Tuesday, 23rd April 2024

ಇನ್ಫೋಸಿಸ್ ಫೌಂಡೇಶನ್‌ನಿಂದ ದಿನಸಿ ಸಾಮಗ್ರಿ ವಿತರಣೆ

ಬೆಂಗಳೂರು  ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಇಂದು ಬೆಂಗಳೂರಿನ ಜಯನಗರದ ಸಾವಿರಾರು ಕುಟುಂಬಗಳಿಗೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು. ಕರೋನಾ ಕರ್ಪ್ಯೂನಿಂದ ತೊಂದರೆಗೀಡಾಗಿರುವ ಕಾರ್ಮಿಕರು, ನಿರ್ಗತಿಕರು ಹಾಗೂ ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಂತ್ರಸ್ತರಿಗೆ ಇಂದು ಜಯನಗರದಲ್ಲಿ ಇನ್ಪೋಸಿಸ್‌ ಫೌಂಡೇಶನ್‌ ನ ರಮೇಶ್‌ ರೆಡ್ಡಿ ಹಾಗೂ ಅವರ ತಂಡ ಸಾವಿರಕ್ಕೂ ಹೆಚ್ಚು ಜನರಿಗೆ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವಂತಹ ಬಾಕ್ಸನ್ನು ವಿತರಿಸಿದರು. ಬಿಪಿಎಲ್‌ ಕಾರ್ಡ್‌ ಇಲ್ಲದ ಜನರಿಗೆ ಈ ಕಿಟ್‌ ಗಳನ್ನು ವಿತರಿಸಿದ್ದು ವಿಶೇಷವಾಗಿತ್ತು. ಅಲ್ಲದೆ, ಮನೆ ಮನೆಗೂ ತೆರಳಿ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್‌ಗಳನ್ನೂ ವಿತರಿಸಲಾಯಿತು. ಸಾವಿರಕ್ಕೂ ಹೆಚ್ಚು ಜನರು ಈ ವಸ್ತುಗಳನ್ನು ಪಡೆದುಕೊಂಡರು. ಕರೋನಾ […]

ಮುಂದೆ ಓದಿ

ಯಲಹಂಕದಲ್ಲಿ ಅಧಿಕಾರಿಗಳೇ ಪ್ಯಾಕಿಂಗ್ ಕಾರ್ಯ ನಿರ್ವಹಿಸಿ ಮಾದರಿ

ಯಲಹಂಕ : ಕೋವಿಡ್-19 ಸಂಕಷ್ಟಿತರಿಗೆ ಸರ್ಕಾರ ನೀಡಿರುವ ದಿನಸಿ ಪದಾರ್ಥಗಳ ಪ್ಯಾಕಿಂಗ್ ಕಾರ್ಯವನ್ನು  ಯಲಹಂಕದ ಮಿನಿ ವಿಧಾನ ಸೌಧದ ಕೆಳ ಮಹಡಿಯಲ್ಲಿ ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯಿತಿ...

ಮುಂದೆ ಓದಿ

ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಸಕ್ರಿಯ ಕರೋನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್‍ಸ್ಪಾಟ್ ಪಟ್ಟಿಯಿಂದ ನಮ್ಮ...

ಮುಂದೆ ಓದಿ

ಬಸವಣ್ಣನವರ ತತ್ವಾದರ್ಶಗಳು ಸರ್ವಕಾಲಕ್ಕೂ ಸಲ್ಲುತ್ತವೆ : ಎಸ್ ಆರ್ ವಿಶ್ವನಾಥ್

ಯಲಹಂಕ : ಬಸವಣ್ಣನವರ ತತ್ವಾದರ್ಶಗಳು ಸರ್ವಕಾಲಕ್ಕೂ ಸಲ್ಲುವಂತವಾಗಿದ್ದು ಅವುಗಳ ಪಾಲನೆಯಿಂದ ಸಮಾಜದ ಉನ್ನತಿ ಸಾಧ್ಯ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್...

ಮುಂದೆ ಓದಿ

ಹೊಸ ಪ್ರಕರಣ 3, ಸೋಂಕಿತರ ಸಂಖ್ಯೆ 503

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ ಭಾನುವಾರ ಕೇವಲ 3 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 503ಕ್ಕೆ ಏರಿದೆ. ಈ ಮಧ್ಯೆ ರೋಗಿ-465 ಸೋಂಕಿಗೆ...

ಮುಂದೆ ಓದಿ

ಕಿದ್ವಾಯಿಯಲ್ಲಿ ಕೋವಿಡ್ ಪರೀಕ್ಷೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ...

ಮುಂದೆ ಓದಿ

ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ; ಡಿಕೆಶಿ

*ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ; ಡಿಕೆಶಿ* *ಬೆಂಗಳೂರು:* ‘ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ನಗರದ ಬಸವ...

ಮುಂದೆ ಓದಿ

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ: ಸಚಿವ ಗೋಪಾಲಯ್ಯಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ‘ನಾನು ಗೋಪಾಲಯ್ಯ ಅವರಿಗಿಂತ ಮುಂಚೆಯೇ ಮಂತ್ರಿಯಾದವನು. ಸರ್ಕಾರದ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ ಅಂತಾ ನನಗೆ ಚೆನ್ನಾಗಿ ಗೊತ್ತಿದೆ. ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ ಎಂದು...

ಮುಂದೆ ಓದಿ

ಎಸಿಪಿ ವಾಸು ಅಮಾನತಿನಲ್ಲಿ ನನ್ನ ಪಾತ್ರವಿಲ್ಲ: ಮುರುಗನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಕ್ರಮವಾಗಿ ಸರಕಾರಿ ವಾಹನದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪಿಗಳ ಮಾತನ್ನು ಕೇಳಿ ನನ್ನನ್ನು ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ ಎಂದು ಎಲೆಕ್ಟ್ರಾನಿಕ್ ಸಿಟಿ...

ಮುಂದೆ ಓದಿ

ಪೊಲೀಸ್ ಸಿಬ್ಬಂದಿಯೂ ಕ್ವಾರಂಟೈನ್‌ನಲ್ಲಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರ‌ ಗಲಭೆ ಪ್ರಕರಣ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಕರೋನಾ ಭೀತಿ ಎದುರಾಗಿದ್ದು, ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ 186 ಪೊಲೀಸ್ ಸಿಬ್ಬಂದಿಯನ್ನು ಹೋಂ...

ಮುಂದೆ ಓದಿ

error: Content is protected !!