About Us Advertise with us Be a Reporter E-Paper

ರಾಜ್ಯ

ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟನೆ

ಬೆಂಗಳೂರು: ಅಪಘಾತ ಪ್ರಕರಣದ ಬಗ್ಗೆ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಕುಣಿಗಲ್ ಬಳಿ ಅಪಘಾತ ನಡೆದಿದ್ದು ದುರದೃಷ್ಟಕರ. ಈ ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.…

Read More »

ಹಂಪಿ ಸ್ಮಾರಕ ಕೆಡವಿದ ಆರೋಪಿಗಳಿಗೆ 70 ಸಾವಿರ ರೂ. ದಂಡ, ಸ್ಮಾರಕ ಮರಳಿ ನಿಲ್ಲಿಸುವಂತೆ ಮಹತ್ವದ ಆದೇಶ

ಬಳ್ಳಾರಿ: ಹಂಪಿ ಸ್ಮಾರಕಗಳನ್ನ ಕೆಡವಿದ ಆರೋಪಿಗಳಿಗೆ ತಲಾ 70 ಸಾವಿರ ರೂಪಾಯಿ ದಂಡ ವಿಧಿಸಿದ್ದಲ್ಲದೇ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಹೊಸಪೇಟೆಯ ಜೆಎಂಎಫ್‍ಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.…

Read More »

ಶಾಸಕ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ, ಇಬ್ಬರ ದುರ್ಮರಣ

ತುಮಕೂರು: ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಬೆಳಗಿನ ಜಾವ ಅಪಘಾತಕ್ಕೀಡಾಗಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಯುವಕರಿಬ್ಬರು ಮೃತಪಟ್ಟ ದುರ್ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು…

Read More »

ಅನಂತಕುಮಾರ ಹೆಗಡೆಗೆ ಅನಾಮಧೇಯ ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರ ಕೌಶಲಾಭಿವೃದ್ಧಿ ರಾಜ್ಯ ಸಚಿವ ಹಾಗೂ ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯ ಸ್ಥಿರ ದೂರವಾಣಿಗೆ ಫೆ.17ರಂದು ಬೆಳಗಿನ ಜಾವ ಅನಾಮಧೇಯ ವ್ಯಕ್ತಿಯಿಂದ…

Read More »

ಉಗ್ರರ ಹತ್ಯೆಗೈದಿರುವುದು ಖುಷಿ ತಂದಿದೆ: ಹುತಾತ್ಮ ಯೋಧ ಗುರು ಪತ್ನಿ ಕಲಾವತಿ

ಮಂಡ್ಯ: ನನ್ನ ಗಂಡನ ಸಾವಿಗೆ ಕಾರಣನಾದ ಮಾಸ್ಟರ್‌ ಮೈಂಡ್‌ ಹತ್ಯೆ ಮಾಡಿರುವುದು ಖುಷಿ ತಂದಿದೆ ಎಂದು ಮಂಡ್ಯದ ಯೋಧ ಗುರು ಪತ್ನಿ ಕಲಾವತಿ ತಿಳಿಸಿದ್ದಾರೆ. ದೇಶದಲ್ಲಿ ಉಗ್ರರು ಇರದಂತೆ ನೋಡಿಕೊಳ್ಳಬೇಕಾಗಿದೆ. ಉಗ್ರರು ಇದ್ದಾರೆ ಎನ್ನುವ…

Read More »

ರಾಮಮಂದಿರ ನಿರ್ಮಾಣ ವಿರೋಧಿಸಿದರೆ ಚುನಾವಣೆಯಲ್ಲಿ ತೊಂದರೆಯಾದಿತು ಎಂಬ ಭಯ ಕಾಂಗ್ರೆಸ್‌ಗೆ

ಹಾವೇರಿ: ಲೋಕಸಭಾ ಚುನಾವಣೆ ಸಮೀಪಿಸಿರುವುದರಿಂದ ಅಯೋಧ್ಯೆೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ತೋರುತ್ತಿಲ್ಲ. ಮಂದಿರಕ್ಕೆ ವಿರೋಧಿಸಿದರೆ ಚುನಾವಣೆಯಲ್ಲಿ ತೊಂದರೆಯಾದೀತು ಎಂಬ ಭಯ ಕಾಂಗ್ರೆಸ್‌ನವರಿಗಿದೆ ಎಂದು ಪೇಜಾವರ ಮಠದ…

Read More »

ಜನಪರ ಬಜೆಟ್ ನೀಡುವಲ್ಲಿ ಮೇಯರ್‌ ವಿಫಲ: ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತದ ಬಿಬಿಎಂಪಿ ಬೆಂಗಳೂರಿನ ನಾಗರಿಕರಿಗೆ ಜನಪರವಾದ ಬಜೆಟ್ ನೀಡುವುದರಲ್ಲಿ ವಿಫಲವಾಗಿದ್ದಾರೆ. ಸ್ವಂತ ಹಿತಾಸಕ್ತಿಗೆ ಬಜೆಟ್ ಮಂಡನೆ ಮಾಡಿದ್ದು, 2019-20 ಸಾಲಿನ ಬಜೆಟ್‌ಗೆ…

Read More »

ಕಾಂಗ್ರೆಸ್‌ ಬೆಂಬಲ ಅವಶ್ಯಕತೆ ಇಲ್ಲ, ಹಾಸನದಲ್ಲೇ ರೇವಣ್ಣ ಅಖಾಡಕ್ಕೆ: ಸಿಎಂ

ಹಾಸನ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿದರೆ ಬೆಂಬಲ ನೀಡಲ್ಲ ಎನ್ನುವ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ನಾನು ತಲೆಕೆಡಿಸಿಕೊಂಡಿಲ್ಲ. ಕಾಂಗ್ರೆಸ್‌ನವರ ಬೆಂಬಲ ನಮಗೆ ಬೇಕಾಗೂ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ…

Read More »

ಕಂದಕಕ್ಕೆ ಕಾರು ಉರುಳಿ ಸ್ಥಳದಲ್ಲೇ ನಾಲ್ವರ ಸಾವು

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕು ಹಿರೇಬೈಲು ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ…

Read More »

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ 6 ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್‍ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದ ಘಟನೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ. ನಕ್ಸಲ್‌‌‌ ಪೀಡಿತ ಪ್ರದೇಶವಾಗಿರುವ ಜಿಲ್ಲೆಯ…

Read More »
Language
Close