ್ದಾಕ್ಷಿಣ್ಯ…

Read More »

ಸ್ಟೇರಿಂಗ್ ರಾಡ್ ಕಟ್ ಆಗಿ ಗದ್ದೆಗೆ ನುಗ್ಗಿದ ಸರಕಾರಿ ಬಸ್: ಪ್ರಯಾಣಿಕರು ಪಾರು

ವಿಜಯಪುರ: ಸರಕಾರಿ ಬಸ್ ನ ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಬಸ್ ರಸ್ತೆ ಬಿಟ್ಟು ಗದ್ದೆಗೆ ನುಗ್ಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಬಳಿ…

Read More »

ಹಂಪಿ ಉತ್ಸವಕ್ಕೆ ಇಂದು ಸಿಎಂ ಕುಮಾರಸ್ವಾಮಿ ಚಾಲನೆ

ಬಳ್ಳಾರಿ: ಇಂದು ಐತಿಹಾಸಿಕ ಹಂಪಿ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ತೊರೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವವನ್ನು ಸಿಎಂ ಕುಮಾರಸ್ವಾಮಿ ಇಂದು ಸಂಜೆ ಆರು ಗಂಟೆಗೆ…

Read More »

ಹುತಾತ್ಮ ಯೋಧನ ಕುಟುಂಬಕ್ಕೆ ಬಿಬಿಎಂಪಿ ಸಹಾಯಧನ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಹುತಾತ್ಮ ಯೋಧ ಗುರು ಅವರ ಪ್ರತಿಮೆ ನಿರ್ಮಿಸುವ ವಿಚಾರವಾಗಿ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು.…

Read More »

ಆರ್‌ಟಿಇ ನಿಯಮ ಬದಲಾವಣೆ: ಶಿಕ್ಷಣ ಇಲಾಖೆಗೆ ನೋಟಿಸ್‌

ಬೆಂಗಳೂರು: ಸರಕಾರಿ ಅಥವಾ ಅನುದಾನಿತ ಶಾಲೆಗಳು ಮನೆ ಸಮೀಪವಿದ್ದಾಗ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ಅಡಿ ಪ್ರವೇಶ ಪಡೆಯಲು ಸಾಧ್ಯವಿಲ್ಲ ಎಂಬ ಶಿಕ್ಷಣ…

Read More »
Language
Close