Friday, 19th April 2024

ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್: 38 ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣ ದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ. ರೋಗಿಗಳ ಎದುರಲ್ಲೇ ಕನ್ನಡ, ತಮಿಳು, ತೆಲುಗು, ಹಿಂದಿ ಹಾಡುಗಳಿಗೆ ವೈದ್ಯಕೀಯ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ. […]

ಮುಂದೆ ಓದಿ

ಡಿಡಿಪಿಯು ಉಪನಿರ್ದೇಶಕ ಡಾ ಪಿ.ಕೃಷ್ಣಪ್ಪ ಹೃದಯಾಘಾತದಿಂದ ಸಾವು

ಗದಗ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ ಪಿ. ಕೃಷ್ಣಪ್ಪ(56) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಹೃದಯಾಘಾತಗೊಂಡು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಡಾ ಪಿ....

ಮುಂದೆ ಓದಿ

ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಆಯ್ಕೆ

ಗದಗ: ‘ತೊಗರಿ ತಿಪ್ಪ’ ನಾಟಕದ ಮೂಲಕ ಮನೆ ಮಾತಾಗಿರುವ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇಳಕಲ್ಲನ ವಿಜಯಮಹಾಂತೇಶ್ವರ ಕಲೆ, ವಿಜ್ಞಾನ, ಮತ್ತು...

ಮುಂದೆ ಓದಿ

ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ

ಗದಗ: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಸಮೀಪ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅನೀಲ ಮೆಣಸಿನಕಾಯಿ 3427 ಮತಗಳನ್ನು...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ

ಗದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ...

ಮುಂದೆ ಓದಿ

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ...

ಮುಂದೆ ಓದಿ

ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನುಗ್ಗಿದ ನೀರು: ಉಪಕರಣ ಜಲಾವೃತ

ಗದಗ: ತಾಲೂಕಿನ ನಾಗಾವಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನೀರು ನುಗ್ಗಿದ್ದು, ನೆಲ ಮಹಡಿ ಯಲ್ಲಿರುವ ಮುಖ್ಯ ಡ್ರಗ್ ಸ್ಟೋರ್‌ನಲ್ಲಿ ಮಳೆ ನೀರು ತುಂಬಿ...

ಮುಂದೆ ಓದಿ

ಕಣ್ಮುಚ್ಚಿದ ನಾಯಿಮರಿ; ದುಃಖದ ಜೊತೆ ಆಕ್ರೋಶಗೊಂಡ ಮಂಗಣ್ಣ!

ಗದಗ: ಕಳೆದ ಸುಮಾರು ಹತ್ತು ದಿನಗಳಿಂದ ನಾಯಿಮರಿ ಹೊತ್ತು ಥೇಟ್ ತನ್ನ ಸಂತಾನವಬಂತೆ ಸಾಕುತ್ತಿದ್ದ ಮಂಗಣ್ಣ ಈಗ ದುಃಖದ ಜೊತೆಗೆ ಆಕ್ರೋಶಗೊಂಡ ಕಂಡಕಂಡವರ ಮೇಲೆ ಎರಗಲು ಮುಂದಾಗಿದೆ....

ಮುಂದೆ ಓದಿ

ಲಕ್ಷಾಂತರ ಹೋರಾಟಗಾರರ ಅನನ್ಯ ತ್ಯಾಗ, ಬಲಿದಾನದ ಪ್ರತೀಕವೇ ಸ್ವಾತಂತ್ರ್ಯ

ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ         -ರಾಷ್ಟ್ರೀಯ ಧ್ವಜವು ನಮ್ಮ ದೇಶದ ಸಾರ್ವಭೌಮತ್ವದ ಸಂಕೇತ -ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಗದಗ: ಭಾರತ ದೇಶದ...

ಮುಂದೆ ಓದಿ

ಹಗಲಲ್ಲೇ ಮನೆಗೆ ಕನ್ನ ಹಾಕಿದ ಖದೀಮರು!

-5 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ದೋಚಿ ಪರಾರಿ ಗದಗ: ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಮನೆಯವರೆಲ್ಲ ಧ್ವಜಾ ರೋಹಣದ ಸಡಗರದಲ್ಲಿದ್ದಾಗ ಹಿಂಬಾಗಿಲಿನ ಚಿಲಕ ಮುರಿದು 5...

ಮುಂದೆ ಓದಿ

error: Content is protected !!