ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರು ಚೊಚ್ಚಲ ಟ್ರೋಫಿ ಗೆಲ್ಲುವ ಮೂಲಕ ೧೬ ವರ್ಷಗಳ ಕೊರತೆಯನ್ನು ನೀಗಿಸಿದರು. ‘ಈ ಸಲ ಕಪ್ ನಮ್ದೆ’ ಎಂಬ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಕೋಟ್ಯಂತರ ನಿಷ್ಠಾವಂತ ಅಭಿಮಾನಿಗಳ ಘೋಷವಾಕ್ಯ ಇದೀಗ ನಿಜವಾಗಿದೆ. ಭಾನುವಾರ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ನ (WPL) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಮಹಿಳಾ ತಂಡವನ್ನು ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ […]
ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ 17ನೇ ಆವೃತ್ತಿಯ ಪ್ರಾರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, 2023ರ ವರ್ಷಾಂತ್ಯದಲ್ಲಿ ನಡೆದ ಐಪಿಎಲ್ ಹರಾಜು ಪ್ರಕ್ರಿಯೆ...
ಕರಾಚಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ತ್ರಿಕೋನ ಸರಣಿಗೆ ಪಾಕಿಸ್ತಾನವು ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಲಿದೆ. ದುಬೈನಲ್ಲಿ ನಡೆದ ಅಂತರರಾಷ್ಟ್ರೀಯ...
ಮುಂಬೈ: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದ್ದು, ವೆಸ್ಟ್ ಇಂಡೀಸ್-ಯುಎಸ್ಎನಲ್ಲಿ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್ನಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ...
ನವದೆಹಲಿ : ಭಾರತದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಐಸಿಸಿ ಫೆಬ್ರವರಿ ತಿಂಗಳ ‘ತಿಂಗಳ ಆಟಗಾರ’ ಪ್ರಶಸ್ತಿ ನೀಡಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್...
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆರ್ಹಾಂಪೋ ರ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ....
ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಉಳಿದ ನಾಲ್ಕು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್...
ನವದೆಹಲಿ : ಟೆಸ್ಟ್ ಕ್ರಿಕೆಟ್ ಆಡುವ ಹಸಿವಿಲ್ಲದ ಕ್ರಿಕೆಟಿಗರನ್ನ ತಂಡಕ್ಕೆ ಸೇರಿಸಿಕೊಳ್ಳಬಾರದು ಎಂದು ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದೀರ್ಘ ಸ್ವರೂಪದ...
ನವದೆಹಲಿ: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 700 ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಆಯಂಡರ್ಸನ್ ಪಾತ್ರರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 700 ವಿಕೆಟ್...
ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನವಾದ ಶುಕ್ರವಾರ ಇಂಗ್ಲೆಂಡ್ ಬೌಲರ್ಗಳನ್ನು ವಿಶ್ವಾಸದಿಂದ ಎದುರಿಸಿದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಸಿಡಿಸಿದರು....