Saturday, 20th April 2024
D K Shivakumar

ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ ನಿಧನ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಮೃತರಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ದೊಡ್ಡಆಲಹಳ್ಳಿಯಲ್ಲಿ ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಅಜ್ಜಿ ಮೃತರಾದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಮುಂದೆ ಓದಿ

#KSRTCBUS@Ramanagar

ಟೈರ್ ಸ್ಫೋಟ: ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್

ರಾಮನಗರ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಹಳ್ಳಕ್ಕೆ ಉರುಳಿದ ಘಟನೆ ಶುಕ್ರವಾರ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಗೌಡಗೆರೆ- ಬುಗಡನದೊಡ್ಡಿ ಮಾರ್ಗ ಮಧ್ಯೆ ಟೈರ್...

ಮುಂದೆ ಓದಿ

ಸಂಸದ ಪ್ರತಾಪ್ ಸಿಂಹ ಕಾರು ಪಲ್ಟಿ, ಚಾಲಕನಿಗೆ ಗಾಯ

ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ. ಕಾರು ಪಲ್ಟಿಯಾಗಿದ್ದರಿಂದ ಚಾಲಕ ಗಾಯಗೊಂಡು, ಮಿಕ್ಕವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ....

ಮುಂದೆ ಓದಿ

ಕುಮಾರಸ್ವಾಮಿಯವರ ಸರದಿ ಮುಗಿದಾಯ್ತು, ಇನ್ನೇನ್ನಿದ್ದರೂ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ

ರಾಮನಗರ : ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿ, 2018...

ಮುಂದೆ ಓದಿ

ಕಾವೇರಿ ಹಿತರಕ್ಷಣಾ ಸಮಿತಿ ಪ್ರತಿಭಟನೆ: ಕನಕಪುರದ ಮೇಕೆದಾಟು ಪ್ರದೇಶಕ್ಕೆ ಭದ್ರತೆ

ರಾಮನಗರ: ತಮಿಳುನಾಡಿನ ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರ‌ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕನಕಪುರದ ಮೇಕೆದಾಟು ಹಾಗೂ ಸುತ್ತಲಿನ ಪ್ರದೇಶಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ...

ಮುಂದೆ ಓದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಿಂದ ಪರಿಶೀಲನೆ

ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ಮಾಧ್ಯಮ...

ಮುಂದೆ ಓದಿ

ರಾಮನಗರ ಜಿಲ್ಲೆಯಲ್ಲಿ ಕರೋನ ಪ್ರಕರಣ

ರಾಮನಗರ: ಜಿಲ್ಲೆಯಲ್ಲಿ ಒಂದೇ ಒಂದು ಕೋವಿಡ್-19 ಪಾಸಿಟೀವ್ ಪ್ರಕರಣ (ಡಿ. 28) ದಾಖಲಾಗಿಲ್ಲ. ಇದುವರೆಗೆ ದೃಢಪಟ್ಟಿರುವ 7712 ಪ್ರಕರಣಗಳ ಪೈಕಿ 7601 ಮಂದಿ ಗುಣಮುಖರಾಗಿದ್ದಾರೆ. 35 ಮಂದಿ...

ಮುಂದೆ ಓದಿ

ಗ್ರಾ.ಪಂ. ಎರಡನೇ ಹಂತದ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ

ರಾಮನಗರ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಎರಡನೇ ಹಂತದಲ್ಲಿ ಚನ್ನಪಟ್ಟಣ ತಾಲ್ಲೂಕಿನ 32 ಮತ್ತು ಮಾಗಡಿ ತಾಲ್ಲೂಕಿನ 30 ಒಟ್ಟು 62 ಗ್ರಾ.ಪಂ.ಗಳಲ್ಲಿ ಚುನಾವಣೆ...

ಮುಂದೆ ಓದಿ

ಟಯೋಟೋ ಬಿಕ್ಕಟ್ಟು : ಡಿಕೆಸು ಸಂಧಾನ ವಿಫಲ

ರಾಮನಗರ : ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟಯೋಟೋ ಕಾರ್ಖಾನೆ ನೌಕರರು ಮತ್ತು ಆಡಳಿತ ಮಂಡಳಿ ನಡುವಿನ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಾರ್ಖಾನೆ ಆಡಳಿತ ಮಂಡಳಿಯ ಧೋರಣೆ ವಿರುದ್ಧ ರೊಚ್ಚಿಗೆದ್ದಿರುವ...

ಮುಂದೆ ಓದಿ

ರಾಮನಗರ, ಮಂಡ್ಯದಲ್ಲಿ ಶಾಂತಿಯುತ ಮತದಾನ

ರಾಜಕೀಯ ಜಿದ್ದಾಜಿದ್ದಿನ ಜಿಲ್ಲೆಗಳಲ್ಲಿ ಅಹಿಕರ ಘಟನೆಗಳಿಗೆ ಬ್ರೇಕ್  ಮತಗಟ್ಟೆಗಳ ಹೊರಗೆ ಮತದಾರರ ಮನವೊಲಿಕೆಯಲ್ಲಿ ತೊಡಗಿದ್ದ ಯುವಕರ ದಂಡು  ಅಲ್ಲಲ್ಲಿ ಮದ್ಯದ ನಿಶಾಬಾಜಿ, ಬಾಡೂಟದ ಘಮಲು ಮಂಡ್ಯ /...

ಮುಂದೆ ಓದಿ

error: Content is protected !!