About Us Advertise with us Be a Reporter E-Paper

ರಾಜ್ಯ

ಪರಿಷತ್ತಿಗೆ ಕನ್ನಡ ಚಳುವಳಿ ಹೋರಾಟಗಾರರನ್ನು ಹೆಸರಿಸಿ, ಇಲ್ಲವಾದಲ್ಲಿ ಮಲಗಿ ಸತ್ಯಾಗ್ರಹ ಮಾಡುವೆ…!

ಬೆಂಗಳೂರು: ವಿಧಾನ ಪರಿಷತ್ತಿನ ನಾಮಕರಣ ಪ್ರಕ್ರಿಯೆಯಲ್ಲಿ ಕನ್ನಡ ಚಳುವಳಿ ಹೋರಾಟಗಾರರ ಹೆಸರನ್ನು ಉಲ್ಲೇಖಿಸಬೇಕು. ಇಲ್ಲವಾದಲ್ಲಿ ರಾಜಭವನದ ಎದುರು ಮಲಗಿ ಸತ್ಯಾಗ್ರಹ ಮಾಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ…

Read More »

ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ

ಬೆಂಗಳೂರು: ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಹೊರ ರಾಜ್ಯದಿಂದ ಯುವತಿಯನ್ನು ಮಾನವ ಕಳ್ಳಸಾಗಣೆ ಮೂಲಕ ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರದ…

Read More »

ಕ್ಲಬ್‌ಗಳ ಮೇಲೆ ದಾಳಿ: ಬರೋಬ್ಬರಿ 194 ಜೂಜುಕೋರರ ಬಂಧನ, 38.12 ಲಕ್ಷ ವಶ

ಬೆಂಗಳೂರು: ಜೂಜಾಡುತ್ತಿದ್ದ ಆರೋಪದಡಿ ಕ್ಲಬ್‌ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 194 ಜನರನ್ನು ಬಂಧಿಸಿ, 38.12 ಲಕ್ಷ ರೂ. ನಗದು ಹಣ ವಶಪಡಿಸಿಕೊಂಡಿದ್ದಾರೆ. ಕೆ.ಜಿ.ರಸ್ತೆಯ ಅಲಂಕಾರ್ ಪ್ಲಾಜ, ಬಳೆಪೇಟೆಯ…

Read More »

ಪೇಟ್ರೋಲ್-ಡಿಸೇಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೂ ಬೆಲೆ ಕಮ್ಮಿಯಾಗಲ್ಲ…!

ಬೆಂಗಳೂರು: ಒಂದು ವೇಳೆ ಪೇಟ್ರೋಲ್ ಡಿಸೇಲ್ ಜಿಎಸ್‌ಟಿ ವ್ಯಾಪ್ತಿಗೊಳಪಡಿಸಿದರು ರಾಜ್ಯಗಳು ಮತ್ತೆ ತೈಲಗಳ ಮೇಲೆ ತೆರಿಗೆ ವಿಧಿಸುವ ಸಾಧ್ಯತೆ ಹಾಗಾಗಿ ಜಿಎಸ್‌ಟಿ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ ಎಂದು ಜಿಎಸ್‌ಟಿ…

Read More »

ಉದ್ಯಾನನಗರಿ ಬೆಂಗಳೂರಿನಲ್ಲಿ ಭಾರಿ ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಭಾನುವಾರ ಸಂಜೆ ಶುರುವಾದ ಮಳೆ ಸೋಮವಾರ ಬೆಳಗ್ಗೆಯೂ ಮುಂದುವರಿದಿದೆ. ಇದರಿಂದ ಶಾಲಾ-ಮಕ್ಕಳು, ಕೆಲಸಕ್ಕೆ ಹೋಗುವವರು ಪರದಾಡುವಂತಾಯಿತು. ಬಂಗಳಕೊಲ್ಲಿಯಲ್ಲಿ ವಾಯುಭಾರ…

Read More »

ನಿರುದ್ಯೋಗ ನಿವಾರಿಸಲು ಕೌಶಲ್ಯ ಜವಾನ್ ಯೋಜನೆ ಜಾರಿ: ಸಚಿವ ಆರ್.ವಿ.ದೇಶಪಾಂಡೆ

ತುಮಕೂರು: ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ಕೌಶಲ್ಯ ತರಬೇತಿ ಇಲಾಖೆಯಿಂದ ಮಾಜಿ ಸೈನಿಕರಿಗೆ ಕೌಶಲ್ಯ ಜವಾನ್, ದಿವ್ಯಾಂಗರಿಗೆ ಕೌಶಲ್ಯ ರಥ ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ…

Read More »

ಸ್ವಸ್ಥ ಆರೋಗ್ಯಕ್ಕಾಗಿ ನಡಿಗೆಯ ಅಭ್ಯಾಸ ಬೆಳೆಸಿಕೊಳ್ಳಿ: ಡಾ ಮೃತ್ಯುಂಜಯಸ್ವಾಮಿ

ಬೆಂಗಳೂರು ಸೆಪ್ಟ: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಶತಾಯು ಆಯುರ್ವೇದಸಂಸ್ಥೆಯ ವ್ಯವಸ್ಥಾಪಕ ನಿದೇರ್ಶಕರಾದ ಡಾ ಮೃತ್ಯುಂಜಯ ಸ್ವಾಮಿ ಅಭಿಪ್ರಾಯಪಟ್ಟರು. ಮಹಾಲಕ್ಷ್ಮಿಪುರಂನಲ್ಲಿರುವ ಶತಾಯು ಆಯುರ್ವೇದ ಚಿಕಿತ್ಸಾ ಕೇಂದ್ರದ ವತಿಯಿಂದ ಇಂದು ಆಯೋಜಿಸಲಾಗಿದ್ದ ಶತಾಯು ಸ್ವಾಸ್ಥ್ಯ ಮೇಳಕ್ಕೆ ಚಾಲನೆ ನೀಡಿ ಅವರುಮಾತನಾಡಿದರು. ಶತಾಯು ಆಯುರ್ವೇದ ದೇಶ ವಿದೇಶಗಳಲ್ಲಿ ಭಾರತ ಪ್ರಾಚೀನ ಚಿಕಿತ್ಸಾ ಪದ್ದತಿಯಾದ ಆಯುರ್ವೇದದ ಮಹತ್ವವನ್ನು ಸಾರುತ್ತಿದೆ. ನಮ್ಮ ದೇಶದ ಈ ಸಂಪತ್ತನ್ನುನಮ್ಮ ದೇಶದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ನಮ್ಮ ಪ್ರಥಮ ಗುರಿಯಾಗಿದೆ ಎಂದರು. ನಡಿಗೆ ಆರೋಗ್ಯಕರ ಜೀವನಕ್ಕೆ ಹಾಗೂ ಬೊಜ್ಜನ್ನು ಕರಗಿಸುವ ಅತ್ಯಂತ ಸುಲಭ ಮತ್ತು ಸರಳ ವಿಧಾನವಾಗಿದೆ. ಪ್ರತಿನಿತ್ಯ ಕನಿಷ್ಠ 30 ನಿಮಿಷಗಳ ಕಾಲ ನಡಿಗೆಯಲ್ಲಿ ತೊಡಗಿಕೊಳ್ಳುವಅಭ್ಯಾಸವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಕಳೆದ ಹಲವು ವರ್ಷಗಳಿಂದ ಆಯುರ್ವೇದ ಚಿಕಿತ್ಸಾ ಕ್ರಮಗಳು ಸೇರಿದಂತೆ ಇನ್ನಿತರೆ ಜೀವನಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಶತಾಯು ಆಯುರ್ವೇದಕ್ಲಿನಿಕ್ ಸಾರ್ವಜನಿಕರಿಗೆ ಆಯುರ್ವೇದದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಸೆಪ್ಟಂಬರ್ 23 ರಿಂದ 25 ರವರೆಗೆ ಉಚಿತ ಸಲಹಾ ಶಿಬಿರವನ್ನು ಆಯೋಜಿಸಿದೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದ ವಾಕಾಥಾನ್ ನಲ್ಲಿ ನೂರಾರು ಜನರು ಭಾಗವಹಿಸಿದ್ದರು.

Read More »

ಸಿದ್ಧಗಂಗಾ ಮಠದಲ್ಲಿ ಮಕ್ಕಳೊಂದಿಗೆ ಇಂದ್ರಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ

ತುಮಕೂರು: ನಟ, ನಿದೇರ್ಶಕ ಇಂದ್ರಜಿತ್ ಲಂಕೇಶ್ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಲಂಕೇಶ್ ಬರೆದಿರುವ ಪುಸ್ತಕಗಳನ್ನು ನೀಡಿ, ಆಶೀರ್ವಾದ ಪಡೆದು ತಮ್ಮ 45ನೇ ಹುಟ್ಟುಹಬ್ಬವನ್ನು…

Read More »

 ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ಆಗ್ರಹ..!

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮದ ಜಾನಕಿ ಎಂಬ ದಲಿತ ಮಹಿಳೆಯ ಮೇಲೆ ದೌರ್ಜನ್ಯವೆಸಗಿದವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ…

Read More »

ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ: ಸಿಎಂ ಕುಮಾರಸ್ವಾಮಿ

ಚಿಕ್ಕಮಗಳೂರು: ರಾಜ್ಯದ ಜನರಿಗೆ ಒಳ್ಳೆಯದಾಗಲಿ ಎಂದು ಪೂಜೆ ಸಲ್ಲಿಸಲು ಶೃಂಗೇರಿ ಬಂದಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಸಿಎಂ, ”ಇಲ್ಲಿಗೆ ಬಂದಿರುವುದು ಇದೇ ಮೊದಲಲ್ಲ. ಹಿಂದೆಯೂ ಬಂದಿದ್ದೇನೆ. ರಾಜ್ಯದಲ್ಲಿ…

Read More »
Language
Close