Wednesday, 8th May 2024

ಅಧಿಕಾರಿಗಳಿಂದ ಮನವೊಲಿಕೆ, ಮತದಾನ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು

ಕೊಲ್ಹಾರ: ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಿಸಿದ್ದ ಹಳ್ಳದಗೆಣ್ಣೂರ ಜನತಾ ಪ್ಲಾಟ್ ನಿವಾಸಿಗಳ ಮತದಾನ ಮಾಡಲು ಅಧಿಕಾರಿಗಳು ಮನವೊಲಿಸಿದರು. ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವಿ ಹುಕ್ಕೇರಿ ನೇತೃತ್ವದ ಅಧಿಕಾರಗಳ ತಂಡ ಸೋಮವಾರ ಗ್ರಾಮಕ್ಕೆ ಆಗಮಿಸಿ ಶೀಘ್ರದಲ್ಲಿಯೇ ಮೂಲಭೂತ ಸೌಲಭ್ಯ ಕಲ್ಪಿಸುವ ಭರವಸೆ ನೀಡುವ ಮೂಲಕ ಮತದಾನ ಬಹಿಷ್ಕಾರ ಹಿಂಪಡೆಯಲು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಅಧಿಕಾರಿಗಳ ಭರವಸೆಯ ಪ್ರಯುಕ್ತ ಗ್ರಾಮಸ್ಥರು ಮತದಾನ ಬಹಿಷ್ಕಾರ ಹಿಂಪಡೆದರು.

ಮುಂದೆ ಓದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಕೊಲ್ಹಾರ: ಕಾಂಗ್ರೆಸ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬ.ಬಾಗೇವಾಡಿ ತಾಲೂಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಲೀಂ ಕೊತ್ತಲ್, ಕೊಲ್ಹಾರ ತಾಲೂಕ ಜೆಡಿಎಸ್ ಅಧ್ಯಕ್ಷ ಗುಲಾಬ ಪಕಾಲಿ...

ಮುಂದೆ ಓದಿ

ಬಂಜಾರ್ ಸಮಾಜದ ಏಳಿಗೆಗಾಗಿ ಶ್ರಮಿಸುವೆ : ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ

ಹರಪನಹಳ್ಳಿ: ಇಂದಿರಾಗಾ0ಧಿಯವರ ಕಾಲದಿಂದಲೂ ಬಂಜಾರ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಈಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಆಚಾರ್ಯ...

ಮುಂದೆ ಓದಿ

ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಮಾಜಿ ಸಚಿವ ಹೆಚ್.ಆಂಜನೇಯ

ಹರಪನಹಳ್ಳಿ: ಈ ದೇಶದಲ್ಲಿ ಈಗ ನಡೆಯುತ್ತಿರುವ ಚುನಾವಣೆ ಪ್ರಜಾಪ್ರಭುತ್ವ ಉಳಿವಿಗಾಗಿ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಪಟ್ಟಣದ ಹೊರವಲಯದಲ್ಲಿರುವ ಸಮತಾ ರೆಸಾರ್ಟನಲ್ಲಿ ಲೋಕಸಭಾ ಚುನಾವಣಾ ಪ್ರಚಾರ...

ಮುಂದೆ ಓದಿ

ಜಗತ್ತಿಗೆ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸೋಣ

ಹರಪನಹಳ್ಳಿ: ವಿಶ್ವ ಮಲೇರಿಯಾ ದಿನಾಚರಣೆ ೨೫ ಏಪ್ರಿಲ್ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರ ಗೊಳಿಸೋಣ. ಮಲೇರಿಯಾರೋಗ ದಿಂದ ಮುಕ್ತರಾಗಲು ಸೊಳ್ಳೆಗಳ ನಿರ್ಮೂಲನೆಯಿಂದಲೇ ಸಾಧ್ಯ....

ಮುಂದೆ ಓದಿ

ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಗುರುವಾರ ರಾಜ್ಯಾದ್ಯಂತ ಆರಂಭವಾಯಿತು. ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ...

ಮುಂದೆ ಓದಿ

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಬದುಕಿನ ಯಾತ್ರೆಯನ್ನಮುಗಿಸಿದ ದ್ವಾರಕೀಶ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಚಿತಾಗಾರದಲ್ಲಿ ದ್ವಾರಕೀಶ್‌ ಅವರ ಹಿರಿಯ ಪುತ್ರ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡಿದರು....

ಮುಂದೆ ಓದಿ

ದೇಶದ ಹಿತ ಕಾಪಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಸಚಿವ ಶಿವಾನಂದ ಪಾಟೀಲ್

*ಪ್ರಚಾರ ಸಭೆಯಲ್ಲಿ ಯತ್ನಾಳ ಕುಟುಕಿದೆ ಶಿವಾನಂದ ಪಾಟೀಲ್ ಕೊಲ್ಹಾರ: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಚಿವ ಶಿವಾನಂದ...

ಮುಂದೆ ಓದಿ

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕೊಲ್ಹಾರ: ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ಅಂಗವಾಗಿ ಪಟ್ಟಣದ ಬಿಜೆಪಿ ಕಾರ್ಯಾಲಯ ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಜಿ ಸಚಿವ ಎಸ್.ಕೆ...

ಮುಂದೆ ಓದಿ

ಸಂಜಯ ಪಾಟೀಲ್ ಹೇಳಿಕೆ ಖಂಡನೀಯ: ಶಿರಬೂರ

ಕೊಲ್ಹಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್...

ಮುಂದೆ ಓದಿ

error: Content is protected !!