About Us Advertise with us Be a Reporter E-Paper

ರಾಜ್ಯ

ಸದ್ಯದಲ್ಲೆ ಮೈತ್ರಿ ಸರಕಾರ ಬಿದ್ದು ಹೋಗಲಿದೆ..!

ಬೆಂಗಳೂರು: ಮೈತ್ರಿ ಸರಕಾರದಲ್ಲಿ ಕಚ್ಚಾಟ ಶುರುವಾಗಿದ್ದು, ಇದು ಎಡಬಿಡಂಗಿ ಸರಕಾರ. ಅಪವಿತ್ರ ಮೈತ್ರಿಯಿಂದ ಎರಡೂ ಪಕ್ಷಗಳ ನಡುವೆ ಶೀತಲ ಸಮರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಅವರು…

Read More »

ಮೈತ್ರಿ ಸರಕಾರ ಉರುಳಿದರೆ, ಅದಕ್ಕೆ ರೇವಣ್ಣ ಕಾರಣ…!

ಹಾಸನ: ಮೈತ್ರಿ ಸರಕಾರ ಪತನವಾದರೆ ಅದಕ್ಕೆ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣನವರೇ ಕಾರಣ ಎಂದು ಮಾಜಿ ಸಚಿವ ಎ.ಮಂಜು ಎಂದರು. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆ ಗ್ರಾಮದಲ್ಲಿ…

Read More »

ಪೋಕ್ಸೋ ಪ್ರಕರಣ ಇತ್ಯರ್ಥಕ್ಕೆ ವಕೀಲರಿಗೆ ತರಬೇತಿ ನೀಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಚಾಕಚಕ್ಯತೆಯಿಂದ ಇತ್ಯರ್ಥಗೊಳಿಸಲು ಬೇಕಾದ ತಾಂತ್ರಿಕ ಸಲಹೆಗಳನ್ನು ನೀಡಲು ಎಲ್ಲ ಜಿಲ್ಲಾ ವಕೀಲರಿಗೆ ಹಿರಿಯ ವಕೀಲರಿಂದ ತರಬೇತಿ ಕೊಡಿಸುವುದು ಸೂಕ್ತ ಎಂದು…

Read More »

ಎಚ್ ಡಿ ಕೆ ಅವರನ್ನು ಅರ್ಕಾವತಿ ಡಿನೋಟಿಫಿಕೇಷನ್‌ನಿಂದ ಮುಕ್ತಗೊಳಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು  ಬಿಡುಗಡೆಗೊಳಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಎಚ್ ಡಿ ಕುಮಾರಸ್ವಾಮಿ 2007 ರಲ್ಲಿ ಮುಖ್ಯಮಂತ್ರಿ…

Read More »

ನಾಡಹಬ್ಬ ದಸರಾ ಉತ್ಸವ ಕುರಿತು ನಾಳೆ ಮಹತ್ವದ ಸಭೆ

ಮೈಸೂರು: ನಾಡ ಹಬ್ಬ ದಸರಾ ಉತ್ಸವ ಕರಿತು ಇದೇ 28ರಂದು ನಗರದಲ್ಲಿ ಮಹತ್ವದ ಸಭೆ ನಡೆಯಲಿದೆ.  ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಾದ…

Read More »

ಪಾವಗಡ ತಾಲ್ಲೂಕಿನ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ 5 ಜನೌಷಧಿ ಕೇಂದ್ರ ಮಂಜೂರು: ಕೇಂದ್ರ ಸಚಿವ ಅನಂತ್ ಕುಮಾರ್

ಬೆಂಗಳೂರು: ರಾಜ್ಯದ ಅತಿ ಹಿಂದುಳಿದ ತಾಲ್ಲೂಕಿನಲ್ಲಿ ಒಂದಾಗಿರುವ ಪಾವಗಡದಲ್ಲಿ ಕುಷ್ಟರೋಗಿಗಳು ಹಾಗೂ ಅಲ್ಲಿನ ಜನರಿಗೆ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ 5 ಜನೌಷಧಿ ಕೇಂದ್ರಗಳನ್ನು ಮಂಜೂರು ಮಾಡುವುದಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಘೋಷಿಸಿದ್ದಾರೆ. ನಗರದ ಬಸವನಗುಡಿಯಲ್ಲಿಂದು ಶ್ರೀರಾಮಕೃಷ್ಣ ಸೇವಾಶ್ರಮ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ಜಪಾನಂದಜಿಯವರ ಅವಿರತ ಸೇವೆಯನ್ನು ಶ್ಲಾಘಿಸಿದರು.ರೋಗಿಗಳ ಸೇವೆಯ ಜಪವನ್ನು ಮಾಡುತ್ತಿರುವ ಅವರು ಅದರಲ್ಲೇ ಆನಂದವನ್ನು ಕಾಣುತ್ತಿದ್ದಾರೆ. ಆದ್ದರಿಂದ ಜಪಾನಂದ ಎಂಬ ಹೆಸರು ಅನ್ವರ್ಥವಾಗಿದೆ ಎಂದು ಹೇಳಿದರು. ಬರಗಾಲದ ನಾಡು, ಹಿಂದುಳಿದ ತಾಲ್ಲೂಕಿನಲ್ಲೊಂದಾಗಿರುವ ಪಾವಗಡದಲ್ಲಿ ಕಿತ್ತುತಿನ್ನುವ ಬಡತನವಿದೆ. ಅದಕ್ಕೆ ಖ್ಯಾತಿಯಾಗಿದ್ದ ಈ ತಾಲ್ಲೂಕು ಇದೀಗ ಶ್ರೀರಾಮಕೃಷ್ಣ ಸೇವಾಶ್ರಮದ ಸೇವೆಗೆ ಹೆಸರುವಾಸಿಯಾಗಿರುವುದು ಮಹತ್ಕಾರ್ಯ. ಇಂತಹ ಹಿಂದುಳಿದ ತಾಲ್ಲೂಕಿನಲ್ಲಿ ಕಳೆದ 25 ವರ್ಷಗಳಿಂದ ಅವಿರತ ಸೇವೆಯನ್ನು ಸಲ್ಲಿಸುತ್ತಿರುವ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ ಭಾರತ ಸರಕಾರದ ವತಿಯಿಂದ 5 ಜನೌಷಧಿ ಕೇಂದ್ರಗಳನ್ನು ಮಂಜೂರುಮಾಡುವುದಾಗಿ ಇದೇ ಸಂಧರ್ಭದಲ್ಲಿ ಘೋಷಿಸಿದರು. 600 ಕ್ಕೂ ಹೆಚ್ಚು ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್ ಸೇರಿದಂತೆ ಹತ್ತು ಹಲವು ರೋಗಗಳಿಗೆ ಪರಿಣಾಮಕಾರಿ ಔಷಧಗಳನ್ನು ಈ ಜನೌಷಧಿ ಕೇಂದ್ರಗಳಲ್ಲಿಜನರು ಅತ್ಯಂತ ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಪಾವಗಡ ತಾಲ್ಲೂಕಿನ ಹೋಬಳಿಗಳಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮದ ವತಿಯಿಂದ ಜನೌಷಧಿ ಕೇಂದ್ರಗಳನ್ನು ತೆರೆಯಲು ಅಗತ್ಯವಿರುವ ಮುಂಗಡ ಔಷಧ ಹಾಗೂ ಒಳಾಂಗಣ ವಿನ್ಯಾಸಕ್ಕೆ ಬೇಕಾಗಿರುವಹಣವನ್ನೂ ಭಾರತ ಸರಕಾರದ ವಹಿಸಿಕೊಳ್ಳಲಿದೆ ಎಂದು ಘೋಷಿಸಿದರು. ಪಾವಗಡ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆಯಿರುವುದನ್ನ ಸ್ವಾಮೀಜಿವರು ಗಮನಕ್ಕೆ ತಂದರು. ಈ ಸಮಸ್ಯೆಯ ನಿವಾರಣೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯದಿಂದ ಒಂದು ಯೋಜನೆಯನ್ನು ಜಾರಿಗೆ ತರುವಂತೆ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಮಾಲೋಚನೆ ನಡೆಸಿ ಪ್ರಾರಂಭಿಸುತ್ತೇವೆ  ಂದು ಸಚಿವ ಅನಂತಕುಮಾರ್ ಭರವಸೆ ನೀಡಿದರು. ಅಲ್ಲದೆ, ಕೇಂದ್ರಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಅವರನ್ನು ಸ್ಥಳ ಪರಿವೀಕ್ಷಣೆಗೆ ಕಳುಹಿಸಿಕೊಡುವುದಾಗಿ ಹೇಳಿದರು. 5 ಜನೌಷಧಿ ಕೇಂದ್ರಗಳ ಪ್ರಾರಂಭಕ್ಕೆ ಬೇಕಾಗಿರುವ ಒಪ್ಪಂದವನ್ನು ಒಂದು ತಿಂಗಳ ಒಳಗಾಗಿ ಶ್ರೀ ರಾಮಕೃಷ್ಣ ಸೇವಾಶ್ರಮದ ಜೊತೆಯಲ್ಲಿ ಮಾಡಿಕೊಳ್ಳುವುದಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು, ಬೈಲೂರು ಮಠದ ಶ್ರೀಮತ್ ವಿನಾಯಕಾನಂದಜೀ ಮಹರಾಜ್ ಸ್ವಾಮೀಜಿ, ನ್ಯಾಯಮೂರ್ತಿ ಶ್ರೀ ಎಂ ಎನ್ ವೆಂಕಟಾಚಲಯ್ಯ, ಶಾಸಕಎಲ್ ಎ ರವಿಸುಬ್ರಮಣ್ಯ, ಶ್ರೀರಾಮಕೃಷ್ಣ ಸೇವಾಶ್ರಮದ ಜಪಾನಂದಜೀಯವರು ಪಾಲ್ಗೊಂಡಿದ್ದರು.

Read More »

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬಾಗಲಕೋಟೆ: ಸ್ನಾನ ಮಾಡಲು ಕೃಷಿ ಹೊಂಡಕ್ಕೆ ತೆರಳಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಸುಹಾಸ್ ನೀಲಣ್ಣವರ (15), ಮೇಘರಾಜ ಪತ್ತಾರ (14)…

Read More »

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ

ಕಲಬುರಗಿ: ದಶಕಗಳಿಂದ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸೋ ಸಮಯ ಬಂದಿದ್ದು, ಕಲಬುರಗಿ ಹೊರವಲಯದ ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಬಳಿಯಿರುವ ವಿಮಾನ ನಿಲ್ದಾಣದಲ್ಲಿ ಇಂದು…

Read More »

ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ…

Read More »

ಜಲಪ್ರಳಯಕ್ಕೆ ತತ್ತರಿಸಿರುವ ಕೊಡಗಿನಲ್ಲಿ ಮದುವೆಯ ಸಂಭ್ರಮ..!

ಕೊಡಗು: ಭಾರಿ ಜಲಪ್ರಳಯ, ಭೂಕುಸಿತದಿಂದ ತತ್ತರಿಸಿದ ಕೊಡಗಿನಲ್ಲಿ ಇಂದು ಮದುವೆಯ ಸಂಭ್ರಮ ಮನೆ ಮಾಡಿದೆ. ಭೂಕುಸಿತದಿಂದ ಮನೆ ಕಳೆದುಕೊಂಡು ಕಂಗಾಲಾಗಿದ್ದ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ.…

Read More »
Language
Close