Saturday, 20th April 2024

ರಾಗಿಗುಡ್ಡ ಘಟನೆ ನ್ಯಾಯಾಂಗ ತನಿಖೆಗೆ ಬಿಜೆಪಿ ಒತ್ತಾಯ

ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರ ತಂಡದಿಂದ ಪರಿಶೀಲನೆ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಸಂದರ್ಭದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಹಾಗೂ ಹಲ್ಲೆಯ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು. ಅವರು ಗುರುವಾರ ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬ0ಧಿಸಿ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ಸಾಂತ್ವನ ನೀಡಿ ನಂತರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ರಾಗಿಗುಡ್ಡದ ಘಟನೆ ಸಂಪೂರ್ಣ […]

ಮುಂದೆ ಓದಿ

ಕುವೆಂಪು ವಿವಿ: ರಾಜ್ಯಪಾಲರ ಭಾಷಣಕ್ಕೆ NSUI ಕಾರ್ಯಕರ್ತರು ಅಡ್ಡಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರು ಭಾಷಣ ಮಾಡುವ ವೇಳೆ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಡ್ಡಿಪಡಿಸಿದರು. ಕುವೆಂಪು ವಿವಿಯ ಬಸವ ಭವನದಲ್ಲಿ 33ನೇ ಘಟಿಕೋತ್ಸವ ಕಾರ್ಯಕ್ರಮ ಏರ್ಪಡಿಸ...

ಮುಂದೆ ಓದಿ

ಭದ್ರಾವತಿಯಲ್ಲಿ ರೌಡಿ‌ಶೀಟರ್ ಮುಜೀಬ್ ಹತ್ಯೆ

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ...

ಮುಂದೆ ಓದಿ

ಜಮೀನು ವಿಚಾರ: ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ. ಅನುಗೌಡ...

ಮುಂದೆ ಓದಿ

ವೈಯಕ್ತಿಕ ದ್ವೇಷ: ಮಾರಕಾಸ್ತ್ರಗಳಿಂದ‌ ಕೊಚ್ಚಿ ಕೊಲೆ‌

ಶಿವಮೊಗ್ಗ : ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಯುವಕರ ಗುಂಪೊಂದು ಮಾರಾಕಾಸ್ತ್ರಗಳಿಂದ‌ ಕೊಚ್ಚಿ ಬರ್ಬರ ವಾಗಿ‌ ಕೊಲೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ. ಇಲಿಯಾಜ್ ನಗರದ 100 ಅಡಿ...

ಮುಂದೆ ಓದಿ

ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಆಗಸ್ಟ್ 08 ಕ್ಕೆ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಆಗಸ್ಟ್ 08 ಕ್ಕೆ ವಿಮಾನ ಹಾರಾಟವಾಗಬಹುದು ಎನ್ನಲಾಗುತ್ತಿದೆ. ಶಿವಮೊಗ್ಗದ ಕುವೆಂಪು ವಿಮಾನ‌ ನಿಲ್ದಾಣವು ರಾಜ್ಯ ಸರ್ಕಾರದ ಸುರ್ಪದಿಯಲ್ಲಿ ಇರುವ ಏಕೈಕ‌...

ಮುಂದೆ ಓದಿ

ಬಿವೈ ವಿಜಯೇಂದ್ರ ಮುನ್ನಡೆ

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ  ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ...

ಮುಂದೆ ಓದಿ

ಚುನಾವಣೆ ಹಿನ್ನೆಲೆ: ಜೋಗ ಜಲಪಾತ ವೀಕ್ಷಣೆಗೆ ನಿಷೇಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ BY ವಿಜಯೇಂದ್ರ

ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು. ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ...

ಮುಂದೆ ಓದಿ

ಗೃಹ ಸಚಿವ ಆರಗ ಜ್ಞಾನೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಬೆಂಬಲಿಗರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ....

ಮುಂದೆ ಓದಿ

error: Content is protected !!