Tuesday, 23rd April 2024

ಟಿ-20 ವಿಶ್ವಕಪ್​ನ ಎರಡು ತಂಡಗಳಿಗೆ KMF ಪ್ರಾಯೋಜಕತ್ವ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (KMF) ಮುಂಬರುವ ಟಿ-20 ವಿಶ್ವಕಪ್​ನಲ್ಲಿ ಆಡುತ್ತಿರುವ ಎರಡು ತಂಡಗಳಿಗೆ ಪ್ರಾಯೋಕಜತ್ವ ನೀಡಿದೆ. ಅದರಂತೆ ಸ್ಕಾಟ್​ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ. ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಟೀಮ್​ ಇಂಡಿಯಾ ತನ್ನ ಆಭಿಯಾನವನ್ನು ಜೂನ್​ 05ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್, ಸ್ಕಾಟ್ಲೆಂಡ್ ಮತ್ತು […]

ಮುಂದೆ ಓದಿ

ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದ ಬಟ್ಲರ್

ಕೋಲ್ಕತ್ತಾ: ಐಪಿಎಲ್​ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. https://youtube.com/shorts/UG89AeRtMcw?feature=share ಈ ಮೂಲಕ...

ಮುಂದೆ ಓದಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಗೆಲುವು

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ...

ಮುಂದೆ ಓದಿ

ಮುಂದಿನ 7 ಪಂದ್ಯಗಳನ್ನು ಸೆಮಿ ರೀತಿ ಆಡಬೇಕಿದೆ: ಕೋಚ್ ಫ್ಲವರ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ 7 ಪಂದ್ಯಗಳನ್ನು ಸೆಮಿಫೈನಲ್ ರೀತಿ ಭಾವಿಸಿ ಆಡಬೇಕಿದೆ...

ಮುಂದೆ ಓದಿ

ನಾಯಕ ಶಿಖರ್ ಅಲಭ್ಯ: ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ

ಮೊಹಾಲಿ: ಸತತ ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ನಾಯಕ ಶಿಖರ್ ಧವನ್ ಅವರು ಮುಂದಿನ ಕೆಲವು ದಿನಗಳ ಕಾಲ ಆಡುವುದಿಲ್ಲ ಎಂದು...

ಮುಂದೆ ಓದಿ

ಚೆಫ್-ಡಿ-ಮಿಷನ್ ಹುದ್ದೆಗೆ ಮೇರಿ ಕೋಮ್ ರಾಜೀನಾಮೆ

ನವದೆಹಲಿ: ಬಾಕ್ಸರ್ ಎಂ.ಸಿ ಮೇರಿ ಕೋಮ್ ಅವರು ವೈಯಕ್ತಿಕ ಕಾರಣಗಳನ್ನ ನೀಡಿ ಪ್ಯಾರಿಸ್ ಒಲಿಂಪಿಕ್ಸ್ ಭಾರತ ತಂಡದ ಚೆಫ್-ಡಿ-ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ಬದ್ಧತೆಯಿಂದ ಹಿಂದೆ ಸರಿಯಲು...

ಮುಂದೆ ಓದಿ

ಐದನೇ ಸೋಲಿಗೆ ಗುರಿಯಾದ ರಾಯಲ್ ಚಾಲೆಂಜರ್ಸ್

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ಪಂದ್ಯಗಳಲ್ಲಿ ಐದನೇ ಸೋಲಿಗೆ ಗುರಿಯಾಗಿದೆ. ವಾಂಖೆಡೆ ಮೈದಾನದಲ್ಲಿ...

ಮುಂದೆ ಓದಿ

ಸಂಜು ಸ್ಯಾಮ್ಸನ್’ಗೆ 12 ಲಕ್ಷ ರೂಪಾಯಿ ದಂಡ

ಜೈಪುರ: ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು...

ಮುಂದೆ ಓದಿ

ಮೊದಲ ಸೋಲು ಕಂಡ ರಾಜಸ್ಥಾನ ರಾಯಲ್ಸ್

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಕ್ರಿಕೆಟ್ ಟೂರ್ನಿಯಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಸೋಲು ಕಂಡಿದೆ. ಜೈಪುರದಲ್ಲಿ ರಾಜಸ್ಥಾನ...

ಮುಂದೆ ಓದಿ

ನಾಳೆ ಮುಂಬೈ ಇಂಡಿಯನ್ಸ್’ಗೆ ರಾಯಲ್ ಚಾಲೆಂಜರ್ಸ್ ಎದುರಾಳಿ

ಮುಂಬೈ: ಐಪಿಎಲ್ 2024ರಲ್ಲಿ ಆರ್‌ಸಿಬಿ ಇದುವರೆಗೂ ಆಡಿರುವ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಸೋತಿದ್ದು, ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತಿರುವ ರಾಯಲ್...

ಮುಂದೆ ಓದಿ

error: Content is protected !!