Tuesday, 16th April 2024

ಹೈನುಗಾರಿಕೆಗೆ ಒತ್ತು ನೀಡಿದರೆ ನಿರುದ್ಯೋಗ ಸಮಸ್ಯೆ ಪರಿಹಾರ

ಪಾವಗಡ : ಗ್ರಾಮೀಣ ಪ್ರದೇಶದ ರೈತರು ಮತ್ತು ವಿದ್ಯಾವಂತ ನಿರುದ್ಯೋಗಿ ಯುವಕರು ಹೈನುಗಾರಿಕೆಗೆ ಒತ್ತು ನೀಡಿದರೆ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬಹುದು ಹಾಗೂ ಆರ್ಥಿಕವಾಗಿಯೂ ಸಹ ಸದೃಢರಾಗಬಹುದು ಎಂದು ಮಾಜಿ ಸಚಿವ ಹಾಲಿ ಶಾಸಕರಾದ ವೆಂಕಟರಮಣಪ್ಪ ತಿಳಿಸಿದರು. ತಾಲ್ಲೂಕಿನ ಬೆಳ್ಳಿಬಟ್ಲು ಗ್ರಾಮದಲ್ಲಿ  ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಶುಕ್ರವಾರ 2500 ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ( ಬಲ್ಕ್ ಮಿಲ್ಕ್  ಸೆಂಟರ್) ಘಟಕವನ್ನು ಶಾಸಕರಾದ  ವೆಂಕಟರವಣಪ್ಪ ನವರು ಉದ್ಘಾಟನೆ ಮಾಡಿ  ನಂತರ ಮಾತನಾಡುತ್ತಾ, ಬರ ಪೀಡಿತ ಪ್ರದೇಶವಾದ […]

ಮುಂದೆ ಓದಿ

ಹೊಸ ಶಿಕ್ಷಣ ನೀತಿ ಚರ್ಚೆಯಲ್ಲಿ ಭಾಗವಹಿಸಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನ ಕೂಡಲೇ ಹಿಂಪಡೆಯುವಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಈ...

ಮುಂದೆ ಓದಿ

ಒಂದೇ ತಿಂಗಳ ಆಡಳಿತಕ್ಕೆ ಪಾಸೋ, ಫೇಲೋ ಹೇಳೋದು ಕಷ್ಟ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಬಸವರಾಜ‌ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ತಿಂಗಳಷ್ಟೇ ಕಳೆದಿದೆ. ಸಣ್ಣ ಅವಧಿಯಲ್ಲಿ ಸರ್ಕಾರ ಆಡಳಿತ ನಡೆಸುವ ವಿಷಯದಲ್ಲಿ ‌ಪಾಸೋ, ಫೇಲೋ ಎಂದು ನಿರ್ಧರಿಸುವುದು ಕಷ್ಟ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು....

ಮುಂದೆ ಓದಿ

ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ : ಪೋಷಕರಿಗೆ ಎಸಿ ಸಲಹೆ

ಹರಪನಹಳ್ಳಿ: ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಿ ಎಂದು ಉಪವಿಭಾಗಾಧಿಕಾರಿ...

ಮುಂದೆ ಓದಿ

ಸೇವಾನಗರ ಗ್ರಾಮದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದು ಗ್ರಾಮಸ್ಥರಿಂದ ಶ್ರೀ ಕೃಷ್ಣನ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ...

ಮುಂದೆ ಓದಿ

ಕೊವೀಡ್ ಲಸಿಕಾ ಅಭಿಯಾನ : ಲಸಿಕೆ ಹಾಕಿಸಿಕೊಂಡ ಪುರಸಭೆ ಸದಸ್ಯರು

ಹರಪನಹಳ್ಳಿ: ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪಟ್ಟಣದ ಪುರಸಭೆಯ ಆವರಣದಲ್ಲಿ ಕೊವೀಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಸದಸ್ಯರಾದ ಡಿ.ಅಬ್ದುಲ್ ರಹಿಮಾನ್ ಸಾಬ್, ಜೋಗಿನರ ಭರತೇಶ್, ಉದ್ದಾರ ಗಣೇಶ್, ಚಿಕ್ಕೇರಿ...

ಮುಂದೆ ಓದಿ

ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಇಂದಿನಿಂದ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಮುಂದೆ ಓದಿ

ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಥಮ ಪಿಯು ದಾಖಲಾತಿಗೆ ಸೆ.1 ರವರೆಗೆ...

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಸಿಂಧನೂರು: ಜೆಡಿಎಸ್ ಪಕ್ಷದ ದುರಾಡಳಿತವನ್ನ ದಿಕ್ಕರಿಸಿ, ಜನಪ್ರಿಯ ನಾಯಕರಾದ ಶ್ರೀ ಹಂಪನಗೌಡ ಬಾದಾರ್ಲಿಯವರ ನಾಯಕತ್ವವನ್ನ ಮೆಚ್ಚಿ ಇಂದು ಗೊರೇಬಾಳ ಕ್ಯಾಂಪಿನ ಜೆಡಿಎಸ್ ಯಂಕಣ್ಣ ಗಾರಿಮೆಳ ಅಲಿಪಾಟಿ ಮೂರ್ತಿ,ರಂಗಪ್ಪ ಹೊಸಪೇಟೆ...

ಮುಂದೆ ಓದಿ

ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ : ದೇಶಾದ್ಯಂತ ಸೋಮವಾರ ಶ್ರೀ ಕೃಷ್ಣ ಪರಮಾತ್ಮನ ಜನ್ಮಾಷ್ಟಮಿ ಅದ್ಧೂರಿಯಾಗಿ ನಡೆಯುತ್ತಿದ್ದು, ಜನರು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತಿದೆ. ದೇಶದ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ...

ಮುಂದೆ ಓದಿ

error: Content is protected !!