Wednesday, 8th May 2024

ಭಾರತ್‌ ಬಂದ್‌ಗೆ ಕ್ಯಾರೆನ್ನದ ಉಡುಪಿಯ ಜನತೆ

ಉಡುಪಿ: ಕರ್ನಾಟಕ ಬಂದ್, ಭಾರತ್ ಬಂದ್‌ಗೆ ಕರಾವಳಿಯಲ್ಲಿ ಭಾಗದಲ್ಲಿ ಮಂಗಳವಾರ ಕೂಡ ರೈತ ಸಂಘಟನೆಗಳು ಮತ್ತು ಕೆಲವು ವಿರೋಧ ಪಕ್ಷಗಳು ನೀಡಿದ್ದ ಭಾರತ್ ಬಂದ್ ಕರೆಗೆ ಉಡುಪಿಯ ಜನತೆ‌ ಕ್ಯಾರೇ ಎನ್ನಲಿಲ್ಲ. ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಉಡುಪಿಯಲ್ಲಿ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಭಾರತ್ ಬಂದ್‌ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ಉಡುಪಿ ನಗರದ ಜನ ತಮ್ಮ‌ ಮಾಮೂಲಿ ಕೆಲಸ ಕಾರ್ಯಗಳಿಗೆ ತೆರಳಿದರು. ಅಂಗಡಿ‌ […]

ಮುಂದೆ ಓದಿ

ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ಇನ್ನಿಲ್ಲ

ಉಡುಪಿ: ರಂಗಕರ್ಮಿ, ಲೇಖಕ, ಉಪನ್ಯಾಸಕರಾಗಿದ್ದ ಉದ್ಯಾವರ ಮಾಧವ ಆಚಾರ್ಯ (80) ಸೋಮವಾರ ಮಣಿಪಾಲ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. 1941ರ ಫೆ 25ರಂದು ಜನಿಸಿದ ಮಾಧವ ಆಚಾರ್ಯ ಅವರ...

ಮುಂದೆ ಓದಿ

ಕೆಲವೆಡೆ ಬಸ್ ಗಳಿಗೆ ಕಲ್ಲು ತೂರಾಟ, ಉಡುಪಿಯಲ್ಲಿ ನೀರಸ ಬಂದ್

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ “ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಬೆಂಗಳೂರಿನ ಕೆಲವೆಡೆ ಬಸ್ ಗಳಿಗೆ ಕಲ್ಲು ತೂರಾಟ...

ಮುಂದೆ ಓದಿ

ಡಾ.ಬನ್ನಂಜೆ ಗೋವಿಂದಾಚಾರ್ಯರಿಗೆ ಪುತ್ರ ವಿಯೋಗ

ಉಡುಪಿ: ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ (56 ವರ್ಷ) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....

ಮುಂದೆ ಓದಿ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ...

ಮುಂದೆ ಓದಿ

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಉಡುಪಿ: ಅಂತಿಮ ವರ್ಷದ ಕಾಲೇಜು ತರಗತಿಗಳು ಪ್ರಾರಂಭವಾಗುತ್ತಲೇ ಜಿಲ್ಲೆಯಲ್ಲಿ ಏಳು ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ‌ ನಡೆದ ಕೋವಿಡ್ ಪರೀಕ್ಷೆಯಲ್ಲಿ...

ಮುಂದೆ ಓದಿ

ಕಾಂಗ್ರೆಸ್ ಅನ್ನು ಸೋಲಿಸಿದ್ದು ಬಂಡೆ, ಹುಲಿ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಉಡುಪಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಆರ್.ಆರ್.ನಗರವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಶಿರಾ ಕ್ಷೇತ್ರವನ್ನು ಡಿ.ಕೆ ಶಿವಕುಮಾರ್ ಸೋಲಿಸಿದ್ದಾರೆ ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

ಮುಂದೆ ಓದಿ

ಯಕ್ಷಗಾನ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ ನಿಧನ

ಉಡುಪಿ: ಯಕ್ಷಗಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ (71) ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಯಕ್ಷಗಾನದ ಅಪೂರ್ವ ಕಲಾವಿದರಾಗಿದ್ದ ಮಲ್ಪೆ ರಾಮದಾಸ...

ಮುಂದೆ ಓದಿ

ಭಾನುವಾರ 7,012 ಕೋವಿಡ್ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ ಭಾನುವಾರ 7,012 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 8,344 ಮಂದಿ ಗುಣಮುಖ ರಾಗಿದ್ದಾರೆ. ಜತೆಗೆ 51 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ...

ಮುಂದೆ ಓದಿ

ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ ರಾವ್​ ನಿಧನ

ಉಡುಪಿ: ಯಕ್ಷಗಾನದ ಹಿರಿಯ ಕಲಾವಿದ, ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ ರಾವ್​ (101) ಶನಿವಾರ ನಿಧನರಾದರು. ಅವರು ಏರು ಮದ್ದಳೆಯ ಅನ್ವೇಷಕ ಎಂದೇ ಚಿರಪರಿಚಿತರಾಗಿದ್ದರು. ಅಮೆರಿಕ ಸೇರಿ...

ಮುಂದೆ ಓದಿ

error: Content is protected !!