ಅಹಮದಾಬಾದ್: ಪ್ಲೇ ಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಛಲದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಋತುರಾಜ್ ಗಾಯಕವಾಡ ನಾಯಕತ್ವದ ಚೆನ್ನೈ ತಂಡದಲ್ಲಿ ಅನುಭವಿ ಬೌಲರ್ಗಳ ಕೊರತೆ ಇದೆ. ಮುಸ್ತಫಿಜುರ್ ರೆಹಮಾನ್, ದೀಪಕ್ ಚಾಹರ್ ಮತ್ತು ಮಥೀಷ ಪಥಿರಾಣ ಅವರು ಲಭ್ಯರಿಲ್ಲ. ತುಷಾರ್ ದೇಶಪಾಂಡೆ ಹಾಗೂ ರಿಚರ್ಡ್ ಗ್ಲೀಸನ್ ಅವರ ಮೇಲೆ ನಿರೀಕ್ಷೆ ಇದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಜಡೇಜ ಆಲ್ರೌಂಡ್ ಆಟವೇ ಜಯಕ್ಕೆ ಕಾರಣವಾಗಿತ್ತು. ಆದರೆ ಬ್ಯಾಟಿಂಗ್ನಲ್ಲಿಯೂ ಋತುರಾಜ್, ಡ್ಯಾರಿಲ್ ಮಿಚೆಲ್, […]
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ...
ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಐಪಿಎಲ್ 2024 ರ ಲೀಗ್ ಹಂತವು ಅಂತಿಮ ಘಟ್ಟದತ್ತ ತಲುಪಿದೆ. ಎಲ್ಲಾ...
ನವದೆಹಲಿ: ಐಪಿಎಲ್ 2024 ರ 57 ನೇ ಪಂದ್ಯದಲ್ಲಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲನ್ನು ಅನುಭವಿಸಿದೆ. ಹೈದರಾಬಾದ್ ಕೇವಲ 9.4 ಓವರುಗಳಲ್ಲಿ...
ನವದೆಹಲಿ: ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮೊದಲ ಬಾರಿ ದೇಶೀಯ ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ದೃಢಪಡಿಸಿದ್ದಾರೆ. ಮೇ...
ಹೈದರಾಬಾದ್: ಸನ್ರೈಸರ್ ಹೈದರಾಬಾದ್ ತಂಡವು ಬುಧವಾರದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ತೀವ್ರ ಪೈಪೋಟಿಯಿಂದ ಸಾಗುವ ಸಾಧ್ಯತೆಯಿದೆ. ಹೈದರಾಬಾದ್ ಮತ್ತು...
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ(ಐಪಿಎಲ್) ರಾಜಸ್ಥಾನ ರಾಯಲ್ಸ್ ತಂಡದ ನಾಯಕನಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶೇ.30ರಷ್ಟು ಪಂದ್ಯದ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ಮಂಗಳವಾರ ನಡೆದ...
ನವದೆಹಲಿ: ದೆಹಲಿಯ ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕ್ಯಾಪಿಟಲ್ಸ್...
ಬೆಂಗಳೂರು: ಎಸ್ಆರ್ಎಚ್ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮಹೀಶ್ ಪತಿರಾನಾ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಸಿಎಸ್ಕೆ ಸ್ಟಾರ್...
ಢಾಕಾ: 2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ...