Wednesday, 24th April 2024

ಗಡಿನಾಡ ಪತ್ರಕರ್ತ ರಾಘವೇಂದ್ರ ಜೋಶಿ ನಿಧನ

ಬೆಳಗಾವಿ: ಕನ್ನಡ ಪರ ಹೋರಾಟಗಾರ ಮತ್ತು ಪತ್ರಕರ್ತ ರಾಘವೇಂದ್ರ ಜೋಶಿ (78) ಹೃದಯಾಘಾತದಿಂದ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಬೆಳಿಗ್ಗೆ ವಾಯುವಿಹಾರ ಮುಗಿಸಿ ಇಲ್ಲಿನ ಭಾಗ್ಯನಗರ ಏಳನೇ ಕ್ರಾಸ್‌ನಲ್ಲಿರುವ ಮನೆಗೆ ಮರಳಿದ ಅವರು ಕುಸಿದು ಬಿದ್ದು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗಡಿ ನಾಡಿನಲ್ಲಿ ಕನ್ನಡದ ಬೆಳವಣಿಗೆಗೆ ಸಕ್ರಿಯವಾಗಿ ತೊಡಗಿದ್ದರು. ನಾಡು–ನುಡಿ, ನೆಲ–ಜಲದ ವಿಷಯದಲ್ಲಿ ಧಕ್ಕೆಯಾದಾಗ ಹೋರಾಟದಲ್ಲೂ ಪಾಲ್ಗೊಳ್ಳುತ್ತಿದ್ದರು. ಸಾಹಿತ್ಯ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿದ್ದರು. ತಮ್ಮ ನಾಡೋಜ ಪ್ರತಿಷ್ಠಾನದ ಮೂಲಕ […]

ಮುಂದೆ ಓದಿ

ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಇನ್ನಿಲ್ಲ

ಬೆಳಗಾವಿ: ಹಿರಿಯ ಪತ್ರಕರ್ತ ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಸೋಮವಾರ ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇ ಕುಸಿದು ಬಿದ್ದ ಅವರು...

ಮುಂದೆ ಓದಿ

ಅಂಗವಿಕಲರಿಗೂ ಮೂಲಸೌಕರ್ಯಗಳ ಅತಿ ಅವಶ್ಯಕತೆಯಿದೆ: ಸಿದ್ದಣ್ಣ ದುರದುಂಡಿ

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಬೇಕಾದರೆ ಮೂಲ ಭೂತ ಸೌಕರ್ಯಗಳನ್ನು ಅವರಿಗೆ ಒದಗಿಸಿ ಕೊಡುವುದು ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ...

ಮುಂದೆ ಓದಿ

ವಿನಯ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ

ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಬಾರಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ಗೆ...

ಮುಂದೆ ಓದಿ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ...

ಮುಂದೆ ಓದಿ

ಶಿಕ್ಷಕರು, ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರನ್ನು ಅಭಿನಂದನೆ ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ...

ಮುಂದೆ ಓದಿ

ಅಭ್ಯರ್ಥಿಗಳ ಬೆಂಬಲಿಗರಿಂದ ಕಾನೂನು ಉಲ್ಲಂಘನೆ

ಮೂಡಲಗಿ: ಎಲ್ಲೆಡೆ ಗ್ರಾಪಂ ಚುನಾವಣೆ ಕಾವು ದಿನದಿನಕ್ಕೆ ಏರುತ್ತಿದ್ದು ಆದರೆ ಚುನಾವಣೆಯ ಅಭ್ಯರ್ಥಿಗಳ ಬೆಂಬಲಿಗರು ಚುನಾವಣೆ ಆಯೋಗದ ಕಾನೂನು ಉಲ್ಲಂಘನೆ ಮಾಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಲ್ಲಿ ಅಭ್ಯರ್ಥಿಗಳ...

ಮುಂದೆ ಓದಿ

ಬೆಳಗಾವಿಯಲ್ಲಿ ಚಪ್ಪಲಿ ತಲೆ ಮೇಲೆ ಇಟ್ಟು ಪ್ರತಿಭಟಿಸಿದ ಸಾರಿಗೆ ನೌಕರರು

ಬೆಳಗಾವಿ : ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಪ್ರತಿಭಟನೆ ಎರಡನೇ ದಿನ ಶನಿವಾರಕ್ಕೆ ಕಾಲಿಟ್ಟಿದೆ. ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ನೌಕರರು...

ಮುಂದೆ ಓದಿ

ಹಣ್ಣು ಮಾರುವ ಮಹಿಳೆ ಮೇಲೆ ಎಸಿಡ್ ಎರಚಿದ ವ್ಯಕ್ತಿ, ಪೊಲೀಸರಿಗೆ ಶರಣಾದ ಕಿರಾತಕ

ರಾಯಬಾಗ: ಪಟ್ಟಣದಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ  ಆಸಿಡ್ ದಾಳಿ ನಡೆದಿದೆ. ಶುಕ್ರವಾರ ಪಟ್ಟಣದ ಮುಖ್ಯರಸ್ತೆಯ ಬಳಿ ಬಾಳೆಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮುಖಕ್ಕೆ ಆಸಿಡ್...

ಮುಂದೆ ಓದಿ

ಗ್ರಾ.ಪಂ ಚುನಾವಣೆ: ಮೂಡಲಗಿ ತಾಲೂಕಿನಲ್ಲಿ ಒಟ್ಟು 1411 ನಾಮಪತ್ರ ಸಲ್ಲಿಕೆ

ಮೂಡಲಗಿ: ಮೂಡಲಗಿ ತಾಲೂಕಿನ 20 ಗ್ರಾಮ ಪಂಚಾಯತ ಚುನಾವಣೆಯ 347 ಸದಸ್ಯ ಆಯ್ಕೆಗೆ ಒಟ್ಟು 1411 ನಾಮಪತ್ರ ಸಲ್ಲಿಕ್ಕೆಯಾಗಿವೆ ಎಂದು ಮೂಡಲಗಿ ತಾಲೂಕಾ ತಹಶೀಲ್ದಾರ ಡಿ.ಜೆ.ಮಹಾತ್ ತಿಳಿಸಿದ್ದಾರೆ....

ಮುಂದೆ ಓದಿ

error: Content is protected !!