Tuesday, 16th April 2024

ನಾಯಕ ಶಿಖರ್ ಅಲಭ್ಯ: ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ

ಮೊಹಾಲಿ: ಸತತ ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ನಾಯಕ ಶಿಖರ್ ಧವನ್ ಅವರು ಮುಂದಿನ ಕೆಲವು ದಿನಗಳ ಕಾಲ ಆಡುವುದಿಲ್ಲ ಎಂದು ವರದಿಯಾಗಿದೆ. ಭುಜದ ನೋವಿನಿಂದ ಬಳಲುತ್ತಿರುವ ಎಡಗೈ ಬ್ಯಾಟರ್ ಧವನ್ ಅವರು ಶನಿವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಧವನ್ ಬದಲಿಗೆ ಸ್ಯಾಮ್ ಕರ್ರನ್ ಅವರು ನಾಯಕತ್ವ ವಹಿಸಿದ್ದರು. ತಂಡದ ನಿರ್ದೇಶಕ ಸಂಜಯ್ ಬಂಗಾರ್ ಮಾತನಾಡಿದ್ದು, “ಧವನ್ ಅವರು ಭುಜದ ಗಾಯದಿಂದ ಬಳಲುತ್ತಿದ್ದಾರೆ, ಆದ್ದರಿಂದ ಅವರು ಕನಿಷ್ಠ […]

ಮುಂದೆ ಓದಿ

ಚೆಫ್-ಡಿ-ಮಿಷನ್ ಹುದ್ದೆಗೆ ಮೇರಿ ಕೋಮ್ ರಾಜೀನಾಮೆ

ನವದೆಹಲಿ: ಬಾಕ್ಸರ್ ಎಂ.ಸಿ ಮೇರಿ ಕೋಮ್ ಅವರು ವೈಯಕ್ತಿಕ ಕಾರಣಗಳನ್ನ ನೀಡಿ ಪ್ಯಾರಿಸ್ ಒಲಿಂಪಿಕ್ಸ್ ಭಾರತ ತಂಡದ ಚೆಫ್-ಡಿ-ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ಬದ್ಧತೆಯಿಂದ ಹಿಂದೆ ಸರಿಯಲು...

ಮುಂದೆ ಓದಿ

ಐದನೇ ಸೋಲಿಗೆ ಗುರಿಯಾದ ರಾಯಲ್ ಚಾಲೆಂಜರ್ಸ್

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ಪಂದ್ಯಗಳಲ್ಲಿ ಐದನೇ ಸೋಲಿಗೆ ಗುರಿಯಾಗಿದೆ. ವಾಂಖೆಡೆ ಮೈದಾನದಲ್ಲಿ...

ಮುಂದೆ ಓದಿ

ಸಂಜು ಸ್ಯಾಮ್ಸನ್’ಗೆ 12 ಲಕ್ಷ ರೂಪಾಯಿ ದಂಡ

ಜೈಪುರ: ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು...

ಮುಂದೆ ಓದಿ

ಮೊದಲ ಸೋಲು ಕಂಡ ರಾಜಸ್ಥಾನ ರಾಯಲ್ಸ್

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಕ್ರಿಕೆಟ್ ಟೂರ್ನಿಯಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಸೋಲು ಕಂಡಿದೆ. ಜೈಪುರದಲ್ಲಿ ರಾಜಸ್ಥಾನ...

ಮುಂದೆ ಓದಿ

ನಾಳೆ ಮುಂಬೈ ಇಂಡಿಯನ್ಸ್’ಗೆ ರಾಯಲ್ ಚಾಲೆಂಜರ್ಸ್ ಎದುರಾಳಿ

ಮುಂಬೈ: ಐಪಿಎಲ್ 2024ರಲ್ಲಿ ಆರ್‌ಸಿಬಿ ಇದುವರೆಗೂ ಆಡಿರುವ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಸೋತಿದ್ದು, ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತಿರುವ ರಾಯಲ್...

ಮುಂದೆ ಓದಿ

ಸನ್‌ರೈರ್ಸಸ್‌’ಗೆ ನಿತೀಶ್‌ ರೆಡ್ಡಿ ಆಸರೆ: ಎರಡು ರನ್ ಗೆಲುವು

ಚಂಡೀಗಢ: ಚಂಡೀಗಢದ ಮುಲ್ಲನ್‌ಪುರದ ನೂತನ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನ 23ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಮತ್ತು ಪ್ರವಾಸಿ...

ಮುಂದೆ ಓದಿ

ಅಗ್ರಸ್ಥಾನ ಅಲಂಕರಿಸಿದ ಕೊಲ್ಕತ್ತಾ ನೈಟ್ ರೈಡರ್ಸ್

ಬೆಂಗಳೂರು: ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಐಪಿಎಲ್​ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು...

ಮುಂದೆ ಓದಿ

ಕೊಹ್ಲಿ ಒತ್ತಡದಲ್ಲಿದ್ದಾರೆ, ಸಹ ಆಟಗಾರರು ನೆರವಾಗಬೇಕಿದೆ: ಸ್ಟೀವ್ ಸ್ಮಿತ್

ಮುಂಬೈ: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ‘ರನ್ ಮೆಷಿನ್’ ಖ್ಯಾತಿಯ ವಿರಾಟ್ ಕೊಹ್ಲಿ ತೀವ್ರ ಒತ್ತಡದಲ್ಲಿದ್ದು, ಅವರಿಗೆ ತಂಡದ ಸಹ ಆಟಗಾರರು...

ಮುಂದೆ ಓದಿ

ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ

ವಿಶಾಖಪಟ್ಟಣಂ: ಐಪಿಎಲ್‌ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ನಿಧಾನಗತಿಯ ಬೌಲಿಂಗ್‌ ಕಾರಣಕ್ಕೆ ರಿಷಬ್‌ಗೆ...

ಮುಂದೆ ಓದಿ

error: Content is protected !!