ಮಣ್ಣಿನ ಎತ್ತಿನ ಮೂರ್ತಿಗಳಿಗೆ ಇಂದು ಪೂಜೆ

Friday, 23.06.2017

ಹಾವೇರಿ: ಉತ್ತರ ಕರ್ನಾಟಕದಲ್ಲಿ ಶುಕ್ರವಾರ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ. ಅನ್ನದಾತ ತನ್ನ ನೆಚ್ಚಿನ ಬಸವಣ್ಣನಿಗೆ ಪೂಜೆ...

Read More

ನಿಧಿಗಾಗಿ ಈಶ್ವರ ಮೂರ್ತಿ ಧ್ವಂಸ

Thursday, 22.06.2017

ಹಾವೇರಿ: ಹಾನಗಲ್ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇವಸ್ಥಾನದಲ್ಲಿನ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ. ಗ್ರಾಮದ...

Read More

ಪಾಕ್ ಪರ ಘೋಷಣೆ: ಓರ್ವನ ಬಂಧನ

Tuesday, 20.06.2017

ಹಾವೇರಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.  ಜಿಲ್ಲೆಯ ಸವಣೂರು...

Read More

ದೇವಗಿರಿಗೆ ಗುಜರಾತ್ ಸಿಎಂ ಇಂದು

19.06.2017

ಹಾವೇರಿ: ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಸೋಮವಾರ ತಾಲೂಕಿನ ದೇವಗಿರಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿ ಮತ್ತು 11...

Read More

ಗೋಲಿಬಾರ್‌ಗೆ ದಶಕ, ಹುತಾತ್ಮ ರೈತರ ಸ್ಮರಣೆ

10.06.2017

ಹಾವೇರಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಹತ್ತನೇ ವರ್ಷದ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗೋಲಿಬಾರ್‌ನಲ್ಲಿ ಹುತಾತ್ಮರಾದ ರೈತರ ವೀರಗಲ್ಲಿಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಲಾಯಿತು....

Read More

ಪಡೆದ ಸಾಲ ಹಿಂದಿರುಗಿಸದಿದ್ದಕ್ಕೆ ಪತ್ನಿ, ಮಕ್ಕಳನ್ನೆ ಹೊತ್ತೊಯ್ದರು

05.06.2017

ಹಾವೇರಿ: ಪಡೆದ ಸಾಲದ ಹಣ ಹಿಂದಿರುಗಿಸದ್ದರಿಂದ ವ್ಯಕ್ತಿಯ ಪತ್ನಿ ಹಾಗೂ ಮಕ್ಕಳನ್ನು ಸಾಲಗಾರರು ಹೊತ್ತೊಯ್ದ ಬೆನ್ನಲ್ಲೇ ಸಾಲ ಪಡೆದಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈ ಘಟನೆ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ...

Read More

ಎಚ್‌ಡಿಕೆ ವಿರುದ್ದ ದೂರಿಗೂ ನನಗೂ ಸಂಬಂಧವಿಲ್ಲ

24.05.2017

ಹಾವೇರಿ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧದ ಐಟಿ ದೂರಿನಲ್ಲಿ ನನ್ನ ಪಾತ್ರವೇನೂ ಇಲ್ಲ. ಈ ದೂರುಗಳ ಕುರಿತ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿದೆ. ಹಾಗಾಗಿ ನನಗೂ ಹಾಗೂ ಅವರ ಮೇಲಿನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ...

Read More

ವಿದ್ಯುತ್ ಕಂಬದಲ್ಲಿ ಸಿಲುಕಿಕೊಂಡ ಕಾರ್ಮಿಕ: ಮಾನವೀಯತೆ ಮೆರೆದ ಸ್ಥಳೀಯರು

24.05.2017

ಹಾವೇರಿ: ಶಿಗ್ಗಾಂವಿ ತಾಲೂಕಿನ ರಾಜೀವ ನಗರದಲ್ಲಿ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡುತ್ತಿದ್ದಾಗ ಅವಘಡ ಸಂಭವಿಸಿ ಗುತ್ತಿಗೆ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳನ್ನು ಶಿಗ್ಗಾಂವಿ ತಾಲೂಕಿನ ಖುರ್ಸಾಪುರ ಗ್ರಾಮದ ನಿವಾಸಿ ಪರಶುರಾಮ ಮಡಿಯಕ್ಕನವರ...

Read More

ನಕಲಿ ವೈದ್ಯನ ಬಂಧನ

13.04.2017

ಹಾವೇರಿ: ಮಹಿಳೆಯರನ್ನು ವಂಚಿಸುತ್ತಿದ್ದ ನಕಲಿ ವೈದ್ಯನನ್ನು ಗ್ರಾಮಸ್ಥರೇ ಪೊಲೀಸರಿಗೆ ಒಪ್ಪಿಸಿದ್ದಾರೆ.  ರಾಣೆಬೆನ್ನೂರು ತಾಲೂಕಿನ ಮಾಗೋಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಂಗಣ್ಣ ಎಂದು ಗುರುತಿಸಲಾಗಿದೆ. ಆರೋಪಿಯು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರ...

Read More

ಕಾರು ಪಲ್ಟಿ: ಇಬ್ಬರು ಸಾವು

02.04.2017

ಹಾವೇರಿ: ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ರವೀಂದ್ರನ್(35), ಲಕ್ಷ್ಮೀ(30) ಸಾವಿಗೀಡಾದವರು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು...

Read More

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Sunday, 25.06.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ಗ್ರೀಷ್ಮ, ಮಾಸ-ಆಷಾಢ, ಪಕ್ಷ-ಶುಕ್ಲ, ಭಾನುವಾರ, ಪ್ರತಿಪತ್, ನಿತ್ಯ ನಕ್ಷತ್ರ-ಪುನರ್ವಸು, ಯೋಗ -ಧ್ರುವ , ಕರಣ-ಬಾಲವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

 

Sunday, 25.06.2017

ಹೇಮಲಂಬಿನಾಮ ಸಂವತ್ಸರ ಉತ್ತರಾಯಣ. ಋತು-ಗ್ರೀಷ್ಮ, ಮಾಸ-ಆಷಾಢ, ಪಕ್ಷ-ಶುಕ್ಲ, ಭಾನುವಾರ, ಪ್ರತಿಪತ್, ನಿತ್ಯ ನಕ್ಷತ್ರ-ಪುನರ್ವಸು, ಯೋಗ -ಧ್ರುವ , ಕರಣ-ಬಾಲವ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

Back To Top