Tuesday, 19th March 2024

ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಜನಾರ್ದನ ರೆಡ್ಡಿ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಬಿಜೆಪಿ ಮರುಸೇರ್ಪಡೆ ಬೆನ್ನಲ್ಲಿಯೇ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಕಡೆ ಒಲವು ತೋರಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ದ ಎಂದು ಘೋಷಿಸಿದ್ದಾರೆ. ಕುಷ್ಟಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಬಿಜೆಪಿಯೊಂದಿಗೆ ಹೊಂದಾಣಿಕೆ ಇಲ್ಲದೆ ಲೋಕಸಭೆ ಸ್ಪರ್ಧಿಸಿದರೂ ಮೋದಿ ಪ್ರಧಾನಿಯಾಗಲು ಬೆಂಬಲ ನೀಡುತ್ತೇನೆ. ಆದರೆ ಕೆಆರ್ ಪಿಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ, ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ. ಬಿಜೆಪಿ ಬೆಂಬಲಿಸುತ್ತೇನೆ.ಯಾವುದೇ ಕಾರಣಕ್ಕೂ ಕಾಂಗ್ರೆಸ್ […]

ಮುಂದೆ ಓದಿ

ಪ್ರಿಯಾಂಕಾ ಸ್ಪರ್ಧೆಗೆ ಸರ್ವೆ ಬಗ್ಗೆ ಮಾಹಿತಿ ಇಲ್ಲ: ತಂಗಡಗಿ

ಕಾರಟಗಿ: ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ, ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳ...

ಮುಂದೆ ಓದಿ

ಅನಂತಕುಮಾರ ಸಿದ್ದು ಪುಟಗೋಸಿಗೆ ಸಮ: ತಂಗಡಗಿ

ಕಾರಟಗಿ: ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ...

ಮುಂದೆ ಓದಿ

ಇನ್ನಷ್ಟು ಡಿಸಿಎಂ ಹುದ್ದೆ ಸೃಷ್ಠಿಸುವುದು ತಪ್ಪಲ್ಲ: ರಾಯರೆಡ್ಡಿ

– ಮಂತ್ರಿ ಸತೀಶ ಜಾರಕಿಹೊಳಿ ಹೇಳಿಕೆ ಸಮರ್ಥಿಸಿದ ರಾಯರೆಡ್ಡಿ ಕೊಪ್ಪಳ: ಡಿಸಿಎಂ ಸಾಂವಿಧಾನಿಕ ಹುದ್ದೆ ಅಲ್ಲ. ರಾಜ್ಯದಲ್ಲಿ ಇನ್ನೂ 4 ಡಿಸಿಎಂ ಹುದ್ದೆ ಸೃಷ್ಠಿ ಮಾಡಿದರೂ ತಪ್ಪಿಲ್ಲ...

ಮುಂದೆ ಓದಿ

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ: ರಾಯರೆಡ್ಡಿ

ಕೊಪ್ಪಳ: ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆಯಾಗಿದ್ದು, ಈ ಕುರಿತು ಒಂದಿಷ್ಟು ಬದಲಾವಣೆ ಮಾಡಬೇಕಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ...

ಮುಂದೆ ಓದಿ

ರಾಮ ಮಂದಿರ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಆಹ್ವಾನ

ಕೊಪ್ಪಳ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರೋ ಶ್ರೀರಾಮ ಮಂದಿರ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಸ್ಚಾಮೀಜಿಗಳನ್ನು ವಿಶ್ವ ಹಿಂದೂ ಪರಿಷತ್ ಮುಖಂಡರು ಶನಿವಾರ ಆಹ್ವಾನ ನೀಡಿದರು. ಕೊಪ್ಪಳದ ಗವಿಸಿದ್ದೇಶ್ವರ ಸಂಸ್ಥಾನ‌ಮಠಕ್ಕೆ ಭೇಟಿ...

ಮುಂದೆ ಓದಿ

ಸಿಎಂ ಹಿಂಬಾಲಕರೇ ಗಲಭೆ ಮಾಡಬಹುದು ಎಂಬುದು ಹರಿಪ್ರಸಾದ್ ಗೆ ಗೊತ್ತಿರಬಹುದು: ಸಿ.ಟಿ.ರವಿ

ಕೊಪ್ಪಳ: ದೇಶ ಇಬ್ಬಾಗ ಮಾಡಲು ಸಹಿ ಹಾಕಿದ ಕಾಂಗ್ರೆಸ್, ತುಂಡಾದ ಭಾರತದಲ್ಲೂ ಹಿಂದುಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ. ಓಟ್ ಬ್ಯಾಂಕ್ ರಾಜಕಾರಣಕ್ಕೆ ರಾಮ ಮಂದಿರ ಉದ್ಘಾಟನೆಗೆ ಅಡ್ಡಿ...

ಮುಂದೆ ಓದಿ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದೇವೆ, ತಪ್ಪೇನು?

– ಹುಬ್ಬಳ್ಳಿ ಕರಸೇವಕರ ಬಂಧನ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಪ್ಪಳ: ಹಳೇ ಪ್ರಕರಣಗಳನ್ನೆಲ್ಲ ವಿಲೇವಾರಿ ಮಾಡುವಂತೆ ಸೂಚಿಸಿದ್ದೇವೆ. ಈ ಹಿನ್ನೆಲೆ ಕಳೆದ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ...

ಮುಂದೆ ಓದಿ

ಹಿರಿತನಕ್ಕೆ ತಕ್ಕಂತೆ ಸ್ಥಾನ ನೀಡಿದ್ದೇವೆ: ಸಿಎಂ

– ಮೂವರು ಶಾಸಕರಿಗೆ ಸಂಪುಟ ಸ್ಥಾನದ ಬಗ್ಗೆ ಪ್ರತಿಕ್ರಿಯೆ ಕೊಪ್ಪಳ: ಮೂವರು ಹಿರಿಯ ಶಾಸಕರಿಗೆ ಸೂಕ್ತ ಸ್ಥಾನ ನೀಲಾಗಿದೆ. ಇದರಲ್ಲಿ ಬಂಡಾಯ ಶಮನ ಪ್ರಶ್ನೆ ಇಲ್ಲ ಎಂದು...

ಮುಂದೆ ಓದಿ

ಗಟ್ಟುಳ್ಳ ಗಂಡು ಮಗ ಇದ್ದರೂ ಒಬ್ಬರನಿಂದ ರೇಪ್ ಮಾಡಲು ಆಗೋದಿಲ್ಲ; ಮಾಜಿ ಶಾಸಕ ಭಯ್ಯಾಪೂರ

ಕೊಪ್ಪಳ: ಜಗತ್ತಿನಲ್ಲಿ ಕೇವಲ ಒಬ್ಬ ವ್ಯಕ್ತಿಯಿಂದ ರೇಪ್ ಮಾಡಲು ಸಾಧ್ಯವೇ ಇಲ್ಲ. ಗಟ್ಟುಳ್ಳ ಗಂಡು ಮಗ ಇದ್ದರೂ ಬಾ ಅನ್ನು ರೇಪ್ ಮಾಡಲಿ. ನಾನೂ ನೋಡುತ್ತೇನೆ ಎಂದಿರೋ...

ಮುಂದೆ ಓದಿ

error: Content is protected !!