Thursday, 28th March 2024

ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು: ಕಡಾಡಿ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿಯ ಸಭಾ ಭವನದಲ್ಲಿ ಡಿ.3ರಂದು ನಡೆದ 526 ನೇ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರಿಣರಾದ ಬಸವರಾಜ ಕಡಾಡಿ ಮಾತನಾಡಿ ಕನಕದಾಸರು ಭಕ್ತಿ ಪರಂಪರೆಗೆ ಮಾತ್ರ ಸೀಮಿತರಾಗದೇ, ಮಾನವತಾದಿ ಎಂಬುದನ್ನು ಬಿಂಬಿಸುತ್ತದೆ. 12 ಮತ್ತು 15 ನೇ ಶತಮಾನಗಳ ವಚನ ಮತ್ತು ದಾಸ ಸಾಹಿತ್ಯಗಳ ಬಹುಪಾಲು ಭಕ್ತಿ ಸಾಹಿತ್ಯಗಳೆಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ 15-16 ನೇಯ ಶತಮಾನಗಳಲ್ಲಿ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು. […]

ಮುಂದೆ ಓದಿ

ಡಿ.4,5 ರಂದು ಸಿಎಂ ಬೆಳಗಾವಿ ಪ್ರವಾಸ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿಸೆಂಬರ್ 4 ಹಾಗೂ 5 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿ.4ರ ಮಧ್ಯಾಹ್ನ ಬೆಂಗಳೂರಿನಿಂದ...

ಮುಂದೆ ಓದಿ

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು...

ಮುಂದೆ ಓದಿ

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ

17 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಸಚಿವ ಬೊಮ್ಮಾಯಿ ಬೆಳಗಾವಿ : ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ...

ಮುಂದೆ ಓದಿ

ಮೂಡಲಗಿ ತಹಶೀಲ್ದಾರ ಕಚೇರಿ ಮೇಲೆ ಎಸಿಬಿ ದಾಳಿ

ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ...

ಮುಂದೆ ಓದಿ

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‌ಎಸ್‌ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ...

ಮುಂದೆ ಓದಿ

ಆಪರೇಷನ್ ಮಾಡಿದ ಬೆಳಗಾವಿ ಸಾಹುಕಾರ್

ಬೆಳಗಾವಿ: ಬೆಳಗಾವಿ ಸಾಹುಕಾರ, ಸಚಿವ ರಮೇಶ್ ಜಾರಕಿಹೋಳಿ ಅವರು ಭಾನುವಾರ ರಾಜಕೀಯ ಬೆಳವಣಿಗೆಗಳ ಮಧ್ಯೆ ಮತ್ತೊಂದು ಆಪರೇಷನ್ ಮಾಡಿದ್ದಾರೆ. ಅದೇ ಆಪರೇಷನ್ ಕಮಲ. ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್...

ಮುಂದೆ ಓದಿ

ನಾಳೆ ಕಳಸಾ-ಬಂಡೂರಿ ಕುರಿತ ಸಭೆ

ಬೆಳಗಾವಿ: ಕಳಸಾ-ಬಂಡೂರಿ ಮತ್ತು ಗೋಕಾಕ ಹೊರವಲಯದ ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಹಾಗೂ ಇತರ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ತೀರುವಳಿ (ಕ್ಲಿಯರೆನ್ಸ್) ಪಡೆಯುವ...

ಮುಂದೆ ಓದಿ

ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೋಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿ ಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೇ, ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ...

ಮುಂದೆ ಓದಿ

ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿoಗೇಶ್ವರ ದೇವಸ್ಥಾನವು ಇತಿಹಾಸದಿಂದ...

ಮುಂದೆ ಓದಿ

error: Content is protected !!